November 5, 2026
Uncategorizedಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶವಾಣಿಜ್ಯವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸ

ಎನ್‌ಸಿಪಿ ಮುಂಬಯಿ ಪ್ರದೇಶ: ಪ್ರಧಾನ ಕಾರ್ಯದರ್ಶಿ ಆಗಿ ನಿರಂಜನ್ ಎಲ್. ಪೂಜಾರಿ ಆಯ್ಕೆ ;

ವರದಿ /ಚಿತ್ರ : ರೋನ್ಸ್ ಬಂಟ್ವಾಳ್

ಮುಂಬಯಿ : ಕಳೆದ ಸೋಮವಾರ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಅಖಿಲ ಭಾರತ ರಾಷ್ಟ್ರೀಯ ಅಧ್ಯಕ್ಷ ಶರದ್ ಪವಾರ್ (ರಾಜ್ಯಸಭಾ ಸಂಸದ) ಸಾರಥ್ಯದಲ್ಲಿ ನಡೆಸಲ್ಪಟ್ಟ ಮುಂಬಾಯಿ ಪ್ರದೇಶ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಎನ್‌ಸಿಪಿ (ಎಸ್‌ಪಿ) ಪ್ರಧಾನ ಕಾರ್ಯದರ್ಶಿ ಮತ್ತು ಅಂಧೇರಿ ಪೂರ್ವ ವಿಧಾನಸಭಾ ಕ್ಷೇತ್ರದ ವೀಕ್ಷಕರಾಗಿ ಎನ್‌ಸಿಪಿ ಯುವ ನೇತಾರ ಹಾಗೂ ಉತ್ತರ-ಪಶ್ಚಿಮದ ಉಪಾಧ್ಯಕ್ಷ ನಿರಂಜನ್ ಲಕ್ಷ ಣ್ ಪೂಜಾರಿ ಅವರನ್ನು ಆಯ್ಕೆಗೊಳಿಸಿದರು.

ಈ ಸಂದರ್ಭದಲ್ಲಿ ಮುಂಬಯಿ ಎನ್‌ಸಿಪಿ ಅಧ್ಯಕ್ಷ, ಮಾಜಿ ಶಾಸಕ ಮಿಲಿನ್ ಎ.ಕಾಂಬ್ಳೆ, ಉತ್ತಮ್‌ರಾವ್ ಮಾನೆ, ಸೋಯಾಲ್ ಸುಭೇಧರ್, ಎನ್‌ಸಿಪಿ ಹಿರಿಯ ಉಪಾಧ್ಯಕ್ಷ ಮತ್ತು ಆಡಳಿತಾಧಿಕಾರಿ ಚಿತ್ರಾಪು ಲಕ್ಷ್ಮಣ್ ಸಿ.ಪೂಜಾರಿ ಮತ್ತಿತರ ಧುರೀಣರು ಉಪಸ್ಥಿತರಿದ್ದರು.

Related posts

ಇತಿಹಾಸದಲ್ಲೇ ಮೊದಲ ಬಾರಿಗೆ ಮೆಕ್ಕಾದಲ್ಲಿ ವೈಮಾನಿಕ ದಾಳಿ ಎಚ್ಚರಿಕೆ- ಹೌತಿ ಡ್ರೋನ್‌ ಹೊಡೆದುರುಳಿಸಿದ ಸೌದಿ ;

Voiceoftulunadu

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಲು ಆದೇಶ: ಶುಲ್ಕ ಪಾವತಿಸಿದವರಿಗೆ 15 ದಿನಗಳಲ್ಲಿ ಮರುಪಾವತಿ

voiceoftulunadu

ಮನಪಾ ನಿರ್ಲಕ್ಷ್ಯ: ಕಾವೂರು-ಜ್ಯೋತಿನಗರ ಬಸ್ ನಿಲ್ದಾಣ, “ಮೀಡಿಯಾ ಮನಸುಗಳು”ಸಂಸ್ಥೆಯಿಂದ ಸ್ವಚ್ಛತೆ ಸಾರ್ವಜನಿಕರ ಕರೆಗೆ ಒಗ್ಗಟ್ಟಾದ “ಮೀಡಿಯಾ ಮನಸುಗಳು” ;

Voiceoftulunadu

Leave a Comment