November 4, 2026
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿವಾಣಿಜ್ಯವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋಜನೆ : ಬೆಲ್ಮಣ್- ಬೋಳ ದೀಪಶ್ರೀ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ : ಕಾರ್ಯಕ್ರಮ ಉದ್ಘಾಟಿಸಿದ ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿ ;

ವರದಿ/ ಚಿತ್ರ: ಈ ಮೀಡಿಯಾ

ಬೆಳ್ಳಣ್ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ರಿಜಿಸ್ಟರ್ ಕಾಪು ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಬೆಳ್ಳಣ್ ವಲಯದ ಬೋಳ ಕಾರ್ಯಕ್ಷೇತ್ರದ ದೀಪಶ್ರೀ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ ನೆರವೇರಿತು.

ಕಾರ್ಯಕ್ರಮ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಪು ತಾಲೂಕು ಯೋಜನಾಧಿಕಾರಿ ಶ್ರೀಮತಿಮಮತಾ ಶೆಟ್ಟಿ ಉದ್ಘಾಟಿಸಿ, ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಸಮರ್ಪಕ ಮಾಹಿತಿ ಮತ್ತು ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷರಾದ ಶೇಖ‌ರ್ ಮೂಲ್ಯ, ನೂತನ ಒಕ್ಕೂಟದ ಅಧ್ಯಕ್ಷ ಜಿ ಎಲ್ ರವೀಂದ್ರ, ವಲಯದ ಮೇಲ್ವಿಚಾರಕರಾದ ಸುಬ್ರಮಣ್ಯ, ಸೇವಾ ಪ್ರತಿನಿಧಿ ಶೃತಿ ಹಾಗೂ ಒಕ್ಕೂಟದ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನಕ್ಕೆ ಹಕ್ಕಿ ಡಿಕ್ಕಿ – ತುರ್ತು ಲ್ಯಾಂಡಿಂಗ್ ;

Voiceoftulunadu

ವೀರಕೇಸರಿ ಟೈಗರ್ಸ್ ಅಲೆವೂರು ಇವರ ವತಿಯಿಂದ,4ನೇ ವರ್ಷದ ಲೋಬಾನ ಸೇವೆ ಮತ್ತು ಹುಲಿವೇಷ ಕುಣಿತ :

Voiceoftulunadu

ಖಾಕಿ ಕಳಚಿದರೂ ಅಳಿಯದ ಜನಪರ ಕಾಳಜಿ: ‘ಟೈಗರ್’ ರವಿ ಅವರ ನಿವೃತ್ತಿ ಪಯಣಕ್ಕೆ ಒಂದು ಭಾವಾಭಿವಾದನ:

voiceoftulunadu

Leave a Comment