November 3, 2026
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಸಾಮಾಜಿಕ/ಇತಿಹಾಸ

ಕಸಾಪ ಉಡುಪಿ : ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆಮನೆಯೇ ಗ್ರಂಥಾಲಯ ಅಭಿಯಾನದ ಅಂಗವಾಗಿ ಕಸಾಪ ದಿಂದ ಪುಸ್ತಕ ಕೊಡುಗೆ ;

ವರದಿ /ಚಿತ್ರ: ಈ ಮೀಡಿಯಾ

ಉಡುಪಿ: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಇದರ ವತಿಯಿಂದ ಮನೆಯೇ ಗ್ರಂಥಾಲಯ ಅಭಿಯಾನದ ಅಂಗವಾಗಿ ಉಡುಪಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಗ್ರಂಥಾಲಯಕ್ಕೆ ಪುಸ್ತಕಗಳನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಹೆಚ್.ಪಿ, ಪ್ರಭಾರ ಪ್ರಾಂಶುಪಾಲೆ ಡಾ. ಉಷಾ,SHUBHA MANGALರಾಷ್ಟ್ರೀಯ ಸೇವಾಯೋಜನಾ ಘಟಕದ ಕಾರ್ಯಕ್ರಮಾಧಿಕಾರಿ ಶುಭಗೀತಾ, ಸಾಹಿತಿ ಸುಧಾ ಆಡುಕಳ, ಪದಾಧಿಕಾರಿಗಳಾದ ಸತೀಶ್ ಕೊಡವೂರು, ರಂಜನಿ ವಸಂತ್, ದೀಪಾ ಚಂದ್ರಕಾಂತ್ ಮನೆಯೇ ಗ್ರಂಥಾಲಯ ಅಭಿಯಾನದ ಸಂಚಾಲಕ ರಾಘವೇಂದ್ರ ಪ್ರಭು ಕವಾ೯ಲು ಮುಂತಾದವರು ಉಪಸ್ಥಿತರಿದ್ದರು.

Related posts

ಸೆಪ್ಟೆಂಬರ್ 18ರಂದು ‘ಟಾಸ್’ ಸಿನಿಮಾ ರಾಜ್ಯಾದ್ಯಂತ ತೆರೆಗೆ;

Voiceoftulunadu

ಡಾ. ಬಾಲಕೃಷ್ಣ ಮದ್ದೋಡಿಯವರಿಗೆ ಚಾಣಕ್ಯ ರಾಷ್ಟ್ರೀಯ ನಾಯಕತ್ವ ಶ್ರೇಷ್ಠತಾ ಪ್ರಶಸ್ತಿ 2026ಶಿಕ್ಷಣ, ಸಂಶೋಧನೆ, ಪರಿಸರ ಸಂರಕ್ಷಣೆ, ಸಮುದಾಯ ಅಭಿವೃದ್ಧಿ ಕೆಲಸಕ್ಕಾಗಿ ನೀಡುವ ಪ್ರಶಸ್ತಿ

voiceoftulunadu

ಕೃತಕ ಬುದ್ಧಿ ಮತ್ತೆ ಬಳಸಿ ಮೂತ್ರನಾಳದ ಸೊಂಕು ಪತ್ತೆ ಹಚ್ಚುವ ವ್ಯವಸ್ಥೆಯ ಅಭಿವೃದ್ಧಿ ಬಂಟಕಲ್ ತಾಂತ್ರಿಕ ಕಾಲೇಜು ವಿದ್ಯಾರ್ಥಿಗಳ ಸಾಧನೆ;

Voiceoftulunadu

Leave a Comment