November 5, 2026
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶವಿಜ್ಞಾನ/ತಂತ್ರಜ್ಞಾನ

ಗ್ಯಾನ್ ಜಿ ಪಾಲನ್ ಕೊಡವೂರುರವರಿಗೆ “ಇಸ್ಕಾನ್ ವ್ಯಾಲ್ಯೂ ಎಜುಕೇಶನ್” ಪುರಸ್ಕಾರ: ಪ್ರಶಸ್ತಿ ಪತ್ರ ವಿತರಿಸಿದ ಮಂಗಲಯಾನದ ರೂವಾರಿ ಡಾ. ಸೋಮನಾಥ್;

ವರದಿ/ ಚಿತ್ರ :ಈ ಮೀಡಿಯಾ

ಉಡುಪಿ:ಕೇಂದ್ರೀಯ ವಿದ್ಯಾಲಯದಲ್ಲಿ ಎಂಟನೇ ತರಗತಿಯಲ್ಲಿ ಓದುತ್ತಿರುವ ಗ್ಯಾನ್ ಜಿ ಪಾಲನ್ ರವರಿಗೆ ಅಪ್ ಗ್ರೇಡ್ ಇಸ್ರೋ ವಿಸಿಟ್ ಮತ್ತು ನ್ಯಾಷನಲ್ ಟಾಪರ್ ಅವಾರ್ಡ್ ಮಂಗಲಯಾನದ ರೂವಾರಿ ಡಾ. ಸೋಮನಾಥ್ ರವರು, ಬೆಂಗಳೂರಿನ ಶೇಷಾದ್ರಿ ಪುರಂನಲ್ಲಿರುವ ಇಸ್ಕಾನ್ ಕೇಂದ್ರದಲ್ಲಿ “ಇಸ್ಕಾನ್ ವ್ಯಾಲ್ಯೂ ಎಜುಕೇಶನ್” ಪ್ರಶಸ್ತಿ ಪತ್ರ ಹಾಗೂ ಸೈಕಲ್ ನೀಡಿ ಪುರಸ್ಕರಿಸಿದರು.

ಭಾರತದಾದ್ಯಂತ ಮೂರು ಲಕ್ಷ ಕ್ಕಿಂತಲೂ ಅಧಿಕ ಮಕ್ಕಳು ಭಾಗವಹಿಸಿದ್ದ ಈ ಸ್ಪರ್ಧೆಯಲ್ಲಿ, ನೂರಿಪ್ಪತ್ತು ಮಕ್ಕಳು ಬೇರೆ ಬೇರೆ ರಾಜ್ಯದಿಂದ ಆಯ್ಕೆ ಆಗಿದ್ದಾರೆ.

ಕೊಡವೂರು ಬಾಚನಬೈಲು ನಿವಾಸಿ ಗಣೇಶ್ ಹಾಗೂ ಅಂಬಾ ಜಿ ಪಾಲನ್ ರವರ ಪುತ್ರ ಗ್ಯಾನ್ ಜಿ ಪಾಲನ್ ರವರು ವ್ಯಾಲ್ಯೂ ಎಜುಕೇಶನ್ ನಲ್ಲಿ ಮೊದಲ ರ್ಯಾಂಕ್ ಪಡೆದಿದ್ದಾರೆ.

Related posts

ಅರವತ್ತನಾಲ್ಕು ಕಲೆಗಳಲ್ಲಿ ಒಗಟು ಪ್ರಮುಖ ಕಲೆ ಮಯೂರ ವರ್ಮ ಸಾಂಸ್ಕೃತಿಕ ಪ್ರತಿಷ್ಠಾನ ಹಮ್ಮಿಕೊಂಡ ವಿಚಾರ ಸಂಕಿರಣದಲ್ಲಿ ಡಾ| ಪ್ರಭು ಅಂಗಡಿ ;

Voiceoftulunadu

ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ನವರಾತ್ರಿ ಮಹೋತ್ಸವ : ಜೋಡಿ ಚಂಡಿಕಾಯಾಗ, ದುರ್ಗಾ ನಮಸ್ಕಾರ ಪೂಜೆ, ಸಾವಿರಾರು ಭಕ್ತರಿಂದ ಅನ್ನಪ್ರಸಾದ ಸ್ವೀಕಾರ ;

Voiceoftulunadu

ಆಗಲಿದ ‘ಸಂಗೀತ ಸಾಮ್ರಾಟ್’-‘ಕಲಾ ರತ್ನ’ ಹೆನ್ರಿ ಡಿ’ಸೋಜಾ ಅವರಿಗೆ ಸಂತಾಪ ಸಭೆ : ಕೊಂಕ್ಣಿ ಕ್ಷೇತ್ರಕ್ಕೆ ಹೆನ್ರಿ ಡಿ’ಸೋಜಾ ಜೀವಾಳವಾಗಿರುವರು : ಜೋಕಿಂ ಸ್ಟಾ ನಿ ಆಲ್ವಾರಿಸ್ ;

Voiceoftulunadu

Leave a Comment