September 5, 2026
Uncategorizedಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಕಾಪು: ಮೂರು ಮಾರಿಗುಡಿಗಳಲ್ಲಿ ಆಟಿ ಮಾರಿಪೂಜೆ ಸಂಪನ್ನ :ಹಳೆಮಾರಿಯಮ್ಮ ಹೊಸ ಮಾರಿಯಮ್ಮಹಾಗೂ ಕಲ್ಯ ಮಾರಿಯಮ್ಮಗುಡಿ;

ವರದಿ ಚಿತ್ರ ಈ ಮೀಡಿಯಾ

ಕಾಪು: ಇತಿಹಾಸ ಪ್ರಸಿದ್ಧ ಕಾಪುವಿನ ಮೂರು ಮಾರಿಗುಡಿಗಳಾದ ಹಳೆಮಾರಿಯಮ್ಮ ಗುಡಿ, ಹೊಸ ಮಾರಿಯಮ್ಮ ಗುಡಿ, ಹಾಗೂ ಕಲ್ಯ ಮಾರಿಯಮ್ಮ ಗುಡಿಗಳಲ್ಲಿ ಏಕಕಾಲದಲ್ಲಿ ತುಳುವರ ಆಟಿ ತಿಂಗಳ ತಿಂಗಳ ಮಾರಿ ಪೂಜಾ ಮಹೋತ್ಸವ ಮಂಗಳವಾರ ರಾತ್ರಿ ಹಾಗೂ ಬುಧವಾರ ವಿಜೃಂಭಣೆಯಿಂದ ಜರಗಿತು.

ಸಿಡುಬು, ಸಂತಾನಫಲ, ಮುತೈದೆ ಭಾಗ್ಯಗಳಿಗಾಗಿ ಅತ್ಯಂತ ಪ್ರಸಿದ್ದಿ ಪಡೆದ ಕಾಪುವಿನ ಮೂರೂ ಮಾರಿಗುಡಿಗಳಲ್ಲಿ ಮಾರ್ಚ್ ತಿಂಗಳ ಅಂತ್ಯಕ್ಕೆ ಸುಗ್ಗಿ ಮಾರಿಪೂಜೆ, ಜುಲೈ ತಿಂಗಳ ಅಂತ್ಯಕ್ಕೆ ಆಷಾಡ ಮಾರಿಪೂಜೆ ಹಾಗೂ ನವಂಬರ್ ತಿಂಗಳಾಂತ್ಯದಲ್ಲಿ ಜಾರ್ದೆ ಮಾರಿ ಪೂಜೆ ನಡೆಯುತ್ತದೆ.ಸುಗ್ಗಿ ಹಾಗೂ ಆಷಾಡ ತಿಂಗಳ ಮಾರಿಗುಡಿಗಳಿಗೆ ಜಾರ್ದೆಮಾರಿ ಪೂಜೆಯಲ್ಲಿ ಅತೀ ಹೆಚ್ಚಿನ ಭಕ್ತಾಧಿಗಳು ಕಾಪುವಿನ ಮಾರಿ ಆಗಮಿಸುತ್ತಿದ್ದು, ಪೂಜೆಯಲ್ಲಿ ಭಕ್ತಾಧಿಗಳ ಸಂಖ್ಯೆ ಇಳಿಮುಖವಾಗುತ್ತದೆ. ಪ್ರತಿ ಮಾರಿ ಪೂಜೆಗಳಲ್ಲಿ ಲಕ್ಷಾಂತರ ಕೋಳಿಗಳ ಬಲಿ ನಡೆಯುವುದೂಇಲ್ಲಿಯ ವಿಶೇಷಗಳಲ್ಲೊಂದು.

Related posts

ಪತ್ರಿಕಾ ದಿನಾಚರಣೆ-2026: ‘ಮಾಧ್ಯಮಗಳು ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡಲಿ’ – ಸಿಎಂ ಡಿಕೆ ಶಿವಕುಮಾರ್ ಕರೆ;

Voiceoftulunadu

ಪಂಚಮ ವರ್ಷದ ಉಡುಪಿ–ಉಚ್ಚಿಲ ದಸರಾ 2026: ಅದ್ಧೂರಿ ಆಚರಣೆಗೆ ಸಿದ್ಧತೆ.ದಸರಾ ಸಮಿತಿಯ ಪೂರ್ವಬಾವಿ ಸಭೆಯಲ್ಲಿ ನಾಡೋಜ ಡಾ. ಜಿ. ಶಂಕರ್ ಹೇಳಿಕೆ;

Voiceoftulunadu

ಶಾಸಕ ಯಶ್ ಪಾಲ್ ಸುವರ್ಣ ಹುಟ್ಟುಹಬ್ಬ: ಗುಂಡಿಬೈಲ್ ಶನೇಶ್ವರ ಕ್ಷೇತ್ರದಲ್ಲಿ ಹೂವಿನ ಪೂಜೆ ;

Voiceoftulunadu

Leave a Comment