November 3, 2026
Uncategorizedಆರೋಗ್ಯಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಪೊಲಿಪು ಸರ್ಕಾರಿ ಪ್ರೌಢ ಕಾಲೇಜಿನಲ್ಲಿ ಸ್ವಾಸ್ಥ ಸಂಕಲ್ಪ ಕಾರ್ಯಕ್ರಮ: ಕಾರ್ಯಕ್ರಮ ಉದ್ಘಾಟಿಸಿ, ಸಮರ್ಪಕ ಮಾಹಿತಿ ನೀಡಿದ ಪತ್ರಕರ್ತ ರಾಕೇಶ್‌ ಕುಂಜೂರು ;

ವರದಿ/ ಚಿತ್ರ: ಈ ಮೀಡಿಯಾ

ಪೊಲಿಪು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ರಿಜಿಸ್ಟರ್ ಕಾಪು ತಾಲೂಕು, ಆಯೋಜನೆಯಲ್ಲಿ ಪೊಲಿಪು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾಸ್ಥ ಸಂಕಲ್ಪ ಕಾರ್ಯಕ್ರಮ ನೆರವೇರಿತು.ಕಾರ್ಯಕ್ರಮವನ್ನು ಉದಯವಾಣಿ ಪತ್ರಿಕೆಯ ವರದಿಗಾರ ರಾಕೇಶ್ ಕುಂಜೂರು ಉದ್ಘಾಟಿಸಿದರು.

ರಾಕೇಶ್ ಕುಂಜೂರುರವರು ಯೋಜನೆಯ ಕಾರ್ಯಕ್ರಮಗಳಬಗ್ಗೆ ಹಾಗೂ ಮಕ್ಕಳಲ್ಲಿ ದುಶ್ಚಟದ ಬಗ್ಗೆ ಆಗುವ ಪರಿಣಾಮಗಳ ಬಗ್ಗೆ ಸಮರ್ಪಕ ಮಾಹಿತಿ, ಮಾರ್ಗದರ್ಶನ ನೀಡಿದರು.

ಈ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶುಭಮೇಡಂ, ಜ್ಞಾನವಿಕಾಸ ಸಮನ್ವಯಾಧಿಕಾರಿ ಶ್ರೀಮತಿ ಸವಿತಾ, ಸೇವಾ ಪ್ರತಿನಿಧಿ ಜ್ಯೋತಿ, ಶಿಕ್ಷಕರು ಮಕ್ಕಳು ಉಪಸ್ಥಿತರಿದ್ದರು.

Related posts

ಮಾಜಿ ಸಚಿವ ರಮಾನಾಥ ರೈ ಚಲಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ. ಚಾಲಕನಿಗೆ ಗಂಭೀರ ಗಾಯ, ರಮಾನಾಥ ರೈ ಸೇರಿ ಇತರರಿಗೆ ಗಾಯ ;

Voiceoftulunadu

“ಹಂಬಲಿಸಿದೆ ಈ ಮನ ” ಕಿರುಚಲನಚಿತ್ರ: ಚಿತ್ರದ ಮೊದಲನೇ ಪೋಸ್ಟರ್ ಅನ್ನು ನಮ್ಮ ವಾಹಿನಿ ಜೊತೆ ಹಂಚಿಕೊಂಡ ಚಲನಚಿತ್ರ ತಂಡ;

Voiceoftulunadu

ಕರಾವಳಿ ಹಾಗೂ ಮಲೆನಾಡಿನ ಟೂರಿಸಂ ಬ್ರಾಂಡ್ ಅಂಬಾಸಿಡರ್ ಆಗಿ ನಟ ರಿಷಬ್ ಶೆಟ್ಟಿ ನೇಮಕ:

voiceoftulunadu

Leave a Comment