September 4, 2026
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜಕೀಯರಾಜ್ಯ/ದೇಶಸ್ಥಳೀಯ/ಪ್ರಾದೇಶಿಕ ಸುದ್ದಿ

ಆರೋಗ್ಯ ಕ್ಷೇತ್ರದ ಸಾರಥಿ ಸಚಿವ ಯು.ಟಿ ಖಾದರ್ ಗೆ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ಗೌರವ

ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೂತನ ಸಚಿವರಾಗಿ ನೇಮಕಗೊಂಡ ಶ್ರೀಯುತ ಯು.ಟಿ ಖಾದರ್ ರವರನ್ನು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ಗೌರವಿಸಿ, ಅಭಿನಂದಿಸಲಾಯಿತು.

ಅಕಾಡೆಮಿಯ ಅಧ್ಯಕ್ಷರಾದ ಶ್ರೀಯುತ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ರವರು ಶಾಲು ಹೊದಿಸಿ, ಹಾರ ಹಾಕಿ ಅಭಿನಂದಿಸಿದರು.ಈ ಸಂಧರ್ಭದಲ್ಲಿ ಅಕಾಡೆಮಿಯ ಸದಸ್ಯರಾದ ನವೀನ್ ಲೋಬೊ , ಸಮರ್ಥ್ ಭಟ್ ಉಪಸ್ತಿತರಿದ್ದರು.

Related posts

ಉಡುಪಿ ಶಾಸಕರಿಂದ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಮಾತು : ದೂರು ದಾಖಲು, ಪಡುಬಿದ್ರಿ ಠಾಣೆಯಲ್ಲಿ ದೂರು ದಾಖಲಿಸಿದ ಕಾಪು ಯುವ ಕಾಂಗ್ರೆಸ್ ವತಿಯಿಂದ ದೂರು;

Voiceoftulunadu

ತಿರುಮಲ ಭಕ್ತರಿಗೆ ಬಿಗ್ ರಿಲೀಫ್: ಕ್ಯೂಲೈನ್‌ಗಳಲ್ಲಿ ಇನ್ಮುಂದೆ ‘ಕನ್ವೇಯರ್ ಬೆಲ್ಟ್’ ಮೂಲಕವೇ ಸಿಗಲಿದೆ ಬಿಸಿಬಿಸಿ ಅನ್ನಪ್ರಸಾದ;

Voiceoftulunadu

ನೀಟ್ ಅಭ್ಯರ್ಥಿ ತಡವಾಗಿ ಬಂದಿದ್ದಕ್ಕೆ ಟ್ರಾಫಿಕ್ ಕಾರಣವಲ್ಲ: ಬೆಂಗಳೂರು ಪೊಲೀಸರಿಂದ ಫ್ಯಾಕ್ಟ್‌ ಚೆಕ್‌;

Voiceoftulunadu

Leave a Comment