September 5, 2026
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಕ್ರೀಡೆಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ಜೇಸಿಐ ವಲಯ ತರಬೇತುದಾರರಾಗಿ ಮನು ಶೆಟ್ಟಿ ಇನ್ನಾ ಆಯ್ಕೆ. ವಲಯ ಹದಿನೈದರ ಅತಿ ಕಿರಿಯ ವಯಸ್ಸಿನ ತರಬೇತುದಾರೆ ;

ವರದಿ/ ಚಿತ್ರ: ಈ ಮೀಡಿಯಾ

ಕಾಪು: ಇತ್ತೀಚೆಗೆ ಕಾಪುವಿನಲ್ಲಿ ನಡೆದ ಜೆಸಿಐ ಭಾರತದ ವಲಯ ತರಬೇತುದಾರರ ಮೂರು ದಿನಗಳ ಕಾರ್ಯಾಗಾರದಲ್ಲಿ ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮೊದಲಾದ 7 ಜಿಲ್ಲೆಗಳನ್ನೊಳಗೊಂಡ 3 ವಲಯಗಳ ಸುಮಾರು 35 ಜೇಸಿ ಸ್ಪರ್ಧಿಗಳು ಭಾಗವಹಿಸಿದ್ದು, ಜೇಸಿಐ ಪಡುಬಿದ್ರಿಯ ಸದಸ್ಯೆ ಮನು ಶೆಟ್ಟಿ ಇನ್ನಾರವರು ಜೇಸಿಐ ಭಾರತದ ವಲಯ ತರಬೇತುದಾರರಾಗಿ ಆಯ್ಕೆಯಾಗಿರುತ್ತಾರೆ.

ಜೇಸಿಐ ಭಾರತದ ವಲಯ 15 ರ ಪೂರ್ವ ವಲಯಾದ್ಯಕ್ಷ ದಿ. ಇನ್ನಾ ಉದಯ ಕುಮಾರ್ ಶೆಟ್ಟಿ ಮತ್ತು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ರೇಷ್ಮಾ ಉದಯ ಶೆಟ್ಟಿಯವರ ಪುತ್ರಿ.ಮನು ಶೆಟ್ಟಿಯವರು ಬೆಂಗಳೂರಿನ ಚಾಣಕ್ಯ ವಿಶ್ವವಿದ್ಯಾನಿಲಯದಲ್ಲಿ ದ್ವಿತೀಯ ವರ್ಷದ ಬಿಎ ವ್ಯಾಸಂಗ ಮಾಡುತ್ತಿದ್ದಾರೆ.ಮನು ಶೆಟ್ಟಿಯವರು ವಲಯ ಹದಿನೈದರ ಅತಿ ಕಿರಿಯ ವಯಸ್ಸಿನ ತರಬೇತುದಾರರೆನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

Related posts

ಕರಾವಳಿ ಹಾಗೂ ಮಲೆನಾಡಿನ ಟೂರಿಸಂ ಬ್ರಾಂಡ್ ಅಂಬಾಸಿಡರ್ ಆಗಿ ನಟ ರಿಷಬ್ ಶೆಟ್ಟಿ ನೇಮಕ:

voiceoftulunadu

ಸುಮನಸಾ ಕೊಡವೂರು ಸಂಘಟನೆಯ ರಜತ ಮಹೋತ್ಸವದ ಅಂಗವಾಗಿ ವಿನೂತನ ಪ್ರಯೋಗ : ಕಾರ್ಯಕ್ರಮ ಉದ್ಘಾಟಿಸಿದ ರಂಗಕರ್ಮಿ, ನೀನಾಸಂ ಜಯರಾಮ ನೀಲಾವರ ;

Voiceoftulunadu

ಉಡುಪಿ ಶಾಸಕರಿಂದ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಮಾತು : ದೂರು ದಾಖಲು, ಪಡುಬಿದ್ರಿ ಠಾಣೆಯಲ್ಲಿ ದೂರು ದಾಖಲಿಸಿದ ಕಾಪು ಯುವ ಕಾಂಗ್ರೆಸ್ ವತಿಯಿಂದ ದೂರು;

Voiceoftulunadu

Leave a Comment