28.5 C
ಮಂಗಳೂರು
September 4, 2026
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜಕೀಯಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಶಾಸಕ ಯಶ್ ಪಾಲ್ ಸುವರ್ಣ ಹುಟ್ಟುಹಬ್ಬ: ಗುಂಡಿಬೈಲ್ ಶನೇಶ್ವರ ಕ್ಷೇತ್ರದಲ್ಲಿ ಹೂವಿನ ಪೂಜೆ ;

ವರದಿ/ ಚಿತ್ರ:ವಿನೋದ್ ಶೆಟ್ಟಿ ಉಡುಪಿ

ಉಡುಪಿ: ಉಡುಪಿಯ ನೆಚ್ಚಿನ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಅವರ ಹುಟ್ಟುಹಬ್ಬದ ಪ್ರಯುಕ್ತ, ಉಡುಪಿಯ ಕಾರ್ಣಿಕದ ಕ್ಷೇತ್ರವಾದ ಗುಡಿಬೈಲ್ ಶ್ರೀ ಶನೇಶ್ವರ ಕ್ಷೇತ್ರದಲ್ಲಿ ಗುಂಡಿಬೈಲು ವಾರ್ಡ್ ಬಿಜೆಪಿ ವತಿಯಿಂದ ಹೂವಿನ ಪೂಜೆ ನೆರವೇರಿಸಲಾಯಿತು.

ಈ ಶುಭ ಸಂದರ್ಭದಲ್ಲಿ ಗುಂಡಿಬೈಲು ವಾರ್ಡಿನ ನಗರಸಭಾ ಸದಸ್ಯರು ಹಾಗೂ ಉಡುಪಿ ನಗರಸಭೆಯ ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಪ್ರಭಾಕರ ಪೂಜಾರಿ, ಶನೇಶ್ವರ ಕ್ಷೇತ್ರದ ಅಧ್ಯಕ್ಷರಾದ ಶ್ರೀ ಶೇಖರ್ ಜತ್ತನ್, ಪುರೋಹಿತರು, ಶನೇಶ್ವರ ಕ್ಷೇತ್ರದ ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ಶ್ರೀ ವಿನೋದ್ ಶೆಟ್ಟಿ, ಸಂಘಟನೆ ಕಾರ್ಯದರ್ಶಿ ಶ್ರೀ ಭವಿಷ್, ಗುಂಡಿಬೈಲು ಬಿಜೆಪಿ ವಾರ್ಡ್ ಅಧ್ಯಕ್ಷರಾದ ಶ್ರೀ ನವೀನ್ ಕೋಟ್ಯಾನ್, ಕಾರ್ಯಕರ್ತರಾದ ಶ್ರೀ ದಿನೇಶ್ ಪೂಜಾರಿ, ಶ್ರೀ ನರಸಿಂಹ ಎಸ್.ಆರ್ ಹಾಗೂ ವಾರ್ಡಿನ ಎಲ್ಲಾ ಸರ್ವ ಸದಸ್ಯರು ಉಪಸ್ಥಿತರಿದ್ದರು.

ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಅವರು ಆರೋಗ್ಯ, ಆಯಸ್ಸು, ಜನಸೇವೆಯಲ್ಲಿ ಮತ್ತಷ್ಟು ಯಶಸ್ಸು ಕಾಣಲಿ ಎಂದು ಪ್ರಾರ್ಥಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.

Related posts

ಕರ್ನಾಟಕ ಸರ್ಕಾರದ ‘ವಿಷನ್ ಕಮಿಟಿ’ಯ ಅಧ್ಯಕ್ಷರಾಗಿ ಡಾ. ಕೃಷ್ಣಪ್ರಸಾದ್ ಕೂಡ್ಲುನೇಮಕ.ಉಡುಪಿಯ ಪ್ರಸಾದ್ ನೇತ್ರಾಲಯದ ಅಧ್ಯಕ್ಷ, ವೈದ್ಯಕೀಯ ನಿರ್ದೇಶಕ ;

Voiceoftulunadu

ಪಡುಬಿದ್ರಿ ಬಿಲ್ಲವ ಸಂಘದಲ್ಲಿಆಟಿಡೊಂಜಿ ದಿನ ಕಾರ್ಯಕ್ರಮಚೆನ್ನೆ ಮಣೆ ಆಟ ಆಡುವ ಮೂಲಕ ಉದ್ಘಾಟನೆ ನೆರವೇರಿಸಿದ ಪಿ.ಕೆ. ಸದಾನಂದ, ವೈ ಸುಧೀರ್ ಕುಮಾರ್

Voiceoftulunadu

ರಂಗದ ಮೇಲೊಂದು ಹೆಣ್ಣಿನ ಜೀವ: ಕಂತ್ತೂರಿನ ದಯಾನಂದ ಎಂಬ ಕಲಾ ತಪಸ್ವಿ!

Voiceoftulunadu

Leave a Comment