September 5, 2026
Uncategorizedಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶವಾಣಿಜ್ಯ

ಕರಾವಳಿ ಹಾಗೂ ಮಲೆನಾಡಿನ ಟೂರಿಸಂ ಬ್ರಾಂಡ್ ಅಂಬಾಸಿಡರ್ ಆಗಿ ನಟ ರಿಷಬ್ ಶೆಟ್ಟಿ ನೇಮಕ:

ಕರಾವಳಿ ಹಾಗೂ ಮಲೆನಾಡಿನ ಪ್ರವಾಸೋದ್ಯಮದ ಬ್ರಾಂಡ್ ಅಂಬಾಸಿಡರ್ ಆಗಿ ನಟ ರಿಷಬ್ ಶೆಟ್ಟಿ (Rishab shetty) ಅವರನ್ನು ನೇಮಕ ಮಾಡಲಾಗಿದೆ.

ವಿಧಾನಸೌಧದಲ್ಲಿ ಶುಕ್ರವಾರ ಸಿಎಂ ಡಿಕೆ ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಕರಾವಳಿ ಪ್ರವಾಸೋದ್ಯಮದ ಕುರಿತಾಗಿ ಸಭೆ ನಡೆಸಲಾಯಿತು.ಸಭೆಯಲ್ಲಿ ಕೆಲವು ಮಹತ್ವದ ತೀರ್ಮಾನಗಳನ್ನು ಕೈಗೊಂಡಿದ್ದು, ಇನ್ನು 20 ದಿನಗಳಲ್ಲಿ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಲು ಚಿಂತನೆಯನ್ನು ನಡೆಸಲಾಗಿದೆ.

ಕರಾವಳಿ ಮತ್ತು ಮಲೆನಾಡು ಪ್ರವಾಸೋದ್ಯಮದ ಅಭಿವೃದ್ಧಿಗೆ ಪ್ರತ್ಯೇಕ ನೀತಿ ರಚನೆ ಮಾಡಲಾಗಿದೆ. ಪ್ರತ್ಯೇಕ ನೀತಿ ರಚನೆಯ ಬಗ್ಗೆ ಮಂಗಳೂರು ಸಚಿವ ಸಂಪುಟದಲ್ಲಿ ಚರ್ಚಿಸಿ ಸಿಎಂ ಒಪ್ಪಿಗೆ ಪಡೆಯಲಿದ್ದಾರೆ. ಇದರ ಜೊತೆಗೆ ಆ ಭಾಗದಲ್ಲಿ ಹೋಂ ಸ್ಟೇಗಳಿಗೆ ತುಂಬಾ ನಿಯಮ ರೂಪಿಸಲಾಗುತ್ತಿದ್ದು, ಅವುಗಳನ್ನ ಸಡಿಲಗೊಳಿಸುವಂತೆ ಸೂಚಿಸಲು ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಲಾಗಿದೆ.

Related posts

ಮಂಗಳೂರು: e-KYC ಪೂರ್ಣಗೊಳಿಸದಿದ್ದರೆ ಎಲ್‌ಪಿಜಿ (LPG) ಸಂಪರ್ಕ ತಾತ್ಕಾಲಿಕವಾಗಿ ಸ್ಥಗಿತಗೊಳ್ಳುವ ಸಾಧ್ಯತೆ;

Voiceoftulunadu

ಮಹಾರಾಷ್ಟ್ರ ವಿಧಾನ ಪರಿಷತ್ತ್‌ನ ಉಪ ಸಭಾಪತಿ ಸಚಿನ್ ಭಾವು ಅಹಿರೆ ಅವರನ್ನು ಅಭಿನಂದಿಸಿದ ಎನ್‌ಸಿಪಿ ಧುರೀಣ ಲಕ್ಷ ಣ ಪೂಜಾರಿ ಚಿತ್ರಾಪು ;

Voiceoftulunadu

ಬೆಂಗಳೂರಿನಲ್ಲಿ ಉಡುಪಿಯ ವಿನೋದ್ ಶೆಟ್ಟಿ ಅವರಿಗೆ “ಭಾರತ ಸೇವಾ ರತ್ನ ರಾಷ್ಟ್ರೀಯ ಪ್ರಶಸ್ತಿ” ಪ್ರದಾನ ;

Voiceoftulunadu

Leave a Comment