28.5 C
ಮಂಗಳೂರು
September 4, 2026
ಆರೋಗ್ಯಕಲೆ/ಸಾಹಿತ್ಯಜಿಲ್ಲಾ ಸುದ್ದಿಬ್ರೇಕಿಂಗ್ ನ್ಯೂಸ್ಸಿನಿಮಾ

ತೀರ್ಥಹಳ್ಳಿ ಮೂಲದ ಬರಹಗಾರರಾದ ಜಿ ಟಿ ನಂದೀಶ್ ಹೃದಯಾಘಾತದಿಂದ ನಿಧನ:

ತೀರ್ಥಹಳ್ಳಿ: ಚಲನಚಿತ್ರ ಕಥೆಗಾರ ಹಾಗೂ ಬರಹಗಾರರಾದ ಜಿ ಟಿ ನಂದೀಶ್ (37 ವರ್ಷ) ನಿನ್ನೆ ಹೃದಯಾಘಾತದಿಂದ ನಿಧನರಾದರು.

ತೀರ್ಥಹಳ್ಳಿಯ ಮಾಲೂರು ಮೂಲದವರಾದ ನಂದೀಶ್,ಕನ್ನಡದ ಹಲವು ಸಿನಿಮಾ ಹಾಗೂ ಜೀ ಕನ್ನಡದಲ್ಲಿ ಪ್ರಸಾರವಾಗಿದ್ದ ಪಾರು ಧಾರಾವಾಹಿ ಸೇರಿದಂತೆ ಇನ್ನೂ ಹಲವು ಸೀರಿಯಲ್ ಗಳಿಗೆ ಕಥೆಯನ್ನು ಬರೆದಿದ್ದರು. ನಿನ್ನೆ ಬೆಳಗ್ಗೆ ಎದೆ ನೋವು ಕಾಣಿಸಿಕೊಂಡಿದ್ದು, ಗ್ಯಾಸ್ಟ್ರಿಕ್ ಎಂದು ನೋವನ್ನು ನಿರ್ಲಕ್ಷ್ಯ ಮಾಡಿದ್ದು, ಆದರೆ ವಿಧಿ ಅವರ ಬದುಕನ್ನೇ ಕೊನೆಗಾಣಿಸಿತ್ತು.

ನಂದೀಶ್ ಅವರು ಪತ್ನಿ ಹಾಗೂ ಇಬ್ಬರು ಮಕ್ಕಳು ಸೇರಿದಂತೆ ಹಲವು ಬಂಧು ಬಾಂಧವರನ್ನು ಅಗಲಿದ್ದಾರೆ. ಇವರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ 2 ಗಂಟೆಗೆ ನಡೆಯಲಿದೆ ಎಂದು ತಿಳಿದುಬಂದಿದೆ.

ನಂದೀಶ್ ನಿಧನಕ್ಕೆ ಹಲವು ನಟ ನಟಿಯರು , ನಿರ್ದೇಶಕರು, ಬರಹಗಾರರು ಸಂತಾಪ ವ್ಯಕ್ತಪಡಿಸಿದ್ದಾರೆ.

Related posts

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ ” ನುವಾ” ವಜ್ರಾಭರಣ ಅನಾವರಣ: ವಜ್ರಾಭರಣ ಅನಾವರಣಗೊಳಿಸಿದ ರೂಪದರ್ಶಿಗಳಾದ ನಿಧಿ, ಅನುಷಾ, ನಿಹಾರಿಕಾ ಶೆಟ್ಟಿ, ಶ್ರಾವ್ಯ;

Voiceoftulunadu

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ : ಪಿಲಾರಿನಲ್ಲಿ ಪೌಷ್ಟಿಕ ಆಹಾರ ಕಾರ್ಯಕ್ರಮ ಕಾರ್ಯಕ್ರಮ ಉದ್ಘಾಟಿಸಿದ ಕುತ್ಯಾರು ವಿದ್ಯಾದಾಯಿನಿ ಶಾಲೆಯ ಶಿಕ್ಷಕಿ ಶ್ರೀಮತಿ ಶರ್ಮಿಳ

Voiceoftulunadu

ಪಡುಬಿದ್ರಿ ಬಂಟರ ಸಂಘ, ಬಂಟ್ಸ್ ವೆಲ್ವೇರ್ ಟ್ರಸ್ಟ್, ಮಹಿಳಾ ವಿಭಾಗದ ಆಶ್ರಯದಲ್ಲಿ “ಆಟಿದ ಗೌಜಿ”ಕಾರ್ಯಕ್ರಮ ಉದ್ಘಾಟಿಸಿದ ಸಂಘದ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ;

Voiceoftulunadu

Leave a Comment