November 3, 2026
ಬ್ರೇಕಿಂಗ್ ನ್ಯೂಸ್ರಾಜಕೀಯರಾಜ್ಯ/ದೇಶ

ಕೇಂದ್ರ ಗೃಹ ಸಚಿವಾಲಯದ ವಿರುದ್ಧ ಪ್ರಚೋದನಕಾರಿ ಹೇಳಿಕೆ – ದೀದಿ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ಕೇಂದ್ರ ಗೃಹ ಸಚಿವಾಲಯದ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದಡಿ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ವಕೀಲೆ ರಿಂಕಿ ಸೇನ್ ಚಟರ್ಜಿ ನೀಡಿದ ದೂರಿನ ಆಧಾರದ ಮೇಲೆ ಸಿಲಿಗುರಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಜೂನ್ 2ರಂದು ಕೋಲ್ಕತ್ತಾದ ರಾಣಿ ರಶ್ಮೋನಿ ರಸ್ತೆಯಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಮತಾ ಬ್ಯಾನರ್ಜಿ ಈ ಹೇಳಿಕೆ ನೀಡಿದ್ದರು ಎನ್ನಲಾಗಿದೆ.

Related posts

ಕುಂದಾಪುರ : ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದಾಗಿ ಇಡೀ ಅಂಗಡಿ ಭಸ್ಮ ಸುಮಾರು 40 ಲಕ್ಷಕ್ಕೂ ಅಧಿಕ ರೂಪಾಯಿ ನಷ್ಠದ ಅಂದಾಜು ;

Voiceoftulunadu

ಕಾಪು ತಾಲೂಕು 8ನೇ ಕನ್ನಡ ಸಾಹಿತ್ಯ ಸಮ್ಮೇಳನ : ಸಮ್ಮೇಳನದ ಸರ್ವಾಧ್ಯಕ್ಷರಾಗಿ ಖ್ಯಾತ ಜಾನಪದ ಸಂಶೋಧಕ ಡಾ. ವೈ. ಎನ್. ಶೆಟ್ಟಿ ;

Voiceoftulunadu

“ಅಮರ್ಥ” ಕನ್ನಡ ಚಲನಚಿತ್ರದ ಬಿಡುಗಡೆ ಸಮಾರಂಭ;

Voiceoftulunadu

Leave a Comment