November 5, 2026
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಸಾಮಾಜಿಕ/ಇತಿಹಾಸ

ನಿಟ್ಟೆ ವಿ ವಿ ಯ ಡಾ. ಸುಧೀರ್ ರಾಜ್ ಕೆ ಅವರಿಗೆ ಪ್ರತಿಷ್ಠಿತ ಶಿಕ್ಷಣ ಸೇವಾ ರತ್ನ ಪ್ರಶಸ್ತಿ : ಬೆಂಗಳೂರಿನ ಟೌನ್ ಹಾಲ್ ನಲ್ಲಿ ನಡೆದ ಸಮಾರಂಭ ;

ವರದಿ / ಚಿತ್ರ : ಈ ಮೀಡಿಯಾ

ನಿಟ್ಟೆ : ನಿಟ್ಟೆ ವಿಶ್ವವಿದ್ಯಾನಿಲಯದ ಭಾರತೀಯ ಜ್ಞಾನ ವ್ಯವಸ್ಥೆ ಕೇಂದ್ರದ ಪ್ರೊಫೆಸರ್ ಹಾಗೂ ನಿರ್ದೇಶಕರಾದ ಡಾ. ಸುಧೀರ್ ರಾಜ್ ಕೆ ಅವರಿಗೆ 2026 ನೆಯ ಸಾಲಿನಕರ್ನಾಟಕ ಪ್ರೆಸ್ ಕ್ಲಬ್ ಕೊಡಮಾಡುವ ”ಶಿಕ್ಷಣ ಸೇವಾ ರತ್ನ ಪ್ರಶಸ್ತಿ” ಯನ್ನು ಬೆಂಗಳೂರಿನ ಟೌನ್ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ನೀಡಿ ಗೌರವಿಸಲಾಯಿತು.

ಡಾ. ಸುಧೀರ್ ರಾಜ್ ಕೆ ರವರಿಗೆ 41 ವರ್ಷಗಳ ಶಿಕ್ಷಣ, ತರಬೇತಿ, ಸಂಶೋದನಾ ಮತ್ತು ಸಾಂಸ್ಕೃತಿಕ ಸೇವೆಗಳಿಗೆ ಈ ಪ್ರಶಸ್ತಿ ನೀಡಲಾಗಿದೆ.

Related posts

ಉಡುಪಿ: ಸಿಎ, ವೈದ್ಯ, ಪತ್ರಿಕಾ ರಂಗದ ಸಾಧಕರಿಗೆ ಮಲಬಾರ್ ವಿಶ್ವ ಗೌರವ ಪುರಸ್ಕಾರವಿಶ್ವ ಪತ್ರಿಕಾ ಪುರಸ್ಕಾರ: ಬಾಲಕೃಷ್ಣ ಪೂಜಾರಿ ಉಚ್ಚಿಲ, ಶಶಿಧರ ಮಾಸ್ತಿಬೈಲು, ರಾಮ್ ಅಜೆಕಾರ್;

Voiceoftulunadu

ಲಯನ್ಸ್ ಕ್ಲಬ್ ಬಂಟಕಲ್ಲು ಜಾಸ್ಮಿನ್ ಇವರಿಂದ ಬಂಟಕಲ್ಲು ಶಾಲೆಗೆ ತರಕಾರಿ, ಜೀನಸು ಸಾಮಾಗ್ರಿ ಕೊಡುಗೆ : ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಲಯನ್ಸ್ ಅಧ್ಯಕ್ಷೆ ಸಿಂಥಿಯಾ ಡಿ’ಸೋಜ ;

Voiceoftulunadu

ಉಡುಪಿ ಶ್ರೀಕೃಷ್ಣನ ದಿವ್ಯ ಸನ್ನಿಧಿಯಲ್ಲಿ 25 ಗಂಟೆಗಳ ನಿರಂತರ ದಾಸಕೀರ್ತನೆ ಗಾಯನ : ವಿಶ್ವದಾಖಲೆ ನಿರ್ಮಿಸಿದ ವಿದುಷಿ ಸಂಗೀತ ಬಾಲಚಂದ್ರರಿಗೆ ‘ಗೀತಾ ಗಂಗೋತ್ರಿ’ಬಿರುದು;

Voiceoftulunadu

Leave a Comment