28.5 C
ಮಂಗಳೂರು
September 4, 2026
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಕಿನಾರ ಗ್ಲೋಬಲ್ ಶಾಲೆಯಲ್ಲಿ ಶಿಕ್ಷಕ ರಕ್ಷಕ ಸಂಘದ ಸಭೆ : ಉಡುಪಿಯ ಬಾಳಿಗಾ ಮೆಮೋರಿಯಲ್ ಆಸ್ಪತ್ರೆಯ ಆಡಳಿತಾಧಿಕಾರಿ ಶ್ರೀಮತಿ ಸೌಜನ್ಯ ಶೆಟ್ಟಿಯವರಿಂದ ಮಾಹಿತಿ;

ವರದಿ/ಚಿತ್ರ:ಈ ಮೀಡಿಯಾ

ಕನ್ನಡಎರ್ಮಾಳು: ಎರ್ಮಾಳು ತೆಂಕ ಕಿನಾರ ಗ್ಲೋಬಲ್ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕ ರಕ್ಷಕ ಸಂಘದ ಸಭೆ ನಡೆಯಿತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಉಡುಪಿಯ ಡಾ. ಎ.ವಿ. ಬಾಳಿಗಾ ಮೆಮೋರಿಯಲ್ ಆಸ್ಪತ್ರೆಯ ಕೌನ್ಸಿಲರ್ ಹಾಗೂ ಆಡಳಿತಾಧಿಕಾರಿ ಶ್ರೀಮತಿ ಸೌಜನ್ಯ ಶೆಟ್ಟಿಯವರು ಭಾಗವಹಿಸಿದರು.

ಅವರು, ಮಕ್ಕಳಲ್ಲಿ ಮೊಬೈಲ್ ಬಳಕೆಯ ಪರಿಣಾಮ, ಹೋಲಿಕೆಯ ಪರಿಣಾಮ, ಮಕ್ಕಳ ಸುರಕ್ಷತೆ ಸೇರಿದಂತೆ ಮಕ್ಕಳ ಬೆಳವಣಿಗೆಯಲ್ಲಿ ಪೋಷಕರ ಪಾತ್ರ ಹೇಗಿರಬೇಕು ಎಂಬ ವಿಷಯಗಳ ಬಗ್ಗೆ ಪೋಷಕರಿಗೆ ಉಪಯುಕ್ತವಾದ ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಕಿಶೋರ್ ಕುಮಾ‌ರ್, ಮುಖ್ಯೋಪಾಧ್ಯಾಯಿನಿ ಪ್ರೀತಿ ಸುವರ್ಣ, ಶಿಕ್ಷಕ ರಕ್ಷಕ ಸಂಘದ ಪ್ರತಿನಿಧಿ ಮೊಹಮ್ಮದ್ ಸಲೀಂ, ಪೋಷಕರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

ಉಪ ಮುಖ್ಯೋಪಾಧ್ಯಾಯನಿ ಜ್ಯೋತಿ ರಾಜೇಶ್ ಶಾಲಾ ನೀತಿ ನಿಯಮಾವಳಿಗಳ ಬಗ್ಗೆ ಮಾಹಿತಿ ನೀಡಿದರು.ಶಿಕ್ಷಕಿ ಕವಿತ ಜಿ ಪುತ್ರನ್ ಸ್ವಾಗತಿಸಿದರು. ಪ್ರತಿಮಾ ಕಾರ್ಯಕ್ರಮ ನಿರೂಪಿಸಿದರು. ಅಶ್ವಿನಿ ಆರ್ ವಂದಿಸಿದರು.

Related posts

ಸರೋವರ ಕ್ಷೇತ್ರ ಶ್ರೀ ಅನಂತಪುರ ಅನಂತಪದ್ಮನಾಭ ಸ್ವಾಮೀ ಸನ್ನಿಧಿಯಲ್ಲಿ 2027 ರ ಫೆ. 23 ರಿಂದ 28 ರ ತನಕ ನವೀಕರಣ ಬ್ರಹ್ಮಕಲಶೋತ್ಸವದೊಂದಿಗೆ ಅತ್ಯಪೂರ್ವ ತೆಪ್ಪೋತ್ಸವ;

Voiceoftulunadu

ರಿಲೈನ್ಸ್ ಸ್ಮಾರ್ಟ್ ಬಜಾರ್ ವತಿಯಿಂದ ಆಯೋಜಿಸಲಾದ ‘ಆಟಿಡೊಂಜಿ ದಿನ’ ಕಾರ್ಯಕ್ರಮ.ಸ್ಥಳೀಯ ಆಹಾರ ಸಂಸ್ಕೃತಿಗೆ ಪ್ರೋತ್ಸಾಹ ನೀಡಿದ ರಿಲೈನ್ಸ್ ಸ್ಮಾರ್ಟ್ ಬಜಾರ್: ಜನಾರ್ದನ್ ಕೊಡವೂರು;

Voiceoftulunadu

ಮೊಡಂಕಾಪು: ದೀಪಿಕಾ ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ ವಿದ್ಯಾರ್ಥಿಗಳ ಬೆಳವಣಿಗೆಯಲ್ಲಿ ಪೋಷಕರ ಪಾತ್ರ ಹಿರಿದು :ಗೀತಾ ಕುಮಾರಿ ಎನ್ ವಿ;

Voiceoftulunadu

Leave a Comment