28.5 C
ಮಂಗಳೂರು
September 4, 2026
Uncategorizedಕಲೆ/ಸಾಹಿತ್ಯಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಪಡುಬಿದ್ರಿ :ಅಖಂಡ ಇಪ್ಪತ್ತನಾಲ್ಕು ಗಂಟೆಗಳ ‘ಏಕಾಹ ಭಜನೆ’ ಗೆ ಚಾಲನೆ ಪಾದೆಬೆಟ್ಟು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆದ ಭಜನಾ ಕಾರ್ಯಕ್ರಮ;

ವರದಿ/ ಚಿತ್ರ: ಈ ಮೀಡಿಯಾ

ಪಡುಬಿದ್ರಿ : ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಪಾದೆಬೆಟ್ಟು, Be ಸುಬ್ರಹ್ಮಣ್ಯ ಭಜನಾ ಮಂಡಳಿ ಪಾದೆಬೆಟ್ಟು, ಶ್ರೀ ಸುಬ್ರಹ್ಮಣ್ಯ ಯುವಕ-ಯುವತಿ ವೃಂದ ಪಾದೆಬೆಟ್ಟು ಇವರ ಸಹಭಾಗಿತ್ವದಲ್ಲಿ ಶ್ರೀ ಸುಬ್ರಹ್ಮಣ್ಯನ ನಾಮ ಸ್ಮರಣೆಯೊಂದಿಗೆ ಭಜನೆಯ ಸಂಸ್ಕೃತಿ ಭಕ್ತಿ ಪಂಥದ ಪರಂಪರೆ ಚಾಲ್ತಿಯಲ್ಲಿರಬೇಕೆಂಬ ಸಂಕಲ್ಪದೊಂದಿಗೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಒಗ್ಗಟ್ಟಿನ ಮಂತ್ರದೊಂದಿಗೆ ರಾಗ ತಾಳ ಲಯಗಳ ಶಿಷ್ಟರೂಪವಾಗಿ ಮೂಡಿಬರುವ ಭಜನೆಯು ಮನೆ, ಮನಸ್ಸಿನ ಪರಿಕಲ್ಪನೆಯನ್ನು ತಿದ್ದುವ2. ಕನ್ನಡಸಂಕೀರ್ತನೆಯಾಗಿ ತನ್ಮೂಲಕ ಬೇಕೆಂಬ ಶನಿವಾರ ಲೋಕ ಕಲ್ಯಾಣವಾಗ ಸಂಕಲ್ಪದೊಂದಿಗೆ ಸೂರ್ಯೋದಯ ಕಾಲದಿಂದ 23ನೇ ಆಗಸ್ಟ್ ಸೂರ್ಯೋದಯದವರೆಗೆ ಅಖಂಡ ಇಪ್ಪತ್ತನಾಲ್ಕು ಗಂಟೆಗಳ ‘ಏಕಾಹ ಭಜನೆ -2026’ ಕ್ಕೆ ಪಾದೆಬೆಟ್ಟು ಸುಬ್ರಹ್ಮಣ್ಯ ದೇವಳದ ಪ್ರಾಂಗಣದಲ್ಲಿ ಶನಿವಾರ ಪ್ರಾತ: ಕಾಲ ಚಾಲನೆ ದೊರೆಯಿತು.

ಪಾದೆಬೆಟ್ಟು ಸುಬ್ರಹ್ಮಣ್ಯ ದೇವಳದ ಪ್ರಧಾನ ಅರ್ಚಕರಾದ ರಾಘವೇಂದ್ರ ಉಡುಪ ದೀಪ ಬೆಳಗಿಸಿ ಚಾಲನೆ ನೀಡಿದರು.ಈ ಸಂದರ್ಭ ದೇವಳದ ಮೊಕೇಸರ ಜಿತೇಂದ್ರ ಶೆಟ್ಟಿ, ಸುಬ್ರಹ್ಮಣ್ಯ ಯುವಕ ವೃಂದದ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಯುವತಿ ವೃಂದ ಅಧ್ಯಕ್ಷೆ ಗೀತಾ ಪ್ರಭಾಕರ್, ಸುಬ್ರಹ್ಮಣ್ಯ ಭಜನಾ ಮಂಡಳಿ ಪ್ರಮುಖರಾದ ಹರೀಶ್ ಕುಮಾರ್ ಶೆಟ್ಟಿ, ವಿದ್ಯಾಧರ ಶೆಟ್ಟಿ, ರಾಘವೇಂದ್ರ ಆಚಾರ್ಯ, ಸುಬ್ರಹ್ಮಣ್ಯ ಆಚಾರ್ಯ, ಸುಬ್ರಹ್ಮಣ್ಯ ಉಡುಪ, ವಿಷ್ಣುಮೂರ್ತಿ ಆಚಾರ್ಯ, ಸದಾನಂದ ಪೂಜಾರಿ ಮುಂಬೈ, ಚಂದ್ರಶೇಖರ, ಸದಾನಂದ ಪೂಜಾರಿ, ಸುರೇಶ್ ಪೂಜಾರಿ, ರಂಜಿತಾ ಮತ್ತಿತರರು ಉಪಸ್ಥಿತರಿದ್ದರು.

Related posts

ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ!.

Voiceoftulunadu

ಉಡುಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಎಂಎಲ್ಸಿ ಭಂಡಾರಿ ಆಗ್ರಹ : ಉಡುಪಿ ಬಿಜೆಪಿ ಆಯೋಜಿಸಿದ್ದ ಸಭೆಯಲ್ಲಿ ಯಶ್ವಾಲ್ ಸುವರ್ಣರಿಂದ ಭಾಷಣದ ಹಿನ್ನೆಲೆ;

Voiceoftulunadu

ಸೆಪ್ಟೆಂಬರ್ 4-6 : ಜಗದೊಡೆಯ ಉಡುಪಿ ಶ್ರೀಕೃಷ್ಣನ ಜನ್ಮಾಷ್ಟಮಿ ಸಡಗರ ಪರ್ಯಾಯ ಶಿರೂರು ಶ್ರೀ ವೇದವರ್ಧನ ತೀರ್ಥ ಶ್ರೀಗಳಿಂದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ;

Voiceoftulunadu

Leave a Comment