28.5 C
ಮಂಗಳೂರು
September 4, 2026
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜಕೀಯಸ್ಥಳೀಯ/ಪ್ರಾದೇಶಿಕ ಸುದ್ದಿ

ಕಾಪು ಬಿಜೆಪಿ ಮಹಿಳಾ ಮೋರ್ಚಾ, ಹಿರಿಯಡ್ಕ ಶಕ್ತಿ ಕೇಂದ್ರದ ವತಿಯಿಂದ ಸ್ವಚ್ಚತಾ ಕಾರ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ;

ವರದಿ /ಚಿತ್ರ: ಇ ಮೀಡಿಯಾ

ಹಿರಿಯಡ್ಕ: ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಹಾಗೂ ಹಿರಿಯಡ್ಕ ಬೊಮ್ಮರಬೆಟ್ಟು ಶಕ್ತಿ ಕೇಂದ್ರ ವತಿಯಿಂದ ಭಾನುವಾರ ಹಿರಿಯಡ್ಕದಲ್ಲಿ “ಸ್ವಚ್ಚತಾ ಕಾರ್ಯಕ್ರಮ ಹಾಗೂ ನೆಡುವ ಕಾರ್ಯಕ್ರಮ” ಹಮ್ಮಿಕೊಳ್ಳಲಾಗಿತ್ತು.

ಸ್ವಚ್ಚತಾ ಕಾರ್ಯಕ್ರಮ ಹಾಗೂ ನೆಡುವ ಕಾರ್ಯಕ್ರಮದಲ್ಲಿ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿಯವರು ಭಾಗವಹಿಸಿದರು.

ಈ ಸಂದರ್ಭ ಮಾಜಿ ಶಾಸಕರಾದ ಲಾಲಾಜಿ ಆರ್. ಮೆಂಡನ್, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ಸಂಧ್ಯಾ ರಮೇಶ್, ಪ್ರಧಾನ ಕಾರ್ಯದರ್ಶಿ ಲಕ್ಷ್ಮೀ, ಉಪಾಧ್ಯಕ್ಷೆ ಸುಮಾ ಶೆಟ್ಟಿ, ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ನೀತಾಗುರುರಾಜ್, ಪ್ರಧಾನ ಕಾರ್ಯದರ್ಶಿ ಸಂಧ್ಯಾ ಕಾಮತ್, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಹಿರಿಯಡ್ಕ ಶಕ್ತಿ ಕೇಂದ್ರದ ಉದಯ ಶೆಟ್ಟಿ, ವಿನಯ್ ಪೂಜಾರಿ ಹಾಗೂ ಮಹಿಳಾ ಮೋರ್ಚಾದ ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಪಡುಬಿದ್ರಿ ಮುಂಡಾಲ ಯುವ ವೇದಿಕೆಯಿಂದ ಆಟಿದ ಅಂಗಲಾಪು ಕಾರ್ಯಕ್ರಮ : ಪಡುಬಿದ್ರಿಯ ಸುಜಾತಾ ಆಡಿಟೋರಿಯಂನಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ;

Voiceoftulunadu

ಗರ್ಭಿಣಿಯನ್ನು ಕೈಬಿಟ್ಟ ಖಾಸಗಿ ಆಸ್ಪತ್ರೆ ಲೇಡಿಗೋಷನ್‌ನಲ್ಲಿ ಪುನರ್‌ಜೀವ!

Voiceoftulunadu

ಮಂಗಳೂರಿನಲ್ಲಿ ಎಂಆರ್‌ಪಿಎಲ್ ಎಸ್‌ಸಿ/ಎಸ್‌ಟಿ ನೌಕರರ ಕಲ್ಯಾಣ ಸಂಘದ ವತಿಯಿಂದ ವಿಶೇಷ ಪೂರೈಕೆಯ ಮಾಹಿತಿ ಶಿಬಿರ ಯಶಸ್ವಿ ;

Voiceoftulunadu

Leave a Comment