28.5 C
ಮಂಗಳೂರು
September 4, 2026
Uncategorizedಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯಸ್ಥಳೀಯ/ಪ್ರಾದೇಶಿಕ ಸುದ್ದಿ

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ ” ನುವಾ” ವಜ್ರಾಭರಣ ಅನಾವರಣ: ವಜ್ರಾಭರಣ ಅನಾವರಣಗೊಳಿಸಿದ ರೂಪದರ್ಶಿಗಳಾದ ನಿಧಿ, ಅನುಷಾ, ನಿಹಾರಿಕಾ ಶೆಟ್ಟಿ, ಶ್ರಾವ್ಯ;

ಉಡುಪಿ : ಮಲಬಾರ್ ಗೋಲ್ಡ್ ఆ్యండో ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ ನೂತನ ವಜ್ರಾಭರಣ ‘ನುವಾ’ವನ್ನು ಅನಾವರಣಗೊಳಿಸಲಾಯಿತು.

ರೂಪದರ್ಶಿಗಳಾದ ನಿಧಿ ಸುವರ್ಣ, ಅನುಷಾ ಎಸ್ ಉಳ್ಳಾಲ್ ,ನಿಹಾರಿಕಾ ಶೆಟ್ಟಿ, ಶ್ರಾವ್ಯ ಪ್ರವೀಣ್ ಈ ವಿನೂತನ ವಜ್ರಾಭರಣ ನುವಾವನ್ನು ಅನಾವರಣಗೊಳಿಸಿದರು.

ಬಳಿಕ ಮಾತನಾಡಿದ ಅನುಷಾ ಎಸ್.ಉಲ್ಲಾಳ್, ಮಲಬಾರ್ ಗೋಲಲ್ಲಿ ವಜ್ರಾಭರಣಗಳ ಸಂಗ್ರಹ ವೈವಿಧ್ಯಮಯಹಾಗೂ ಆಕರ್ಷಣೀಯವಾಗಿದೆ. ಇಲ್ಲಿನ ಸಿಬ್ಬಂದಿಗಳ ಸೇವೆ ಕೂಡ ಅತ್ಯುತ್ತಮವಾಗಿದೆ. ಇಲ್ಲಿನ ಆಭರಣಗಳು ಕಲಾತ್ಮಕವಾಗಿ ಎಲ್ಲರ ಮನ ಮುಟ್ಟುತ್ತದೆ ಎಂದು ಹೇಳಿದರು.

ಸಿಬ್ಬಂದಿ ಹರೀಶ್ “ನುವಾ” ಬಗ್ಗೆ ಮಾಹಿತಿ ನೀಡಿ, ನುವಾ ನ್ಯಾಚುರಲ್ ಡೈಮಂಡ್ಸ್ ಆಭರಣ ಆಗಿದ್ದು, ಇದರಲ್ಲಿ ವೈವಿಧ್ಯಮಯ ಡಿಸೈನ್ಗಳಿವೆ. ಕಳೆದ ಮೂರು ವರ್ಷಗಳಿಂದ ಈ ಬ್ರಾಂಡಿನ ಹೊಸ ಹೊಸ ಡಿಸೈನಿನ ವಜ್ರಾಭರಣಗಳನ್ನು ಅನಾವರಣ ಮಾಡುತ್ತಿದ್ದೇವೆ. ಸಾಕಷ್ಟು ಆಕರ್ಷಕ ರೀತಿಯ ಈ ವಜ್ರಾಭರಣವು 50 ಸಾವಿರ ರೂ. ನಿಂದ ಆರಂಭವಾಗುತ್ತದೆ ಎಂದು ಹೇಳಿದರು.

ಸಂಧರ್ಭದಲ್ಲಿ ಉಡುಪಿ ಶಾಖಾ ವ್ಯವಸ್ಥಾಪಕರಾದ ಪುರಂದರ ತಿಂಗಳಾಯ, ಸಂದೀಪ್ ಸಾಫಲ್ಯ, ಮಾರುಕಟ್ಟೆ ವ್ಯವಸ್ಥಾಪಕ ತನ್ಜೀಮ್ ಶಿರ್ವ ಮೊದಲಾದವರು ಉಪಸ್ಥಿತರಿದ್ದರು. ವಿಘ್ನೇಶ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Related posts

ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ಜಪಾನ್ ಘಟಕದ ಅಧ್ಯಕ್ಷರಾಗಿ ಶ್ರೀಮತಿ ಶ್ರೀಕಲಾ ಬೊಳ್ಳಾಜೆ ನೇಮಕ ;

Voiceoftulunadu

17 ಕೈಗಾರಿಕಾ ಯೋಜನೆಗಳಿಗೆ ಸರ್ಕಾರ ಅಸ್ತು; 66 ಸಾವಿರ ಜನರಿಗೆ ಉದ್ಯೋಗಾವಕಾಶ ಸೃಷ್ಟಿ;

Voiceoftulunadu

ಉದ್ಯಮಿ, ಧಾರ್ಮಿಕ-ಸಾಮಾಜಿಕ ಮುಖಂಡ ಸಖೇಂದ್ರ ಸುವರ್ಣ ಹೃದಯಾಘಾತದಿಂದ ನಿಧನ ಕಾಪು ಬಿಲ್ಲವರ ಸಹಾಯಕ ಸಂಘದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು;

Voiceoftulunadu

Leave a Comment