September 6, 2026
Uncategorizedಕ್ರೈಮ್/ಅವಘಡಜಿಲ್ಲಾ ಸುದ್ದಿಬ್ರೇಕಿಂಗ್ ನ್ಯೂಸ್ರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಸೌದಿಯಲ್ಲಿ ಹೃದಯಾಘಾತದಿಂದ ಪಡುಬಿದ್ರಿಯ ಉದ್ಯಮಿ ನಿಧನ:ಪಡುಬಿದ್ರಿ ದೀನ್ ಸ್ಟ್ರೀಟ್ ನಿವಾಸಿ ರಿಯಾಝ್ ಮೃತ ಯುವಕ;

ವರದಿ/ಚಿತ್ರ:ಈ ಮೀಡಿಯಾ

ಪಡುಬಿದ್ರಿ: ಪಡುಬಿದ್ರಿಯ ದೀನ್‌ಸ್ಟ್ರೀಟ್ ನಿವಾಸಿ, ದಿವಂಗತ ಇದಿನಬ್ಬ ಅವರ ಪುತ್ರ ರಿಯಾಝ್ (46) ಅವರು ಸೌದಿ ಅರೇಬಿಯಾದ ಯಾಂಬು ನಗರದಲ್ಲಿ ಹೃದಯಾಘಾತದಿಂದ ಶುಕ್ರವಾರ ಬೆಳಗ್ಗೆ ನಿಧನ ಹೊಂದಿದರು.

ಸೌದಿ ಅರೇಬಿಯಾದಲ್ಲಿ ಉದ್ಯೋಗದಲ್ಲಿದ್ದು, ಬಳಿಕ ಸ್ವಂತ ಉದ್ಯಮ ಆರಂಭಿಸಿ ಯಶಸ್ವಿ ಉದ್ಯಮಿಯಾಗಿ ಗುರುತಿಸಿಕೊಂಡಿದ್ದರು.ಶುಕ್ರವಾರ ಹಠಾತ್ ಕೊನೆಯುಸಿರೆಳೆದಿದ್ದಾರೆ.

ಹೃದಯಾಘಾತಕ್ಕೊಳಗಾಗಿಮೃತರು ತಾಯಿ, ಪತ್ನಿ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.ಪಡುಬಿದ್ರಿಯ ದೀನ್ ಸ್ಟ್ರೀಟ್ ನ ಮುಹಮ್ಮಡನ್ ಸ್ಪೋರ್ಟ್ಸ್ ಕ್ಲಬ್‌ನ ಸದಸ್ಯನಾಗಿದ್ದರು.

Related posts

ಉಡುಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಎಂಎಲ್ಸಿ ಭಂಡಾರಿ ಆಗ್ರಹ : ಉಡುಪಿ ಬಿಜೆಪಿ ಆಯೋಜಿಸಿದ್ದ ಸಭೆಯಲ್ಲಿ ಯಶ್ವಾಲ್ ಸುವರ್ಣರಿಂದ ಭಾಷಣದ ಹಿನ್ನೆಲೆ;

Voiceoftulunadu

ಪ್ರಕಾಶ್ ರಾಜ್ 4 ವರ್ಷದಿಂದ ವಿಳಾಸದಲ್ಲಿ ನೆಲೆಸಿಲ್ಲ, ಎಸ್‌ಐಆರ್‌ ಆರೋಪ ಸತ್ಯಕ್ಕೆ ದೂರ: ಕೇಂದ್ರ ನಗರ ಪಾಲಿಕೆ ಸ್ಪಷ್ಟನೆ ;

Voiceoftulunadu

ಹಿರಿಯರು ಗಳಿಸಿಕೊಟ್ಟ ಸ್ವಾತಂತ್ರ್ಯವನ್ನು ನಾವು ಹೇಗೆ ಕಾಪಾಡಿಕೊಳ್ಳಬಹುದು : ಅನ್ವ‌ರ್ ಅಲಿ ಕಾಪುರವರ ವಿಷೇಶ ಲೇಖನ ;

Voiceoftulunadu

Leave a Comment