28.5 C
ಮಂಗಳೂರು
September 4, 2026
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಾಮಾಜಿಕ/ಇತಿಹಾಸಸಿನಿಮಾಸ್ಥಳೀಯ/ಪ್ರಾದೇಶಿಕ ಸುದ್ದಿ

ಖ್ಯಾತ ಹಾಸ್ಯ ನಟ ಶರಣ್ ಕಾಪು ಶ್ರೀ ಹೊಸ ಮಾರಿಗುಡಿಗೆ ಭೇಟಿ.ಶರಣ್ ಅವರನ್ನು ಗೌರವಿಸಿದ ಅಭಿವೃದ್ಧಿ ಸಮಿತಿ ಹಾಗೂ ವ್ಯವಸ್ಥಾಪನಾ ಸಮಿತಿ;

ಕಾಪು: ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಶರಣ್‌ ಅವರು ಸ್ನೇಹಿತರೊಂದಿಗೆ ಕಾಪು ಶ್ರೀ ಹೊಸ ಮಾರಿಗುಡಿಗೆ ಭೇಟಿ ನೀಡಿ, ಉಚ್ಚಂಗಿ ಸಹಿತ ಮಾರಿಯಮ್ಮನ ದರ್ಶನ ಪಡೆದು, ಅಮ್ಮನ ಅನುಗ್ರಹ ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭ ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಹಾಗೂವ್ಯವಸ್ಥಾಪನಾ ಸಮಿತಿ ವತಿಯಿಂದ ನಟ ಶರಣ್ ಅವರನ್ನು ಗೌರವಿಸಲಾಯಿತು.

ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಮಾಧವ ಆರ್. ಪಾಲನ್ ಹಾಗೂ ರವೀಂದ್ರ ಮಲ್ಲಾರ್ ಉಪಸ್ಥಿತರಿದ್ದರು.

Related posts

ವಿಟ್ಲಪಿಂಡಿ ಪ್ರಯುಕ್ತ ರಾಜ್ಯಮಟ್ಟದ ರೀಲ್ಸ್ ಸ್ಪರ್ಧೆ : ವಿಜೇತರಿಗೆ ಆಕರ್ಷಕ ನಗದು ಬಹುಮಾನ ಸ್ಪರ್ಧೆಯ ಪೋಸ್ಟರ್ ಬಿಡುಗಡೆಗೊಳಿಸಿದ ಶೀರೂರು ಮಠಾಧೀಶರಾದ ಶ್ರೀ ವೇದವರ್ಧನತೀರ್ಥ ಸ್ವಾಮೀಜಿ ;

Voiceoftulunadu

ಜಿಯಾನ್ ಕಂಪನಿಗೆ ನಿರ್ಮಾಣ ಕಾಮಗಾರಿ ಹಣ ಪಾವತಿಸದೆ ಕೋಟ್ಯಂತರ ರೂ. ವಂಚನೆ: ಜಿಯಾನ್ ಕನ್ಸಕ್ಷನ್ಸ್ ಲಿ. ಸಂಸ್ಥೆಯ ಗುಲಾಮ್ ಮೊಹಮ್ಮದ್ ರವರಿಂದ ದೂರು;

Voiceoftulunadu

ಉಡುಪಿ ಶಾಸಕರಿಂದ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಮಾತು : ದೂರು ದಾಖಲು, ಪಡುಬಿದ್ರಿ ಠಾಣೆಯಲ್ಲಿ ದೂರು ದಾಖಲಿಸಿದ ಕಾಪು ಯುವ ಕಾಂಗ್ರೆಸ್ ವತಿಯಿಂದ ದೂರು;

Voiceoftulunadu

Leave a Comment