September 4, 2026
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಆ. 21 ಶುಕ್ರವಾರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವರ ಮಹಾಲಕ್ಷ್ಮೀ ವ್ರತ ಪೂಜೆ : ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ;

ವರದಿ /ಚಿತ್ರ: ಈ ಮೀಡಿಯಾ

ಉಚ್ಚಿಲ : ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ 21. 08. 2026ರ ಶುಕ್ರವಾರದಂದು ಸಾಮೂಹಿಕ ವರಮಹಾಲಕ್ಷ್ಮೀ ವ್ರತ ಪೂಜೆ ನಡೆಯಲಿದೆ.ಅಂದು ಬೆಳಿಗ್ಗೆ 9.30 ಗಂಟೆಗೆ ಸರಿಯಾಗಿ ಕಲಶ ಪ್ರತಿಷ್ಠೆ ನೆರವೇರಲಿದ್ದು, ನಂತರ ಸಾಮೂಹಿಕ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮ ನಡೆಯಲಿದೆ.

ಮಧ್ಯಾಹ್ನ 12.00 ಗಂಟೆಗೆ ಸರಿಯಾಗಿ ಶ್ರೀ ಕ್ಷೇತ್ರದಲ್ಲಿಮಹಾಪೂಜೆ ನೆರವೇರಲಿದ್ದು, ಅನ್ನಸಂತರ್ಪಣೆ ನಡೆಯಲಿದೆ. ತದನಂತರ ಮಹಾಈ ಪವಿತ್ರ ಪೂಜಾ ಕಾರ್ಯಕ್ರಮದಲ್ಲಿ ಮಹಿಳೆಯರು ಸೇರಿದಂತೆ ಭಗವದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಶ್ರೀ ಮಹಾಲಕ್ಷ್ಮೀ ಅಮ್ಮನವರ ದಿವ್ಯ ಕೃಪೆಗೆ ಪಾತ್ರರಾಗುವಂತೆ ಶ್ರೀ ಕ್ಷೇತ್ರದ ಪ್ರಕಟಣೆ ತಿಳಿಸಿದೆ.

Related posts

ಸ್ವಿಟ್ಸರ್ಲೆಂಡ್ ನ ಪ್ರತಿಷ್ಠಿತ ಡನ್ಸರ್ ಬಿಸಿನೆಸ್ ಸ್ಕೂಲ್ ನಿಂದ ಹೇಮಾವತಿ ವೀ.ಹೆಗ್ಗಡೆಗೆ ಗೌರವ ಡಾಕ್ಟರೇಟ್ ಪ್ರದಾನ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ರಾಜ್ಯಮಟ್ಟದ ಪುನಶ್ವೇತನಾ ಕಾರ್ಯಾಗಾರದಲ್ಲಿ ಪದವಿ ಪ್ರದಾನ;

Voiceoftulunadu

ಲೈಂಗಿಕ ಆರೋಗ್ಯ: ತಿಳುವಳಿಕೆ, ಜಾಗೃತಿ ಮತ್ತು ಜವಾಬ್ದಾರಿ;

Voiceoftulunadu

ಸರಪಾಡಿ ಅಶೋಕ ಶೆಟ್ಟಿ;ರಂಗದ ಬೆಳಕಿನ ಹಿಂದಿನ ಕತ್ತಲೆಯ ಬದುಕು, ಒಬ್ಬ ಅಪ್ರತಿಮ ಯಕ್ಷಗಾನ ಕಲಾವಿದನ ಯಶೋಗಾಥೆ:

Voiceoftulunadu

Leave a Comment