November 3, 2026
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯಸ್ಥಳೀಯ/ಪ್ರಾದೇಶಿಕ ಸುದ್ದಿ

ಮುಂಡಾಜೆಗುತ್ತು ರೊ.ಜ್ಯೋತಿಂದ್ರ ಶೆಟ್ಟಿ ಯವರಿಗೆ “ಅನ್ಸಂಗ್ ಹೀರೋ” ಪ್ರಶಸ್ತಿ;

ವರದಿ/ ಚಿತ್ರ: ಸಂತೋಷ್ ಕುಲಾಲ್ ನೆತ್ತರಕೆರೆ

ಬಂಟ್ವಾಳ :ಮೈಸೂರಿನಲ್ಲಿ ನಡೆದ ರೋಟರಿ ಜಿಲ್ಲೆ 3181 ರ ಪ್ರಶಸ್ತಿ ಪ್ರಧಾನ ಸಮಾರಂಭ ದಲ್ಲಿ ವಿದ್ಯಾ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ರೋಟರಿ ಕ್ಲಬ್ ಬಿ ಸಿ ರೋಡ್ ಸಿಟಿಯ ರೊ. ಜ್ಯೋತಿಂದ್ರ ಶೆಟ್ಟಿ ಯವರಿಗೆ “ಅನ್ಸಂಗ್ ಹೀರೋ” ಪ್ರಶಸ್ತಿಯನ್ನು ಕನ್ನಡ ಚಲನಚಿತ್ರ ನಟಿ ರಾಧಿಕಾ ಶರ್ಮಾ ಪ್ರಧಾನ ಮಾಡಿದರು

ಈ ಸಂದರ್ಭದಲ್ಲಿ ಜಿಲ್ಲಾ ಗವರ್ನರ್ ಮೇಜರ್ ಡೋನರ್ ರೊ. ರಾಮಕೃಷ್ಣ ಪಿ ಕೆ, ಪಿ ,ಡಿ ಜಿ ವಿಕ್ರಮ ದತ್ತ, ಪ್ರಶಸ್ತಿ ಆಯ್ಕೆ ಸಮಿತಿ ಸದಸ್ಯ ಅರವಿಂದ ಭಟ್ ಉಪಸ್ಥಿತರಿದ್ದರು.

Related posts

ಮುಂಬೈನ ಕೈಗಾರಿಕೋದ್ಯಮಿ ಕುಮಾರ್ ಎನ್. ಬಂಗೇರ ಮಾಡೂರು: ಶ್ರೀ ಪಾಡಂಗರ ಭಗವತಿ ಕ್ಷೇತ್ರದ ಗೌರವಾಧ್ಯಕ್ಷರಾಗಿ ಆಯ್ಕೆ;

Voiceoftulunadu

ಬಂಟಕಲ್ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳಿಗೆ ಕೆಎಸ್ ಸಿಎಸ್ ಟಿಯಿಂದ ಯೋಜನಾ ಪ್ರಶಸ್ತಿ : ಶಿಕ್ಷಣ ಸಮೂಹ ಸಂಸ್ಥೆಗಳ ಕಾರ್ಯನಿರ್ವಹಣಾಧಿಕಾರಿ, ಸಂಸ್ಥೆಯ ಪ್ರಾಂಶುಪಾಲರಿಂದ ಅಭಿನಂದನೆ;

Voiceoftulunadu

ಉಡುಪಿ ಶಾಸಕ ಯಶ್ಪಾಲ್ ಸುವರ್ಣರಿಂದ ಅಸಂವಿದಾನಿಕ ಶಬ್ದ ಬಳಕೆ ಬಂಧನಕ್ಕೆ ಆಗ್ರಹ : ಬಂಧನಕ್ಕೆ ಆಗ್ರಹಿಸಿದ ಮುದರಂಗಡಿ ಗ್ರಾಮ ಪಂಚಾತ್ ಮಾಜಿ ಅಧ್ಯಕ್ಷ ಡೇವಿಡ್‌ ಡಿಸೋಜಾ ;

Voiceoftulunadu

Leave a Comment