28.5 C
ಮಂಗಳೂರು
September 4, 2026
Uncategorizedಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜಕೀಯರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಕಲ್ಯಾಣ್ ಲೋಕಸಭಾ ಕ್ಷೇತ್ರದ ಸಂಸದ ಡಾ. ಶ್ರೀಕಾಂತ್ ಶಿಂಧೆ ಕಾಪು ಶ್ರೀ ಹೊಸ ಮಾರಿಗುಡಿಗೆ ಭೇಟಿ : ವ್ಯವಸ್ಥಾಪನ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಗೌರವ;

ವರದಿ /ಚಿತ್ರ :ಈ ಮೀಡಿಯಾ

ಕಾಪು: ಮಹಾರಾಷ್ಟ್ರದ ಹಾಲಿ ಉಪಮುಖ್ಯಮಂತ್ರಿ ಹಾಗೂ ಮಾಜಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಪುತ್ರ ಕಲ್ಯಾಣ್ ಲೋಕಸಭಾ ಕ್ಷೇತ್ರದ ಸಂಸದ ಡಾ. ಶ್ರೀಕಾಂತ್ ಶಿಂಧೆಯ ಕಾಪು ಶ್ರೀ ಹೊಸ ಮಾರಿಗುಡಿಗೆ ಭೇಟಿ ನೀಡಿ ಉಚ್ಚಂಗಿ ಸಹಿತ ಮಾರಿಯಮ್ಮ ದೇವಿಯ ದರುಶನ ಪಡೆದರು.

ಮಾರಿಗುಡಿಯ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅವರು ಮಾರಿ ಅಮ್ಮನ ಅನುಗ್ರಹ ಪ್ರಸಾದ ನೀಡಿದರು. ವ್ಯವಸ್ಥಾಪನ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಡಾ. ಶ್ರೀಕಾಂತ್ ಶಿಂಧೆಯವರನ್ನು ಗೌರವಿಸಲಾಯಿತು.

ಈ ಸಂದರ್ಭ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಪ್ರಬಂಧಕ ಗೋವರ್ಧನ್ ಸೇರಿಗಾರ ಮತ್ತು ಸಿಬ್ಬಂದಿ ಲಕ್ಷ್ಮಣ್ ಶೆಟ್ಟಿ ಮಂಡೇಡಿ ಹಾಗೂ ಮಾರಿಯಮ್ಮನ ಭಕ್ತಾಧಿಗಳು ಉಪಸ್ಥಿತರಿದ್ದರು.

Related posts

ತತ್ಕಾಲ್ ಟಿಕೆಟ್ ಬುಕ್ಕಿಂಗ್‌ಗೆ ಹೊಸ ಟೋಕನ್ ವ್ಯವಸ್ಥೆ: ಆಗಸ್ಟ್ 1ರಿಂದ ಜಾರಿ ;

Voiceoftulunadu

ಬೆಳಕು-ನೆರಳಿನ ಕಾವ್ಯ : ಕಾಲವನ್ನೇ ಕಟ್ಟಿಹಾಕುವ ಛಾಯಾಚಿತ್ರಗಳ ವೈಭವಬೆಳಕು-ನೆರಳಿನ ಕಾವ್ಯ: ಕಾಲವನ್ನೇ ಕಟ್ಟಿಹಾಕುವ ಛಾಯಾಚಿತ್ರಗಳ ವೈಭವ,ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ‘ಪ್ರೋಜನ್ ಮೆಮೊರೀಸ್ ಛಾಯಾಚಿತ್ರ ಪ್ರದರ್ಶನ;

Voiceoftulunadu

ರಾಜಕೀಯದ ಪುಣ್ಯಕೋಟಿ ಸಿದ್ದರಾಮಯ್ಯ: ಹೈಕಮಾಂಡ್‌ಗೆ ಕೊಟ್ಟ ಮಾತು ಉಳಿಸಿಕೊಂಡು ಸಿಎಂ ಗದ್ದುಗೆ ತ್ಯಜಿಸಿದ ಸಿದ್ದುವಿಶೇಷ ವರದಿ

Voiceoftulunadu

Leave a Comment