September 5, 2026
Uncategorizedಕ್ರೈಮ್/ಅವಘಡಜಿಲ್ಲಾ ಸುದ್ದಿಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಮೂಡುಜೆಪ್ಪು,ಕೆಲರಾಯಿ ನಿವಾಸಿ ಪ್ರೆಸಿಲ್ಲಾ ಮೊಂತೆರೊ ನಿಧನ;

ವರದಿ /ಚಿತ್ರ :ರೋನ್ಸ್ ಬಂಟ್ವಾಳ್

ಮುಂಬೈ : ಮೂಡುಜೆಪ್ಪು, ಕೆಲರಾಯಿ ನಿವಾಸಿ ಹಾಗೂ ದಿವಂಗತ ಗಿಲ್ಬರ್ಟ್ ಮೊಂತೆರೊ ಅವರ ಧರ್ಮಪತ್ನಿ ಪ್ರಸಿಲ್ಲಾ ಮೊಂತೆರೊ (81) ಅವರು ಅಲ್ಪಕಾಲದ ಆನಾರೋಗ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಆಗಸ್ಟ್ 19ರಂದು ನಿಧನರಾದರು.ಪ್ರಗತಿಪರ ಕೃಷಿಕರು ಮತ್ತು ಪರೋಪಕಾರಿ ಸ್ವಭಾವದವರಾಗಿದ್ದ ಅವರು ನೆರೆಹೊರೆಯವರು ಹಾಗೂ ಪರಿಚಿತರೊಂದಿಗೆ ಆತ್ಮೀಯ ಬಾಂಧವ್ಯ ಹೊಂದಿದ್ದರು.

ಮೃತರು ರೋಹನ್ ಕಾರ್ಪೊರೇಷನ್‌ ವ್ಯವಸ್ಥಾಪಕ ನಿರ್ದೇಶಕ ರೋಹನ್ ಮೊಂತೆರೊ ಅವರ ತಾಯಿ. ರೋಹನ್ ಸೇರಿ ಮೂವರು ಪುತ್ರರು, ಮೂವರು ಪುತ್ರಿಯರು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

ಮೃತರ ಅಂತ್ಯಕ್ರಿಯೆಯು ಆಗಸ್ಟ್ 21ರ ಶುಕ್ರವಾರ ಬೆಳಗ್ಗೆ 10.30ಕ್ಕೆ ಕೆಲರಾಯಿಯ ಸಂತ ಅನ್ನಾ ಚರ್ಚ್‌ನಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ಇಡಲಾಗುವುದು. ಬಳಿಕ ಬೆಳಗ್ಗೆ 11 ಗಂಟೆಗೆ ಚರ್ಚ್‌ನಲ್ಲಿ ಪವಿತ್ರ ಬಲಿಪೂಜೆ ನಂತರ ಅಂತ್ಯಕ್ರಿಯೆ ನಡೆಯಲಿದೆ.

Related posts

ಆ. 21 ಶುಕ್ರವಾರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವರ ಮಹಾಲಕ್ಷ್ಮೀ ವ್ರತ ಪೂಜೆ : ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ;

Voiceoftulunadu

ಕುಂದಪ್ರಭೆಯ ಚುಟುಕು ಚತುರ: ಗುರುರಾಜ್ ಉಳ್ಳೂರು

rohankotekar123@gmail.com

ಶ್ರೀರಸ್ತು ಸೌಹಾರ್ದ ಸೊಸೈಟಿ ವತಿಯಿಂದ ಮಕ್ಕಳಿಗಾಗಿ ಸಹಕಾರ ಧ್ವಜ ಚಿತ್ರ ಬಿಡಿಸುವ ಸ್ಪರ್ಧೆ;

Voiceoftulunadu

Leave a Comment