September 5, 2026
Uncategorizedಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ!.

ಮಂಗಳೂರು: ಸರಕಾರಿ ಬಸ್‌ಗ ಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ಘೋಷಣೆಯಾಗಿರುವ ಮಧ್ಯೆಯೇ ಮೂಡಬಿದ್ರೆಯ ಖಾಸಗಿ ಬನ್ನೊಂದರ ಮಾಲಕರೊಬ್ಬರು ಇದೇ ಘೋಷಣೆಯನ್ನು ಮಾಡುವ ಮೂಲಕ ಮಾದರಿಯಾಗಿದ್ದಾರೆ.

ನಾರಾವಿ-ಮಂಗಳೂರು ನಡುವೆ ಸಂಚರಿಸುವ ಪ್ರದೀಪ್ತ ಬಸ್ಸಿನಲ್ಲಿ ಸರಕಾರಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ವನ್ನು ಘೋಷಿಸಲಾಗಿದೆ.

ಈ ಉಚಿತ ಪ್ರಯಾಣದ ವ್ಯವಸ್ಥೆಯಿಂದ ಹಲವಾರು ವಿದ್ಯಾರ್ಥಿಗಳಿಗೆ ಪ್ರಯೋಜನವಾಗಲಿದೆ. ಸರಕಾರಿ ಶಿಕ್ಷಣ ಸಂಸ್ಥೆಗಳಿಗೆ ಹೋಗುವ ಬಡ ವಿದ್ಯಾರ್ಥಿಗಳಿಗೆ ನಮ್ಮ ಸಂಸ್ಥೆಯಿಂದ ಇದೊಂದು ಸಣ್ಣ ಕೊಡುಗೆ ಎಂದು ಪ್ರದೀಪ್ತ ಬಸ್ಸಿನ ಮಾಲಕರಾದ ಡಾ. ಆಶೀರ್ವಾದ್ ತಿಳಿಸಿದ್ದಾರೆ.

Related posts

ಮಂಗಳೂರು ವಿಮಾನ ನಿಲ್ದಾಣದಲ್ಲಿ “ಉಬರ್” ಸೇವೆ ಆರಂಭ:ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ;

Voiceoftulunadu

ಅಗರಿ ಎಂಟರ್‌ಪ್ರೈಸಸ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಅಫ‌ರ್ ಪ್ರಾರಂಭ ;

Voiceoftulunadu

ಸ್ವಿಟ್ಸರ್ಲೆಂಡ್ ನ ಪ್ರತಿಷ್ಠಿತ ಡನ್ಸರ್ ಬಿಸಿನೆಸ್ ಸ್ಕೂಲ್ ನಿಂದ ಹೇಮಾವತಿ ವೀ.ಹೆಗ್ಗಡೆಗೆ ಗೌರವ ಡಾಕ್ಟರೇಟ್ ಪ್ರದಾನ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ರಾಜ್ಯಮಟ್ಟದ ಪುನಶ್ವೇತನಾ ಕಾರ್ಯಾಗಾರದಲ್ಲಿ ಪದವಿ ಪ್ರದಾನ;

Voiceoftulunadu

Leave a Comment