September 5, 2026
ಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮವಿಜ್ಞಾನ/ತಂತ್ರಜ್ಞಾನಸಾಮಾಜಿಕ/ಇತಿಹಾಸ

ಬಂಟಕಲ್ ತಾಂತ್ರಿಕ ಕಾಲೇಜಿನ ತೇಜಸ್ವಿನಿ ಎಚ್. ರವರಿಗೆ ಪಿಎಚ್.ಡಿ. ಪದವಿ : ಪಿಎಚ್‌.ಡಿ. ನೀಡಿದ ಮಣಿಪಾಲ ಅಕಾಡೆಮಿ ಆಫ್ ಹೈಯ‌ರ್ ಎಜುಕೇಶನ್‌ ಸಂಸ್ಥೆ ;

ಬಂಟಕಲ್: ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಕೃತಕ ಬುದ್ಧಿಮತ್ತೆ ಮತ್ತು ದತ್ತಾಂಶ ವಿಜ್ಞಾನ ವಿಭಾಗದ ತೇಜಸ್ವಿನಿ ಎಚ್ ರವರು “Ontolo-gy Based Fish Classification and Recommender Systems for Aquaculture in Estuaries” ಎಂಬ ವಿಷಯದ ಕುರಿತು ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE ವಿಶ್ವವಿದ್ಯಾಲಯವು ಪಿಎಚ್.ಡಿ. ಪದವಿ ನೀಡಿದೆ.

ಮಣಿಪಾಲ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ (MIT)ಯ ಸ್ಕೂಲ್ ಆಫ್ ಕಂಪ್ಯೂಟರ್ ಎಂಜಿನಿಯರಿಂಗ್ ನ ಹಿರಿಯ ಪ್ರಾಧ್ಯಾಪಕ ಡಾ. ಮನೋಹರ ಪೈ ಎಂ.ಎಂ. ಅವರ ಮಾರ್ಗದರ್ಶನದಲ್ಲಿ ತೇಜಸ್ವಿನಿ ১২. ಅವರು ಈ ಸಂಶೋಧನೆ ನಡೆಸಿದ್ದಾರೆ.

ತೇಜಸ್ವಿನಿ ಎಚ್ ರವರು ಶ್ರೀ ಮಧ್ಯ ವಾದಿರಾಜ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜೆಂಟ್, ಬಂಟಕಲ್ನ ಕಂಪ್ಯೂಟರ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ವಿಭಾಗದಲ್ಲಿ ಹಿರಿಯ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಶ್ರೀ ದೀಪಕ್ ರಾವ್ ಎಂ. ಅವರ ಪತ್ನಿಯಾಗಿದ್ದಾರೆ.

Related posts

ತೆಂಕ ಎರ್ಮಾಳು ಶಾಲೆಯಲ್ಲಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಮಲ್ಲಿಕಾರವರಿಗೆ ಹಳೇ ವಿಧ್ಯಾರ್ಥಿ ಸಂಘದ ಸನ್ಮಾನ;

Voiceoftulunadu

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಸಿಡ್ನಿ ಘಟಕದ ಅಧ್ಯಕ್ಷರಾಗಿ ಸುರೇಶ್ ಪೂಂಜ ನೇಮಕ ;

Voiceoftulunadu

ಮೀನುಗಾರಿಕಾ ಋತು ಆರಂಭ ಹಿನ್ನೆಲೆ ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ:ಬಂದರಿನ ಸಮಸ್ಯೆಗಳನ್ನು ತಕ್ಷಣ ಪರಿಹರಿಸುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದ ಶಾಸಕ ಯಶ್ಪಾಲ್;

Voiceoftulunadu

Leave a Comment