November 3, 2026
Uncategorizedಆರೋಗ್ಯಜಿಲ್ಲಾ ಸುದ್ದಿಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಬಂಟ್ವಾಳ : ಫೋಟೋ ಗ್ರಾಫರ್ಸ್ ವತಿಯಿಂದ ಕ್ಷಯ ರೋಗಿಗೆ ಪೌಷ್ಟಿಕ ಆಹಾರ ವಿತರಣೆ;

ವರದಿ / ಚಿತ್ರ :ಸಂತೋಷ್ ಕುಲಾಲ್ ನೆತ್ತರಕೆರೆ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ. ಬಂಟ್ವಾಳ ವಲಯದ ವತಿಯಿಂದ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಬಿ ಮೂಡ ಕೈಕಂಬ ದಲ್ಲಿ ಭಾರತ ಸರಕಾರ ದ ಅಕ್ಷಯ್ ಮಿತ್ರ ಯೋಜನೆ ಯಡಿಲ್ಲಿನ ಕ್ಷಯ ರೋಗಿಗೆ ಒಂದು ತಿಂಗಳ ಪೌಷ್ಟಿಕ ಆಹಾರ ಸಾಮಾಗ್ರಿಯನ್ನು ನೀಡಲಾಯಿತು.

ಸುಮಾರು ಒಂದು ವರುಷದಿಂದ ಅಕ್ಷಯ್ ಮಿತ್ರ ಯೋಜನೆಯಡಿ ಒಬ್ಬ ವ್ಯಕ್ತಿಗೆ ಪ್ರತಿ ತಿಂಗಳು ಪೌಷ್ಟಿಕ ಆಹಾರ ಸಾಮಾಗ್ರಿಯನ್ನು ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ವಿತರಿಸುತ್ತಾ ಬಂದಿದೆ.

ಈ ಸಂದರ್ಭ ದಲ್ಲಿ ವಲಯದ ಅಧ್ಯಕ್ಷ ರಾಜೇಂದ್ರ ಕೆ, ವೈದ್ಯಾಧಿಕಾರಿ ಡಾ, ಅಶ್ವಿನಿ ಬಾಲಕೃಷ್ಣ, ಮಾಜಿ ಅಧ್ಯಕ್ಷ ದಯಾನಂದ್ ಬಂಟ್ವಾಳ್, ಜಿಲ್ಲಾ ಕ್ರೀಡಾಕಾರ್ಯದರ್ಶಿಹರೀಶ್ ಕುಂದರ್, ಗೌರವಾಧ್ಯಕ್ಷರಾದ ಕಿಶೋರ್ಕುಮಾರ್, ಕೋಶಾಧಿಕಾರಿ ಕೃಷ್ಣ ರಾಜ್ ರಾವ್, ಉಪಾಧ್ಯಕ್ಷರಾದ ಹರೀಶ್ ನಾಟಿ, ಛಾಯಾಕಾರ್ಯದರ್ಶಿ ಪ್ರಶಾಂತ್ ಸದಸ್ಯ ರಾದ ವಿಕೇಶ್ ಬಂಟ್ವಾಳ ಹಾಗೂ ಆಸ್ಪತ್ರೆ ಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ: ತಾಲೂಕು ಕಚೇರಿಗಳಿಗೆ ಲೋಕಾ ದಾಳಿ ;

Voiceoftulunadu

ಬಿ. ಸಿ. ರೋಡು :  ಬಿ.ರಮಾನಾಥ ರೈ 75ನೇ ಹುಟ್ಟುಹಬ್ಬ ಸರಣಿ ಕಾರ್ಯಕ್ರಮಕ್ಕೆ ಚಾಲನೆ. ರೈ ಕರಾವಳಿ ರಾಜಕಾರಣದ ಭೀಷ್ಮ :ಪ್ರೊ. ಕೆ. ತುಕಾರಾಮ ಪೂಜಾರಿ;

Voiceoftulunadu

ಮುಂಬೈನಲ್ಲಿ ಮಂಗಳೂರಿನ ಲೆಕ್ಸಾ ಲೈಟಿಂಗ್ ಸಂಸ್ಥೆಗೆ ದೇಶದ ಅತ್ಯುತ್ತಮ ಲೈಟಿಂಗ್ ತಂತ್ರಜ್ಞಾನ ನವೀನತಾ ಪ್ರಶಸ್ತಿ:

Voiceoftulunadu

Leave a Comment