28.5 C
ಮಂಗಳೂರು
September 4, 2026
Uncategorizedಕ್ರೈಮ್ಜಿಲ್ಲಾ ಸುದ್ದಿಬ್ರೇಕಿಂಗ್ ನ್ಯೂಸ್ರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ: ತಾಲೂಕು ಕಚೇರಿಗಳಿಗೆ ಲೋಕಾ ದಾಳಿ ;

ವರದಿ/ ಚಿತ್ರ: ದಿತೇಶ್ ಮಂಗಳೂರು

ಮಂಗಳೂರು: ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬೆಳ್ತಂಗಡಿ, ಬಂಟ್ವಾಳ, ಪುತ್ತೂರು, ಮೂಡುಬಿದಿರೆ ತಾಲೂಕು ಕಚೇರಿ ಗಳಿಗೆ ದಾಳಿ ನಡೆಸಿದ್ದಾರೆ. ಮಂಗ ಳೂರು, ಉಡುಪಿ ಹಾಗೂ ಕಾರವಾರ ಲೋಕಾಯುಕ್ತ ಅಧಿಕಾರಿಗಳು ಜಂಟಿಯಾಗಿ ದಾಳಿ ಮಾಡಿದ್ದಾರೆ.

ಬೆಳ್ತಂಗಡಿ ತಾಲೂಕು ಕಚೇರಿ – ಯಲ್ಲಿರುವ ಕಂದಾಯ ವಿಭಾಗದ ಕಚೇರಿಗೆ ದಾಳಿ ನಡೆಸಲಾಗಿದೆ. – ಸಾರ್ವಜನಿಕರಿಂದ ಲಂಚ ಪಡೆದು ಕೆಲಸ ಮಾಡುತ್ತಿರುವ ಆರೋಪದ ಮಾಡುತ್ತಿರುವ ಬಗ್ಗೆ ದೂರಿನ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಾಯುಕ್ತ ಪೊಲೀಸರು ಬುಧವಾರ ಬೆಳಗ್ಗಿನಿಂದಲೇ ದಾಳಿ ಕಾರ್ಯಾ ಚರಣೆ ನಡೆಸಿದ್ದಾರೆ.

ಮಾರ್ಗದರ್ಶನದಲ್ಲಿ ಬೆಳ್ತಂಗಡಿ ತಾಲೂಕು ಕಚೇರಿಗೆ ಇನ್ಸ್‌ಪೆಕ್ಟ‌ರ್ ವಿನಾಯಕ ಬಿಲ್ಲವ ನೇತೃತ್ವದಲ್ಲಿ ಏಳು ಮಂದಿಯ ತಂಡ ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದೆ. ಕಂದಾಯ ಇಲಾಖೆಯ ದಾಖಲೆಗಳನ್ನು ದಾಖಲೆಗೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದು ಲಂಚದ ಆರೋಪಕ್ಕೆ ಸಂಬಂಧಿಸಿ ಮಾಹಿತಿ ಸಂಗ್ರಹಿಸಿದ್ದಾರೆ.

Related posts

ಶ್ರೀ ಲಕ್ಷ್ಮೀವರತೀರ್ಥತೀರ್ಥ ಶ್ರೀಪಾದರ 8ನೇ ವರ್ಷದ ಆರಾಧನೆ :ಉಡುಪಿ ಶ್ರೀ ರಾಘವೇಂದ್ರ ಮಠದ ಸನ್ನಿಧಾನದಲ್ಲಿ ನಡೆದ ಮಹೋತ್ಸವ;

Voiceoftulunadu

ಬ್ಯಾಂಕ್‌ ಆಫ್‌ ಬರೋಡಾದಿಂದ ಡಿಜಿಟಲ್, ರಿಟೇಲ್ ಮತ್ತು ಎಂಎಸ್‌ಎಂಇ ಉಪಕ್ರಮಗಳ ಸಮಗ್ರ ಶ್ರೇಣಿಯೊಂದಿಗೆ 119ನೇ ಸಂಸ್ಥಾಪನಾ ದಿನಾಚರಣೆ;

Voiceoftulunadu

ಜುಲೈ 10, 11 ಆಳ್ವಾಸ್ನಲ್ಲಿ `ಕನ್ನಡ ಗಾನ ಗುಚ್ಛ’ ವೈವಿಧ್ಯಮಯ ಹಾಡುಗಳ ವಿನೂತನ ರಂಗಪ್ರಸ್ತುತಿ: ರಂಗನಿರ್ದೇಶಕ ಡಾ. ಜೀವನ್ ರಾಂ ಸುಳ್ಯ ಸಂಯೋಜಿಸಲಿರುವ ಗಾನ ಗುಚ್ಛ;

Voiceoftulunadu

Leave a Comment