28.5 C
ಮಂಗಳೂರು
September 4, 2026
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಪೊಳಲಿ :ಕ್ಷೇತ್ರದಲ್ಲಿ ಕಡ್ಡಾಯವಾಗಿ ವಸ್ತ್ರ ಸಂಹಿತೆಯನ್ನು ಪಾಲಿಸುವಂತೆ ಕ್ರಮ ಕೈಗೊಳ್ಳಲು ಮನವಿ ;

ಪೊಳಲಿ : ಮುಜರಾಯಿ ಇಲಾಖೆಗೆ ಒಳಪಟ್ಟ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳು ಕಡ್ಡಾಯವಾಗಿ ವಸ್ತ್ರ ಸಂಹಿತೆಯನ್ನು ಪಾಲಿಸುವಂತೆ ದೇವಸ್ಥಾನದ ವತಿಯಿಂದ ಕ್ರಮ ಕೈಗೊಳ್ಳಬೇಕು ಮತ್ತು ಶಾಸ್ತ್ರೀಯ ಹಿನ್ನೆಲೆ ಉಳ್ಳಂತಹ ಸಂಗೀತ ಮತ್ತು ನಾಟ್ಯ ಶಾಲೆಯನ್ನು (ವಿದ್ವತ್‌ ಮಟ್ಟದವರೇಗೆ) ವ್ಯವಸ್ಥಿತವಾಗಿ ಆರಂಭಿಸಬೇಕು ಎಂಬ ಬೇಡಿಕೆಯನ್ನು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಚಂದ್ರಮೋಹನ್‌ ಇವರಿಗೆ ಹಿಂದೂ ಧಾರ್ಮಿಕ ಶಿಕ್ಷಣ ಹಕ್ಕೊತ್ತಾಯ ಸಮಿತಿ ಕರಿಯಂಗಳ ಪೊಳಲಿ ಇವರು ಮನವಿ ನೀಡಿದರು.

ದೇವಳದ ಆಡಳಿತ ಮೊಕ್ತೇಸರ ಡಾ.ಮಂಜಯ್ಯ ಶೆಟ್ಟಿ ಅಮ್ಮುಂಜೆಗುತ್ತು ಇವರಿಗೂ ನೀಡಲಾಯಿತು. ಈ ಸಂದರ್ಭದಲ್ಲಿ ಹಿಂದೂ ಧಾರ್ಮಿಕ ಶಿಕ್ಷಣ ಹಕ್ಕೊತ್ತಾಯ ಸಮಿತಿ ಕರಿಯಂಗಳ ಪೊಳಲಿಯ ಸಂಚಾಲಕರಾದ ಚಂದ್ರಹಾಸ ಶೆಟ್ಟಿ ನಾರಳ , ವಂಕಟೇಶ್‌ ನಾವಡ ಪೊಳಲಿ, ಚಂದ್ರಹಾಸ ಪಲ್ಲಿಪಾಡಿ , ಚಂದ್ರಶೇಖರ್‌ ಭಂಡಾರಿ, ಸುಕೇಶ್‌ ಚೌಟ ಬಡಕಬೈಲು,ಭಾಸ್ಕರ ಮೊಗರು, ಕಿಶೋರ್‌ ಪಲ್ಲಿಪಾಡಿ, ರಾಧಕೃಷ್ಣ ತಂತ್ರೀ , ಯಶವಂತ ಪೊಳಲಿ, ಲಕ್ಷ್ಮೀಶ್‌ ಶೆಟ್ಟಿ,ಬಿ ಜನಾರ್ಧನ ಅಮ್ಮುಂಜೆ, ಕೇಶವ ಪೊಳಲಿ, ಯಶೋಧರ ಪೊಳಲಿ, ಕಾರ್ತಿಕ್‌ ಬಳ್ಳಾಲ್‌ , ಯುವರಾಜ್‌ ಪೂಂಜ, ಜಗದೀಶ್‌ ಆಚಾರ್ಯ,ಸಂದೀಪ್‌ ಕಮ್ಮಾಜೆ , ಚಂದ್ರಶೇಖರ ಶೆಟ್ಟಿ , ಚಂದ್ರಾವತಿ ಹಾಗೂ ಭಕ್ತಾಧಿಗಳು ಉಪಸ್ಥಿತರಿದರು..

Related posts

ಕಾಪು ಸರ್ವೀಸ್ ರಸ್ತೆಯಲ್ಲಿ ವೇಗದೂತ ಬಸ್ಸುಗಳ ಪರಸ್ಪರ ಢಿಕ್ಕಿ, ಸಾರ್ವಜನಿಕರ ಆಕ್ರೋಶ, ಬಸ್ಸು ಠಾಣೆಗೆ: ಸಂದೇಶ್ ಟ್ರಾವೆಲ್ಸ್ ಬಸ್ಸು ಮತ್ತು ಆನಂದ್ ಟ್ರಾವೆಲ್ಸ್ ಚಾಲಕರ ಉದ್ದೇಶಪೂರ್ವಕ ಅಪಘಾತ;

Voiceoftulunadu

ಉಡುಪಿ: ಸಿಎ, ವೈದ್ಯ, ಪತ್ರಿಕಾ ರಂಗದ ಸಾಧಕರಿಗೆ ಮಲಬಾರ್ ವಿಶ್ವ ಗೌರವ ಪುರಸ್ಕಾರವಿಶ್ವ ಪತ್ರಿಕಾ ಪುರಸ್ಕಾರ: ಬಾಲಕೃಷ್ಣ ಪೂಜಾರಿ ಉಚ್ಚಿಲ, ಶಶಿಧರ ಮಾಸ್ತಿಬೈಲು, ರಾಮ್ ಅಜೆಕಾರ್;

Voiceoftulunadu

ಭಜನೋತ್ಸವ’ ದಿಂದ ಮನೆ ಮನೆಗಳಲ್ಲಿ ಭಜನೆ ಮೊಳಗುವಂತಾಗಲಿ : ಡಾ. ನಿ.ಬೀ. ವಿಜಯ ಬಲ್ಲಾಳ್ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ‘ಭಜನೋತ್ಸವ-2026’ ಕ್ಕೆ ಚಾಲನೆ ;

Voiceoftulunadu

Leave a Comment