28.5 C
ಮಂಗಳೂರು
September 4, 2026
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಕಾರ್ಕಳ ಯೂತ್ ಬಿಲ್ಲವ ಸಂಘಟನೆಗೆ ಶರತ್ ಬೈಲಡ್ಕ ಅಧ್ಯಕ್ಷರಾಗಿ ಆಯ್ಕೆ: ಕಾರ್ಯದರ್ಶಿಯಾಗಿ ಅಭಿಲಾಷ್ ಕೋಟ್ಯಾನ್, ಪ್ರಮಲ್ಕುಮಾರ್ ಕೋಶಾಧಿಕಾರಿ ಸುಜಿತ್ ನಿಟ್ಟೆ ಆಯ್ಕೆ;

ವರದಿ /ಚಿತ್ರ: ಈ ಮೀಡಿಯಾ

ಕಾರ್ಕಳ: ಯೂತ್ ಬಿಲ್ಲವ ಕಾರ್ಕಳ ಸಂಘಟನೆಯ ನೂತನ ಅಧ್ಯಕ್ಷರಾಗಿ ಪೆರ್ವಾಜೆ ಪತ್ತೊಂಜಿಕಟ್ಟೆಯ ಶರತ್ ಬೈಲಡ್ಕ ಆಯ್ಕೆಯಾಗಿದ್ದಾರೆ.

ಪದಾಧಿಕಾರಿಗಳಾಗಿ ಗೌರವಾಧ್ಯಕ್ಷರಾಗಿ ಭಾಸ್ಕರ್ ಎಸ್.ಕೋಟ್ಯಾನ್, ಪ್ರಧಾನ ಕಾರ್ಯದರ್ಶಿಯಾಗಿ ಅಭಿಲಾಷ್ ಕೋಟ್ಯಾನ್ ತೆಳ್ಳಾರ್ ಮತ್ತು ಪ್ರಮಲ್ಕುಮಾರ್, ಉಪಾಧ್ಯಕ್ಷರಾಗಿ ರವಿರಾಜ್ ಪೂಜಾರಿ ಮತ್ತು ಸುಧೀರ್ ಪೂಜಾರಿ, ಜತೆ ಕಾರ್ಯದರ್ಶಿ- ಶ್ರವಣ್ ಅಂಚನ್, ಕೋಶಾಧಿಕಾರಿ-ಸುಜಿತ್ ನಿಟ್ಟೆ, ಸಂಘಟನಾ ಕಾರ್ಯದರ್ಶಿಯಾಗಿ ಶ್ರೀನಿವಾಸ್ ಪೂಜಾರಿಯರ್ಲಪಾಡಿ, ಕ್ರೀಡಾ ಕಾರ್ಯದರ್ಶಿಯಾಗಿ ಜಗದೀಶ್ ಪೂಜಾರಿ ಮಿಯ್ಯಾರು, ಸಾಂಸ್ಕೃತಿಕ ಕಾರ್ಯದರ್ಶಿ ರಕ್ಷಿತ್ ಮುಂಡ್ಲಿ ಆಯ್ಕೆ ಆಗಿದ್ದಾರೆ.

ಕಾರ್ಯಕಾರಿ ಸಮಿತಿ ಸದಸ್ಯರಾಗಿ ಕಾರ್ತಿಕ್ ಸುವರ್ಣ, ವಿಶಾಲ್ ಸಾಲಿಯಾನ್, ರವೀಂದ್ರ ಪೂಜಾರಿ ಶಿರ್ಲಾಲು, ಕರುಣಾಕರ ಪೂಜಾರಿ, ಶ್ರೇಯಸ್ ಪೂಜಾರಿ ಮತ್ತು ಸುದೇಶ್ ನಿಟ್ಟೆ ಆಯ್ಕೆ ಆಗಿದ್ದಾರೆ.

Related posts

ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಪತನದಲ್ಲಿ ಮೃತಪಟ್ಟಿದ್ದ ಉಡುಪಿಯ ಪೈಲೆಟ್ ಅಭಿಷೇಕ್ ಪೂಜಾರಿ : ಕಾರ್ಕಳದ ಕಣಜಾರಿನಲ್ಲಿ ಪೈಲೆಟ್ ಅಂತ್ಯಕ್ರಿಯೆ…!!

Voiceoftulunadu

ಕಟಪಾಡಿ ಸಿ.ಎ. ಬ್ಯಾಂಕ್ ಎಜಿಎಂ ಅವರ ಮನೆಯಂಗಳದಲ್ಲಿ ಚಾಪೆ ನೇಜಿ : ಇನ್ನಂಜೆ ಅಜಿಲಕಾಡುವಿನ ರಮೇಶ್ ಪೂಜಾರಿಯವರಿಂದ 6 ಎಕರೆ ಗದ್ದೆಯಲ್ಲಿ ಚಾಪೆ ನೇಜಿ ನಾಟಿಯ ಕೃಷಿ ;

Voiceoftulunadu

ತೀರ್ಥಹಳ್ಳಿ ಮೂಲದ ಬರಹಗಾರರಾದ ಜಿ ಟಿ ನಂದೀಶ್ ಹೃದಯಾಘಾತದಿಂದ ನಿಧನ:

voiceoftulunadu

Leave a Comment