28.5 C
ಮಂಗಳೂರು
September 4, 2026
Uncategorizedಕ್ರೈಮ್ಜಿಲ್ಲಾ ಸುದ್ದಿರಾಜಕೀಯಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಉಡುಪಿ ಶಾಸಕ ಯಶಪಾಲ್ ಸುವರ್ಣ ವಿರುದ್ಧ ಪದ್ಮಪ್ರಸಾದ್ ಜೈನ್ ದೂರು ದಾಖಲು;

ವರದಿ /ಚಿತ್ರ :ರೋಶನ್ ನೆಲ್ಲಿಗುಡ್ಡೆ

ಮೂಲ್ಕಿ : ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಶಾಸಕ ಯಶಪಾಲ ಸುವರ್ಣ ಅವರು ಅವಹೇಳನವಾಗಿ ಮಾತನಾಡಿ, ಕೊಲೆ ಬೆದರಿಕೆ ಯನ್ನು ಹಾಕಿ, ಜನರ ನಡುವೆ ದ್ವೇಷಕ್ಕೆ ಕಾರಣವಾಗಿ ಸಮಾಜದಲ್ಲಿ ಗುಂಪು ಗಲಭೆಗೆ ಪ್ರಚೋದನೆ ನೀಡಿ ಜಿಲ್ಲೆಯಲ್ಲಿ ಅಶಾಂತಿಯನ್ನು ಉಂಟು ಮಾಡುತ್ತದೆ.

ಆದ್ದರಿಂದ ಇವರ ಮೇಲೆ ಸೂಕ್ತ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕೆಪಿಸಿಸಿ ಪ್ರಚಾರ ಸಮಿತಿಯ ರಾಜ್ಯ ಸಂಯೋಜಕ ಪದ್ಮಪ್ರಸಾದ್ ಜೈನ್ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.


ಮೂಲ್ಕಿ ಮೂಡಬಿದಿರೆ ಕಾಂಗ್ರೆಸ್‌ನ ಕಾನೂನು ಘಟಕದ ಅಧ್ಯಕ್ಷ ಮರ್ವಿನ್ ಜೆ. ಲೋಬೊ ಇದ್ದರು.

Related posts

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ದಸರಾ ಪ್ರಯುಕ್ತ ವಿಗ್ರಹ ರಚನಾ ಕಾರ್ಯಕ್ಕೆ ಮುಹೂರ್ತ: ಕುಬೇರಾ ತಂಡಕ್ಕೆ ಶಾರದಾ ಮಾತೆ, ನವ ದುರ್ಗೆಯರ ವಿಗ್ರಹ ನಿರ್ಮಾಣಕ್ಕೆ ವೀಳ್ಯ ;

Voiceoftulunadu

ನೀಟ್ ಚಳವಳಿಯ ಪ್ರೇರಣೆ: ಈಗ ‘E20 ಜನತಾ ಪಕ್ಷ’ ಹುಟ್ಟು, 100 ಪರ್ಸೆಂಟ್ ಶುದ್ಧ ಪೆಟ್ರೋಲ್‌ಗೆ ಆಗ್ರಹಿಸಿ ಆಗಸ್ಟ್ 4ಕ್ಕೆ ಸಂಸತ್ ಚಲೋ;

Voiceoftulunadu

ಯಕ್ಷಗಾನ ಕಲಾರಂಗ, ಕಟಪಾಡಿ ರೋಟರಿ ಕ್ಲಬ್ ಆಯೋಜನೆಯಲ್ಲಿ 103 ನೆಯ ಮನೆ ಹಸ್ತಾಂತರ: ಮುಂಡೂರು ಇಂದಿರಾ ನಗರದ ಸಾವಿತ್ರಿಯವರ ಬೌದ್ಧಿಕ ದೋಷವುಳ್ಳ ಪುತ್ರಿ ಶ್ರುತಿಯವರಿಗೆ ಮನೆ ಕೊಡುಗೆ ;

Voiceoftulunadu

Leave a Comment