28.5 C
ಮಂಗಳೂರು
September 4, 2026
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಕೃಷಿ/ಭೌಗೋಳಿಕಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ಬಂಟ್ವಾಳ ತಾಲೂಕಿನ ನೆತ್ತರಕೆರೆ ಎಡುವೆಂಚರ್ ಪಿಯು ಕಾಲೇಜಿನ ಅಶ್ರಯದಲ್ಲಿ ‘ಹಸಿರು ಹೆಜ್ಜೆ-2026’ ವಿದ್ಯಾರ್ಥಿಗಳಿಗೆ ಗದ್ದೆಯಲ್ಲಿ ಆಟೋಟ ಸ್ಪರ್ಧೆ, ಕೃಷಿ ಸಾಧಕರಿಗೆ ಸನ್ಮಾನ ;

ಬಂಟ್ವಾಳ : ತುಳುನಾಡಿನ ಸಾಂಪ್ರದಾಯಿಕ ಹಬ್ಬವಾದ “ಆಟಿದ ಕೆಸರ್ಡ್ ಒಂಜಿ ದಿನ”ದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಸ್ಥಳೀಯರು ಉತ್ಸಾಹದಿಂದ ಪಾಲ್ಗೊಂಡು ಅತ್ಯಂತ ಯಶಸ್ವಿಯಾಗಿ ಹಾಗೂ ಔಚಿತ್ಯಪೂರ್ಣವಾಗಿ ನೆರವೇರಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಡುವೆಂಚರ್ ಕಾಲೇಜಿನ ಅಧ್ಯಕ್ಷರಾದ ಅಮೃತ್ ರೈ ವಹಿಸಿದ್ದರು. ಕಾರ್ಯಕ್ರಮವನ್ನು ಬಂಟರ ಸಂಘ ಬಂಟ್ವಾಳದ ಅಧ್ಯಕ್ಷರಾದ ಜಗನ್ನಾಥ ಚೌಟ ಅವರು ಉದ್ಘಾಟಿಸಿ, ಪ್ರಕೃತಿ ಸಂರಕ್ಷಣೆ ಹಾಗೂ ಹಸಿರು ಸಂಸ್ಕೃತಿಯ ಮಹತ್ವವನ್ನು ಒತ್ತಿ ಹೇಳಿದರು.

ಗೌರವ ಅತಿಥಿಗಳಾಗಿ ಭಾಗವಹಿಸಿದ ತುಂಬೆ ಗುತ್ತಿನ ಚಂದ್ರ ಪ್ರಕಾಶ್ ಶೆಟ್ಟಿ ಅವರು ತುಳುನಾಡಿನ ಪರಂಪರೆ ಹಾಗೂ ಆಟಿ ಆಚರಣೆಯ ಮಹತ್ವವನ್ನು ವಿವರಿಸಿದರು.

ಸಂದೀಪ್ ಶೆಟ್ಟಿ ಅವರು ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯೆಂದು ತಿಳಿಸಿದರು.ಈ ಸಂದರ್ಭದಲ್ಲಿ ಕೃಷಿ ಕ್ಷೇತ್ರದಲ್ಲಿ ಗಮನಾರ್ಹ ಸೇವೆ ಸಲ್ಲಿಸಿದ ಸಾಧಕರಾದ ಮಾರ್ಷಲ್ ಪಿಂಟೋ, ಎನ್. ನಾರಾಯಣ್

Related posts

ನೀಟ್ ಚಳವಳಿಯ ಪ್ರೇರಣೆ: ಈಗ ‘E20 ಜನತಾ ಪಕ್ಷ’ ಹುಟ್ಟು, 100 ಪರ್ಸೆಂಟ್ ಶುದ್ಧ ಪೆಟ್ರೋಲ್‌ಗೆ ಆಗ್ರಹಿಸಿ ಆಗಸ್ಟ್ 4ಕ್ಕೆ ಸಂಸತ್ ಚಲೋ;

Voiceoftulunadu

ಎಲ್ಲಾ ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್, ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿವಕುಮಾರ್ ಘೋಷಣೆ

Voiceoftulunadu

ಸೈಂಟ್ ಮಿಲಾಗ್ರಿಸ್ ಕೋ ಆ. – ಸೊಸೈಟಿ ವತಿಯಿಂದ ಸ್ಪಂದನ ದಿವ್ಯಾಂಗರ ಕೇಂದ್ರಕ್ಕೆ ಸಹಾಯ ಹಸ್ತ ಸಮಾಜ ಸೇವೆಯು ಹಣಕಾಸು ಸಂಸ್ಥೆಗಳಿಗೆ ಮಾದರಿ: ವಂ. ಫಾ. ಡೆನ್ನಿಸ್ ಡೇಸಾ;

Voiceoftulunadu

Leave a Comment