November 5, 2026
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ಫರಂಗಿಪೇಟೆ :ಸೆ.14ರಿಂದ ಹಿಂದೂ ಧಾರ್ಮಿಕ ಸೇವಾ ಸಮಿತಿ ಅಶ್ರಯದಲ್ಲಿ 44ನೇ ವರ್ಷದ “ಫರಂಗಿಪೇಟೆ ಗಣೇಶೋತ್ಸವ”;

ಬಂಟ್ವಾಳ :ಹಿಂದೂ ಧಾರ್ಮಿಕ ಸೇವಾ ಸಮಿತಿ ಫರಂಗಿಪೇಟೆ ಇದರ ಅಶ್ರಯದಲ್ಲಿ 44ನೇ ವರ್ಷದ “ಫರಂಗಿಪೇಟೆ ಗಣೇಶೋತ್ಸವ”ವು ಸೆ. 14 ರಿಂದ 16ರವರೆಗೆ ವಿಜೃಂಭಣೆಯಿಂದ ಸೇವಾಂಜಲಿ ಸಭಾಗೃಹದಲ್ಲಿ ನಡೆಯಲಿದೆ.

ಸೆ. 14ರಂದು ಬೆಳಿಗ್ಗೆ 7.10ಕ್ಕೆ ಶ್ರೀ ಮಹಾಗಣಪತಿಯ ಪ್ರತಿಷ್ಠಾಪನೆ ಗೊಂಡು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಧ್ವಜಾರೋಹಣ ವನ್ನು ನೆರೆವೇರಿಸಲಿದ್ದಾರೆ ಬಳಿಕ ತೆನೆ ವಿತರಣೆ ನಡೆಯಲಿದೆ.

ಮೂರು ದಿನವೂ ವೈದಿಕ ಧಾರ್ಮಿಕ,ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಳಿದ್ದು, ಒಡಿಯೂರು ಶ್ರೀ, ಸಚಿವ ಯು ಟಿ ಖಾದರ್ ಸಹಿತ ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದು ಸಂಘಟಕರಾದ ಕೃಷ್ಣ ಕುಮಾರ್ ಪೂಂಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಜೆಸಿಐ ಪಿಪಿಪಿ ಸುಹಾಸ್ ಮರಿಕೆ ಅವರು ಜೆಸಿಐ ಝೋನ್ 15 ಅಧ್ಯಕ್ಷರಾಗಿ ಆಯ್ಕೆ;

Voiceoftulunadu

ಪ್ರೀತಿಸಿದ ಹುಡುಗನಿಗೆ ಮೆಸೇಜ್ ಕಳುಹಿಸಿ ಸ್ಯಾಂಕಿ ಕೆರೆಗೆ ಹಾರಿ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ: ಬೆಂಗಳೂರು ಸದಾಶಿವ ನಗರ ವ್ಯಾಪ್ತಿಯಲ್ಲಿ ನಡೆದ ಘಟನೆ:

Voiceoftulunadu

ಉಡುಪಿ: ಸಿಎ, ವೈದ್ಯ, ಪತ್ರಿಕಾ ರಂಗದ ಸಾಧಕರಿಗೆ ಮಲಬಾರ್ ವಿಶ್ವ ಗೌರವ ಪುರಸ್ಕಾರವಿಶ್ವ ಪತ್ರಿಕಾ ಪುರಸ್ಕಾರ: ಬಾಲಕೃಷ್ಣ ಪೂಜಾರಿ ಉಚ್ಚಿಲ, ಶಶಿಧರ ಮಾಸ್ತಿಬೈಲು, ರಾಮ್ ಅಜೆಕಾರ್;

Voiceoftulunadu

Leave a Comment