28.5 C
ಮಂಗಳೂರು
September 4, 2026
Uncategorizedಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಕಾಪು ಸಹಕಾರ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ : ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಕ್ಷಯಧಾರ ಸೊಸೈಟಿಯ ಕಾರ್ಯಾಧ್ಯಕ್ಷ ಲವ ಕರ್ಕೇರ;

ವರದಿ /ಚಿತ್ರ :ಈ ಮೀಡಿಯಾ

ಕಾಪು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ., ಉಡುಪಿ ಹಾಗೂ ಸಹಕಾರ ಇಲಾಖೆ ಉಡುಪಿ ಜಿಲ್ಲೆ ಇವುಗಳ ಸಹಯೋಗದಲ್ಲಿ ಬುಧವಾರ ಕಾಪುವಿನ ಅಕ್ಷಯಧಾರ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿ. ಆವರಣದಲ್ಲಿ ನೆರವೇರಿತು.

ಇಲಾಖೆಯ ಅಧಿಕಾರಿಗಳಾದ ಅನುಷಾ ಹಾಗೂ ವಿಶ್ವನಾಥ್ ಅವರ ಮುಂದಾಳತ್ವದಲ್ಲಿ ‘ಕ್ಲಸ್ಟರ್ ಮಾದರಿ ಸಹಕಾರ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಸಹಕಾರ ಕ್ಷೇತ್ರದ ಬಲವರ್ಧನೆ ಹಾಗೂ ಸದಸ್ಯರಲ್ಲಿ ಜಾಗೃತಿಮೂಡಿಸುವ ನಿಟ್ಟಿನಲ್ಲಿ ಆಯೋಜಿಸಲಾಗಿದ್ದ ಈ ವಿಶೇಷ ಕಾರ್ಯಕ್ರಮಕ್ಕೆ ಗಣ್ಯರು ಹಾಗೂ ಸಹಕಾರಿ ಬಂಧುಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಅಕ್ಷಯಧಾರ ಕ್ರೆಡಿಟ್ ಕೋ. ಆಪರೇಟಿವ್ ಸೊಸೈಟಿಯ ಕಾರ್ಯಾಧ್ಯಕ್ಷ ಲವ ಕರ್ಕೇರ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಮಿತಾ ದೇವಾಡಿಗ ಮತ್ತಿತರರು ಉಪಸ್ಥಿತರಿದ್ದರು.

Related posts

ನಿಮಗೆ ಮಾರಿದ ನಕ್ಷೆ ಹಳೆಯದಾಗಿದೆ : ವಿಶೇಷ ಲೇಖನ : ಬಂಟಕಲ್ ತಾಂತ್ರಿಕ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಡಾ. ನೇಹಾ ಲಖೋಟಿಯಾ ಲೇಖನ!

Voiceoftulunadu

ಲಯನ್ಸ್ ಕ್ಲಬ್ ಬಂಟಕಲ್ಲು ಜಾಸ್ಮಿನ್ ಇವರಿಂದ ಬಂಟಕಲ್ಲು ಶಾಲೆಗೆ ತರಕಾರಿ, ಜೀನಸು ಸಾಮಾಗ್ರಿ ಕೊಡುಗೆ : ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಲಯನ್ಸ್ ಅಧ್ಯಕ್ಷೆ ಸಿಂಥಿಯಾ ಡಿ’ಸೋಜ ;

Voiceoftulunadu

ಉಳಿಯಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ,  ಭಜನಾ ಮಂಡಳಿಯ ವತಿಯಿಂದ ನುಡಿ ನಮನ;

Voiceoftulunadu

Leave a Comment