September 5, 2026
Uncategorizedಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜಕೀಯರಾಜ್ಯ/ದೇಶವಾಣಿಜ್ಯಸ್ಥಳೀಯ/ಪ್ರಾದೇಶಿಕ ಸುದ್ದಿ

ಕಾಪು ಶ್ರೀ ಹೊಸ ಮಾರಿಗುಡಿಗೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧ್ಯಕ್ಷರ ಭೇಟಿ;ಪ್ರಾಧಿಕಾರದ ಅಧ್ಯಕ್ಷರಿಗೆ ವ್ಯವಸ್ಥಾಪನಾ ಸಮಿತಿ, ಅಭಿವೃದ್ಧಿ ಸಮಿತಿಯಿಂದ  ಗೌರವ:

ವರದಿ ಚಿತ್ರ: ಇ ಮೀಡಿಯಾ

ಕಾಪು : ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧ್ಯಕ್ಷ ಸಂತೋಷ್ ಕುಮಾರ್ ಯಾದವ್ ಐಎಎಸ್ ಮತ್ತವರ ಪತ್ನಿ ಬುಧವಾರ ಬೆಳಿಗ್ಗೆ ಕಾಪು ಶ್ರೀ ಹೊಸ ಮಾರಿಗುಡಿಗೆ ಆಗಮಿಸಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ  ದರುಶನ ಪಡೆದು ಅಮ್ಮನ ಅನುಗ್ರಹ ಪ್ರಸಾದ ಸ್ವೀಕರಿಸಿದರು.

   ಮಾರಿಗುಡಿ ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಗೌರವಿಸಲಾಯಿತು.

  ಹೊಸ ಮಾರಿಗುಡಿಯ ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ವ್ಯವಸ್ಥಾಪನಾ ಸಮಿತಿ ಸದಸ್ಯ ಮಾಧವ ಆರ್ ಪಾಲನ್, ಗಣ್ಯರಾದ ಯೋಗೀಶ್ ವಿ.ಶೆಟ್ಟಿ, ಸಾವಿತ್ರಿ ಗಣೇಶ್, ಜಯರಾಮ್ ಆಚಾರ್ಯ ಮತ್ತು ಪ್ರಬಂಧಕ ಗೋವರ್ಧನ್ ಸೇರಿಗಾರ್ ಮತ್ತು ಭಕ್ತಾಧಿಗಳು ಉಪಸ್ಥಿತರಿದ್ದರು.

Related posts

ಮೂಡುಶೆಡ್ಡೆಯ ಶೆಡ್ಡೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ದೇವಸ್ಥಾನಕ್ಕೆ ಶಿಲಾನ್ಯಾಸಪಾವನ ಕ್ಷೇತ್ರಗಳ ಜೀರ್ಣೊದ್ಧಾರ ಅಗತ್ಯವಾಗಿವೆ : ಸಂಸದ ಡಾ| ಶ್ರೀಕಾಂತ್ ಏಕನಾಥ ಶಿಂಧೆ ;

Voiceoftulunadu

ಯುವವಾಹಿನಿ ಪಡುಬಿದ್ರಿ ಘಟಕದ ನೂತನ ಅಧ್ಯಕ್ಷರಾಗಿ ನಿಖಿಲ್ ಪೂಜಾರಿ ಆಯ್ಕೆ :ಆಗಸ್ಟ್ 30ರಂದು ಪದಗ್ರಹಣ, ಪ್ರತಿಭಾ ಪುರಸ್ಕಾರ, ಪಿ.ಕೆ. ಜಯರಾಮ್ ಪ್ರವರ್ತಿತ ವಿದ್ಯಾನಿಧಿ ವಿತರಣೆ ;

Voiceoftulunadu

ಮಾಜಿ ಸಚಿವ ಸಿ.ಟಿ. ರವಿ ಯವರಿಗೆ ನೋಟೀಸ್ ಪ್ರಕರಣ: ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ರಾಜ್ಯ ಕಾಂಗ್ರೆಸ್‌ ಸರಕಾರ :ಯಶ್ವಾಲ್ ಸುವರ್ಣ;

Voiceoftulunadu

Leave a Comment