28.5 C
ಮಂಗಳೂರು
September 4, 2026
Uncategorizedಆರೋಗ್ಯಜಿಲ್ಲಾ ಸುದ್ದಿಸ್ಥಳೀಯ/ಪ್ರಾದೇಶಿಕ ಸುದ್ದಿ

ಎರ್ಮಾಳು ಶ್ರೀನಿಧಿ ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮ: ಪಡುಬಿದ್ರಿ ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿ ಶ್ರೀಮತಿ ರಾಜಶ್ರೀ ಕಿಣಿ ಉಪಸ್ಥಿತಿ;

ವರದಿ/ ಚಿತ್ರ:ಇ ಮೀಡಿಯಾ

ಎರ್ಮಾಳು : ಎರ್ಮಾಳು ಶ್ರೀನಿಧಿ ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಸಾರ್ವತ್ರಿಕ ಕಾರ್ಯಕ್ರಮ ಭಾನುವಾರ ನೆರವೇರಿತು.ಮಕ್ಕಳ ಪೋಷಕರು ಮಕ್ಕಳೊಂದಿಗೆ ಕೇಂದ್ರಕ್ಕೆ ಆಗಮಿಸಿ ಮಕ್ಕಳಿಗೆ ಲಸಿಕೆ ಪಡೆದರು.ತಾಲೂಕು ಅಧಿಕಾರಿಗಳ ಕಛೇರಿ ಉಡುಪಿ ಇದರ ರಾಷ್ಟ್ರೀಯ ಬಾಲ ಸಂಸ್ಥೆಯ ಅಧಿಕಾರಿಗಳು ಈ ಸಂದರ್ಭಉಪಸ್ಥಿತರಿದ್ದರು.

ಈ ಸಂದರ್ಭ ಪಡುಬಿದ್ರಿ ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿ ಶ್ರೀಮತಿ ರಾಜಶ್ರೀ ಕಿಣಿ, ಸಿಸ್ಟ‌ರ್ ಮಮತಾ ಶೆಟ್ಟಿ,ಅಂಗನವಾಡಿ ಕಾರ್ಯಕರ್ತೆಯರಾದ ಶ್ರೀಮತಿ ಶಶಿಕಲಾ, ಶ್ರೀಮತಿ ಲಕ್ಷ್ಮೀ, ಆಶಾ ಕಾರ್ಯಕತೆಯರಾದ ಶ್ರೀಮತಿ ಗೀತಾ ಬಾಲಕೃಷ್ಣ, ಶ್ರೀಮತಿ ಶರ್ಮಿಲಾ ಮತ್ತಿತರರು ಉಪಸ್ಥಿತರಿದ್ದರು.

Related posts

ಉಡುಪಿ; ಕೃಷ್ಣನ ನಾಡಲ್ಲಿ ಅಷ್ಟಮಿ ಸಿದ್ದತೆ, ವಿಟ್ಲಪಿಂಡಿ ಸಂಭ್ರಮ ಅಬ್ಬರಿಸಲಿದ್ದಾರೆ ಹುಲಿ ವೇಷಧಾರಿಗಳು, ಮೊಸರು ಕುಡಿಕೆ ;

Voiceoftulunadu

ಡಾ. ಬಾಲಕೃಷ್ಣ ಮದ್ದೋಡಿಯವರಿಗೆ ಚಾಣಕ್ಯ ರಾಷ್ಟ್ರೀಯ ನಾಯಕತ್ವ ಶ್ರೇಷ್ಠತಾ ಪ್ರಶಸ್ತಿ 2026ಶಿಕ್ಷಣ, ಸಂಶೋಧನೆ, ಪರಿಸರ ಸಂರಕ್ಷಣೆ, ಸಮುದಾಯ ಅಭಿವೃದ್ಧಿ ಕೆಲಸಕ್ಕಾಗಿ ನೀಡುವ ಪ್ರಶಸ್ತಿ

voiceoftulunadu

ಮಾಜಿ ಸಚಿವ ಸಿ.ಟಿ. ರವಿ ಯವರಿಗೆ ನೋಟೀಸ್ ಪ್ರಕರಣ: ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ರಾಜ್ಯ ಕಾಂಗ್ರೆಸ್‌ ಸರಕಾರ :ಯಶ್ವಾಲ್ ಸುವರ್ಣ;

Voiceoftulunadu

Leave a Comment