September 4, 2026
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಕ್ರೀಡೆಜಿಲ್ಲಾ ಸುದ್ದಿಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ವಾಲಿಬಾಲ್ ಫ್ರೆಂಡ್ಸ್ ಪರ್ಕಳ ತಂಡದ ಲೋಗೊ ಬಿಡುಗಡೆ: ಪರ್ಕಳ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮ ;

ವರದಿ/ ಚಿತ್ರ :ಈ ಮೀಡಿಯ

ಉಡುಪಿ: ಪರ್ಕಳದ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ವಾಲಿಬಾಲ್ ಫ್ರೆಂಡ್ಸ್‌ ತಂಡದ ನೂತನ ಲೋಗೊ ಬಿಡುಗಡೆ ಕಾರ್ಯಕ್ರಮವು ಮಹಾಲಿಂಗೇಶ್ವರ ಪರ್ಕಳ ಮಹಾಗಣಪತಿ ಸಭಾಂಗಣದಲ್ಲಿ ನಡೆಯಿತು. ದೇವಸ್ಥಾನದಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ವಾಲಿಬಾಲ್ ಫ್ರೆಂಡ್ಸ್ ತಂಡವು ಹಲವು ವರ್ಷಗಳಿಂದ ಸಮಾಜಮುಖಿ ಹಾಗೂ ಸೇವಾ ಕಾರ್ಯಗಳಲ್ಲಿತೊಡಗಿಸಿಕೊಂಡಿದೆ.

ದೇವಸ್ಥಾನದ ವಾರ್ಷಿಕ ಜಾತ್ರೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ತಂಡದ ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡು ಸೇವೆ ಸಲ್ಲಿಸುತ್ತಿದ್ದಾರೆ.ಗ್ರಾಮದಲ್ಲಿ ನಡೆಯುವ ವಿವಿಧ ಧಾರ್ಮಿಕ ಹಾಗೂ ಸಾಮಾಜಿಕ ಸಹಕಾರ ನೀಡುತ್ತಿದ್ದಾರೆ. ಕಾರ್ಯಕ್ರಮಗಳಲ್ಲೂ ತಂಡದ ಸದಸ್ಯರುತಂಡವನ್ನು ಅಧಿಕೃತವಾಗಿ ನೋಂದಾಯಿಸುವ ಹಿನ್ನೆಲೆಯಲ್ಲಿನೂತನ ಲೋಗೊವನ್ನು ಬಿಡುಗಡೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಮುರಳೀಧರ ನಕ್ಷತ್ರಿ, ದಿಲೀಪ್ ರಾಜ್ ಹೆಗ್ಡೆ, ರಾಮದಾಸ್ ಹೆಗ್ಡೆ, ಜಯರಾಜ್ ಹೆಗ್ಡೆ, ದಿನೇಶ್ ಹೆಗ್ಡೆ ಆತ್ರಾಡಿ, ಗಣೇಶ್ ಪಾಟೀಲ್, ಭಾಸ್ಕರ ದೇವಾಡಿಗ, ಪದ್ಮನಾಭ ಬಾಯರಿ, ಸುಖಾನಂದ ಶೆಟ್ಟಿ, ಸುಧೀರ್ ಶೆಟ್ಟಿಗಾರ್ ಹಾಗೂ ವಾಲಿಬಾಲ್ ಫ್ರೆಂಡ್ಸ್ ನ ಸರ್ವ ಸದಸ್ಯರು ಉಪಸ್ಥಿತರಿದ್ದರು. ಶೆಟ್ಟಿಗಾರ್, ಕೀರ್ತಿ ಕುಮಾರ್, ಸುಧೀರ್ ಶೆಟ್ಟಿಗಾರ್ ಹಾಗೂ ವಾಲಿಬಾಲ್ ಫ್ರೆಂಡ್ಸ್ ನ ಸರ್ವ ಸದಸ್ಯರು ಉಪಸ್ಥಿತರಿದ್ದರು.

Related posts

ಅಡ್ಯಾರ್‌ನಲ್ಲಿ ೧೧ನೇ ವರ್ಷದ ಪಟ್ಲ ಸಂಭ್ರಮ ೨೦೨೬, ಡಾ| ಆಳ್ವರಿಗೆ ಯಕ್ಷಧ್ರುವ ಮಹಾಪೋಷಕ ಪ್ರಶಸ್ತಿ, ಪೊಲ್ಯರಿಗೆ ಯಕ್ಷಧ್ರುವ ಪಟ್ಲ ಪ್ರಶಸ್ತಿ

Voiceoftulunadu

ಭಜನೋತ್ಸವ’ ದಿಂದ ಮನೆ ಮನೆಗಳಲ್ಲಿ ಭಜನೆ ಮೊಳಗುವಂತಾಗಲಿ : ಡಾ. ನಿ.ಬೀ. ವಿಜಯ ಬಲ್ಲಾಳ್ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ‘ಭಜನೋತ್ಸವ-2026’ ಕ್ಕೆ ಚಾಲನೆ ;

Voiceoftulunadu

ಪೊಳಲಿ :ಕ್ಷೇತ್ರದಲ್ಲಿ ಕಡ್ಡಾಯವಾಗಿ ವಸ್ತ್ರ ಸಂಹಿತೆಯನ್ನು ಪಾಲಿಸುವಂತೆ ಕ್ರಮ ಕೈಗೊಳ್ಳಲು ಮನವಿ ;

Voiceoftulunadu

Leave a Comment