September 5, 2026
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಾಮಾಜಿಕ/ಇತಿಹಾಸ

ಪೇಜಾವರ ಶ್ರೀ ಚಾತುರ್ಮಾಸ್ಯ ನವದೆಹಲಿ 2026 : ಪೇಜಾವರ ಶ್ರೀ ಭೇಟಿ ಮಾಡಿದ ಬಿ ಎಲ್ ಸಂತೋಷ್, ಸಂಸದೆ ಬಾನ್ಸುರಿ ಸ್ವರಾಜ್‌;

ವರದಿ /ಚಿತ್ರ: ಈ ಮೀಡಿಯಾ

ನವದೆಹಲಿ : ನವದೆಹಲಿಯಲ್ಲಿ ಚಾತುರ್ಮಾಸ್ಯ ವೃತ ಕೈಗೊಂಡಿರುವ ಪೇಜಾವರ ಶ್ರೀಗಳಾದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರನ್ನು ಶ್ರಾವಣ ಶುಕ್ರವಾರ, ಶ್ರೀ ಹಯಗ್ರೀವ ಜಯಂತಿ, ಸಂಸ್ಕೃತ ದಿನಾಚರಣೆ ಹಾಗೂ ರಕ್ಷಾಬಂಧನದ ಪವಿತ್ರ ದಿನದ ಪ್ರಯುಕ್ತ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್, ದೆಹಲಿ ಸಂಸದೆ, ಬಾನ್ಸುರಿ ಸ್ವರಾಜ್, ಶಾಸಕ ಅನಿಲ್ ಶರ್ಮಾ,ಬಿಜೆಪಿಯ ಈಶಾನ್ಯ ಭಾರತ ಸಂಯೋಜಕ ರಾಜ್ ಬಬ್ಬರ್ ರವರು ಇಂದು ಭೇಟಿ ನೀಡಿದರು.

ವೇದವ್ಯಾಸ ಗುರುಕುಲಕ್ಕೆ ಭೇಟಿ ನೀಡಿದ ಗಣ್ಯರು ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದು, ಪೇಜಾವರ ಸ್ವಾಮೀಜಿಯವರನ್ನು ಭೇಟಿ ಮಾಡಿ, ಅವರೊಂದಿಗೆ ಸಮಾಲೋಚನೆ ನಡೆಸಿ ಅನುಗ್ರಹ ಪ್ರಸಾದ ಸ್ವೀಕರಿಸಿದರು.

Related posts

ಬಜಪೆ ಬಳಿಯ ಗುರುಪುರದಲ್ಲಿ ಸರ್ಕಾರಿ ಶಾಲೆಗೆ ಕೊಡುಗೆಯಾಗಿ ನೀಡಿದ ಅಕ್ಷರ ವಾಹಿನಿ ಬಸ್‌ನ್ನು ಲೋಕಾರ್ಪಣೆಗೊಳಿಸಿದ ಶಾಸಕ ಡಾ. ಭರತ್ ಶೆಟ್ಟಿ: ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಮಾದರಿಯಾದ ಅಕ್ಷರ ವಾಹಿನಿ : ಡಾ. ಭರತ್ ಶೆಟ್ಟಿ ;

Voiceoftulunadu

ಯಕ್ಷಗಾನ ಕಲಾರಂಗ, ಕಟಪಾಡಿ ರೋಟರಿ ಕ್ಲಬ್ ಆಯೋಜನೆಯಲ್ಲಿ 103 ನೆಯ ಮನೆ ಹಸ್ತಾಂತರ: ಮುಂಡೂರು ಇಂದಿರಾ ನಗರದ ಸಾವಿತ್ರಿಯವರ ಬೌದ್ಧಿಕ ದೋಷವುಳ್ಳ ಪುತ್ರಿ ಶ್ರುತಿಯವರಿಗೆ ಮನೆ ಕೊಡುಗೆ ;

Voiceoftulunadu

ವೇಳ್ ಘಡಿ’ ಕೊಂಕಣಿ ಸಿನಿಮಾಕ್ಕೆ ಮುಹೂರ್ತ* ಸಿನಿಮಾ ಮನರಂಜನೆಯೊಂದಿಗೆ ಸಮಾಜಕ್ಕೆ ಸಂದೇಶ ನೀಡಲಿ : ಫಾ. ಓಸ್ವಾಲ್ಡ್ ಮೊಂತೇರೋ;

Voiceoftulunadu

Leave a Comment