28.5 C
ಮಂಗಳೂರು
September 4, 2026
Uncategorizedಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶ

ರಾಜ್ಯದ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರ ನೇಮಕ:ಉಡುಪಿ, ಕೊಡಗು, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆ ಸಚಿವ ಯು.ಟಿ. ಖಾದರ್ ನೇಮಕ;

ವರದಿ/ ಚಿತ್ರ:ಇ ಮೀಡಿಯಾ

ಬೆಂಗಳೂರು : ಕರ್ನಾಟಕ ಸರ್ಕಾರವುರಾಜ್ಯದಲ್ಲಿನ ನೈಸರ್ಗಿಕ ವಿಕೋಪಗಳ ನಿರ್ವಹಣೆಯನ್ನು ಮೇಲ್ವಿಚಾರಣೆ ಮಾಡಲು, ಉಪ ಮುಖ್ಯಮಂತ್ರಿಗಳು ಮತ್ತು ಸಚಿವರನ್ನು ವಿವಿಧ ಜಿಲ್ಲೆಗಳಿಗೆ ಉಸ್ತುವಾರಿಗಳನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ. ಈ ಆದೇಶವು ತಕ್ಷಣದಿಂದ ಜಾರಿಗೆ ಬಂದಿದ್ದು, ಮುಂದಿನ ಆದೇಶದವರೆಗೆ ಜಾರಿಯಲ್ಲಿರುತ್ತದೆ.ರಾಜ್ಯದಲ್ಲಿ ನೈಸರ್ಗಿಕ ವಿಕೋಪಗಳ ಪರಿಣಾಮಕಾರಿ ನಿರ್ವಹಣೆಗೆ ಕರ್ನಾಟಕ ಸರ್ಕಾರವು ಮುಂದಾಗಿದ್ದು, ಈ ಸಂಬಂಧ ರಾಜ್ಯದ ವಿವಿಧ ಜಿಲ್ಲೆಗಳಿಗೆ ಉಪ ಮುಖ್ಯಮಂತ್ರಿಗಳು ಹಾಗೂ ಸಚಿವರನ್ನು ಉಸ್ತುವಾರಿಗಳನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.

ತಕ್ಷಣದಿಂದಲೇ ಜಾರಿಗೆ ಬಂದಿರುವ ಈ ಆದೇಶದನ್ವಯ, ಸಚಿವರು ತಮ್ಮ ಹಂಚಿಕೆಯಾದ ಜಿಲ್ಲೆಗಳಲ್ಲಿ ವಿಕೋಪ ನಿರ್ವಹಣೆಯ ಮೇಲ್ವಿಚಾರಣೆಯನ್ನು ನಡೆಸಲಿದ್ದಾರೆ.

1. ಡಾ.ಜಿ. ಪರಮೇಶ್ವರ ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆ.

2. ಶ್ರೀ ಕೆ.ಹೆಚ್. ಮುನಿಯಪ್ಪ ಬೆಂಗಳೂರು ಗ್ರಾಮಾಂತರ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆ.

3. ಶ್ರೀ ರಾಮಲಿಂಗಾರೆಡ್ಡಿ ಬೆಂ ಗ ಳೂ ರು ದಕ್ಷಿಣ ಮತ್ತು ಮಂಡ್ಯ ಜಿಲ್ಲೆ.

4. ಶ್ರೀ ಎಂ.ಬಿ. ಪಾಟೀಲ ವಿಜಯ ಪು ರ ಮತ್ತು ಬಾಗಲಕೋಟೆ ಜಿಲ್ಲೆ.

5. ಶ್ರೀ ಕೆ.ಜೆ. ಜಾರ್ಜ್ ಶಿವ ಮೊಗ್ಗ, ಚಿಕ್ಕಮಗಳೂರು ಮತ್ತು ದಾವಣಗೆರೆ ಜಿಲ್ಲೆ.

6. ಶ್ರೀ ಕೃಷ್ಣ ಬೈರೇಗೌಡ ಬೆಂ ಗ ಳೂ ರು ನಗರ ಮತ್ತು ಹಾಸನ ಜಿಲ್ಲೆ.

7. ಶ್ರೀ ಈಶ್ವರ್ ಖಂಡ್ರೆಬೀದರ್ ಮತ್ತು ಗದಗ ಜಿಲ್ಲೆ.

8. ಶ್ರೀ ಸತೀಶ್ ಜಾರಕಿಹೊಳಿ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆ.

9. ಶ್ರೀ ಪ್ರಿಯಾಂಕ್ ಖರ್ಗೆ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆ.

10..ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ರಾಯಚೂರು ಮತ್ತು ಕೊಪ್ಪಳ .

11. ಶ್ರೀ ಯು.ಟಿ. ಖಾದರ್ ಫರೀದ್ ಉಡುಪಿ, ಕೊಡಗು, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆ.

12. ಶ್ರೀ ಭೈರತಿ ಸುರೇಶ್ ಕೋ ಲಾ ರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆ.

13. ಡಾ. ಯತೀಂದ್ರ ಸಿದ್ದರಾಮಯ್ಯ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆ.

Related posts

ಕೇಂದ್ರದಿಂದ ರಾಜ್ಯಗಳಿಗೆ 1.09 ಲಕ್ಷ ಕೋಟಿ ಹೆಚ್ಚುವರಿ ತೆರಿಗೆ ಹಂಚಿಕೆ : ಕರ್ನಾಟಕಕ್ಕೆ ಸಿಕ್ಕಿದ್ದೆಷ್ಟು?

Voiceoftulunadu

ಪುತ್ತೂರಿನ ಕುಕ್ಕಿನಡ್ಕ ಸುಬ್ರಾಯ ದೇವಸ್ಥಾನದಲ್ಲಿ ವನಮಹೋತ್ಸವ ;

Voiceoftulunadu

ತತ್ಕಾಲ್ ಟಿಕೆಟ್ ಬುಕ್ಕಿಂಗ್‌ಗೆ ಹೊಸ ಟೋಕನ್ ವ್ಯವಸ್ಥೆ: ಆಗಸ್ಟ್ 1ರಿಂದ ಜಾರಿ ;

Voiceoftulunadu

Leave a Comment