September 6, 2026
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ಮುಲ್ಕಿ ಸೀಮೆ ಅರಸು ಕಂಬಳ ಸಮಿತಿಯಿಂದ ಹಳೆಯಂಗಡಿಯಲ್ಲಿ ಮೂಲ್ಕಿ ಸೀಮೆ ಅರಸು ಕಂಬಳದ ಕುರಿತಾದ ಸಭೆ ;

ಹಳೆಯಂಗಡಿ /ಮೂಲ್ಕಿ : ದಿನಾಂಕ 26-12-2026 ರಂದು ಜರಗುವ ಮುಲ್ಕಿ ಸೀಮೆ ಅರಸು ಕಂಬಳದ ಕುರಿತು ಸಮಿತಿಯ ಸಭೆಯು ದಿನಾಂಕ 6-9-2026 ರ ಆದಿತ್ಯವಾರ ಸಂಜೆ 4 ಗಂಟೆಗೆ ಕೋಸ್ಟಲ್ ಸಭಾಂಗಣ ಹಳೆಯಂಗಡಿಯಲ್ಲಿ ಜರಗಿತು.

ಈ ವರ್ಷದ ಮುಲ್ಕಿ ಸೀಮೆ ಅರಸು ಕಂಬಳವು ರಾಜ್ಯ ಹಾಗೂ ಜಿಲ್ಲಾ ಕಂಬಳ ಸಮಿತಿಯ ಮಾರ್ಗದರ್ಶನದಲ್ಲಿ ,ಅರಸರಾದ ದುಗ್ಗಣ್ಣ ಸಾವಂತರ ಮುಂದಾಳತ್ವದಲ್ಲಿ ,ಮುಲ್ಕಿ ಸೀಮೆ ಅರಸು ಕಂಬಳದ ಅಧ್ಯಕ್ಷರಾದ ಕೊಲ್ನಾಡ್ ಗುತ್ತು ಕಿರಣ್ ಕುಮಾರ್ ಶೆಟ್ಟಿ ನೇತೃತ್ವದಲ್ಲಿ ಹಾಗೂ ಸಮಿತಿಯ ಸದಸ್ಯರ ಉಪಸ್ಥಿತಿಯಲ್ಲಿ ಊರ ಪರ ಊರ ಹಾಗೂ ಕಂಬಳ ಅಭಿಮಾನಿಗಳು ಹಾಗೂ ದಾನಿಗಳ ಸಹಕಾರದಿಂದ ವಿಜೃಂಭಣೆಯಿಂದ ನಡೆಸುವುದೆಂದು ಸರ್ವಾನುಮತದಿಂದ ತೀರ್ಮಾನಿಸಲಾಯಿತು

Related posts

ನೆತ್ತರಕೆರೆ: ಎಡುವೆಂಚರ್ ಪಿಯು ಕಾಲೇಜಿನಲ್ಲಿ “ಪ್ರತಿಭಾಮೃತ” ಪ್ರತಿಭೆಗಳ ಅನಾವರಣ ಕಾರ್ಯಕ್ರಮ

Voiceoftulunadu

ಮಂಗಳೂರಿನ ಪಾಲ್ದನೆ ಚರ್ಚ್ ನಲ್ಲಿ ವಾರ್ಷಿಕ (ಒಳಾಂಗಣ ಕ್ರೀಡಾ) ಇಂಡೋರ್ ಗೇಮ್ ದಿನಾಚರಣೆ;

Voiceoftulunadu

ಮೂಡುಬಿದಿರೆ: ಬಂಟರ ಮಹಿಳಾ ಘಟಕದಿಂದ ಆಟಿದ ಗೊಬ್ಬು ಪಂಥ, ತುಳು ಗೀತೆಗಳ ಗಾಯನ ಸ್ಪರ್ಧೆ;

Voiceoftulunadu

Leave a Comment