November 4, 2026
Uncategorizedಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜಕೀಯರಾಜ್ಯ/ದೇಶವಾಣಿಜ್ಯಸ್ಥಳೀಯ/ಪ್ರಾದೇಶಿಕ ಸುದ್ದಿ

ಕಾಪು ಶ್ರೀ ಹೊಸ ಮಾರಿಗುಡಿಗೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧ್ಯಕ್ಷರ ಭೇಟಿ;ಪ್ರಾಧಿಕಾರದ ಅಧ್ಯಕ್ಷರಿಗೆ ವ್ಯವಸ್ಥಾಪನಾ ಸಮಿತಿ, ಅಭಿವೃದ್ಧಿ ಸಮಿತಿಯಿಂದ  ಗೌರವ:

ವರದಿ ಚಿತ್ರ: ಇ ಮೀಡಿಯಾ

ಕಾಪು : ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧ್ಯಕ್ಷ ಸಂತೋಷ್ ಕುಮಾರ್ ಯಾದವ್ ಐಎಎಸ್ ಮತ್ತವರ ಪತ್ನಿ ಬುಧವಾರ ಬೆಳಿಗ್ಗೆ ಕಾಪು ಶ್ರೀ ಹೊಸ ಮಾರಿಗುಡಿಗೆ ಆಗಮಿಸಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ  ದರುಶನ ಪಡೆದು ಅಮ್ಮನ ಅನುಗ್ರಹ ಪ್ರಸಾದ ಸ್ವೀಕರಿಸಿದರು.

   ಮಾರಿಗುಡಿ ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಗೌರವಿಸಲಾಯಿತು.

  ಹೊಸ ಮಾರಿಗುಡಿಯ ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ವ್ಯವಸ್ಥಾಪನಾ ಸಮಿತಿ ಸದಸ್ಯ ಮಾಧವ ಆರ್ ಪಾಲನ್, ಗಣ್ಯರಾದ ಯೋಗೀಶ್ ವಿ.ಶೆಟ್ಟಿ, ಸಾವಿತ್ರಿ ಗಣೇಶ್, ಜಯರಾಮ್ ಆಚಾರ್ಯ ಮತ್ತು ಪ್ರಬಂಧಕ ಗೋವರ್ಧನ್ ಸೇರಿಗಾರ್ ಮತ್ತು ಭಕ್ತಾಧಿಗಳು ಉಪಸ್ಥಿತರಿದ್ದರು.

Related posts

ಅ. 16 ರಂದು ಟೀಂ ಮಾರುತಿ ತಂಡದಿಂದ ಪಿಲಿ ಪೆಜ್ಜೆ : 5.0 ಊದು ಪೂಜೆ, ಹುಲಿವೇಷ ಆಧಾರ ಕಳೆದುಕೊಂಡವರ ಬದುಕಿಗೆ ಆಸರೆಯಾಗುವ ಒಂದು ಸಣ್ಣ ಹೆಜ್ಜೆ ;

Voiceoftulunadu

ಉಡುಪಿ ಶ್ರೀಕೃಷ್ಣನ ದಿವ್ಯ ಸನ್ನಿಧಿಯಲ್ಲಿ 25 ಗಂಟೆಗಳ ನಿರಂತರ ದಾಸಕೀರ್ತನೆ ಗಾಯನ : ವಿಶ್ವದಾಖಲೆ ನಿರ್ಮಿಸಿದ ವಿದುಷಿ ಸಂಗೀತ ಬಾಲಚಂದ್ರರಿಗೆ ‘ಗೀತಾ ಗಂಗೋತ್ರಿ’ಬಿರುದು;

Voiceoftulunadu

ನಮ್ಮನ್ನು ನಾವು ಉಳಿಸಿ ಕೊಳ್ಳಲು ಮರ ಗಿಡಗಳನ್ನು ಬೆಳೆಸೋಣ – ಕೇಶವ ಪೂಜಾರಿ:ಉಡುಪಿ ಗಸ್ತು ಅರಣ್ಯ ಪಾಲಕ ಕೇಶವ ಪೂಜಾರಿ;

Voiceoftulunadu

Leave a Comment