November 3, 2026
Uncategorizedಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮವಿಜ್ಞಾನ/ತಂತ್ರಜ್ಞಾನಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಮುಂಡ್ಕೂರು ಅಮೂಲ್ಯ ರಾವ್ ರವರಿಗೆ ಬಿ.ಇ.ಯಲ್ಲಿ ರಾಜ್ಯಕ್ಕೆ 3ನೇ ಸ್ಥಾನ : ಮೂಡುಬಿದಿರೆಯ ಮೈಟ್ ಕಾಲೇಜಿನ ವಿದ್ಯಾರ್ಥಿ ಅಮೂಲ್ಯಾ;

ವರದಿ/ ಚಿತ್ರ : ಈ ಮೀಡಿಯಾ

ಕಾರ್ಕಳ: ಮುಂಡ್ಕೂರಿನ ಅಮೂಲ್ಯ ರಾವ್, ವಿಟಿಯು (ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ) ನಡೆಸಿದ ಬಿ.ಇ. ಸಿಎಸ್‌ಇ (ಐಒಟಿ ಮತ್ತು ಸೈಬರ್ಸೆಕ್ಯುರಿಟಿ) ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೂರನೇ ಸ್ಥಾನ ಗಳಿಸಿದ್ದಾರೆ.

ಮೂಡುಬಿದಿರೆಯ ಮೈಟ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು.ಅಮೂಲ್ಯರವರು ಮುಂಡೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅರುಣ್ ರಾವ್ ಹಾಗೂ ಮೂಡುಬಿದಿರೆ ರೋಟರಿ ಆಂಗ್ಲಮಾಧ್ಯಮ ಪ್ರೌಢಶಾಲೆಯ ಶಿಕ್ಷಕಿ ಶ್ರೀಮತಿ ರಮ್ಯಾ ಅರುಣ್ ರಾವ್ ದಂಪತಿಯ ಪುತ್ರಿ.

Related posts

ಬಂಟ್ವಾಳ: ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್  ವತಿಯಿಂದ ಇಂಜಿನೀಯರ್ಸ್ ಡೇ.;

Voiceoftulunadu

ಕರಾವಳಿಗೆ ಹೈಕೋರ್ಟ್ ಪೀಠದ ಬೇಡಿಕೆ : ಉಡುಪಿಯಲ್ಲಿ ಬೃಹತ್ ಜನಾಂದೋಲನ;

Voiceoftulunadu

ನೆತ್ತರಕೆರೆ: ಎಡುವೆಂಚರ್ ಪಿಯು ಕಾಲೇಜಿನಲ್ಲಿ “ಪ್ರತಿಭಾಮೃತ” ಪ್ರತಿಭೆಗಳ ಅನಾವರಣ ಕಾರ್ಯಕ್ರಮ

Voiceoftulunadu

Leave a Comment