November 3, 2026
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಶೀರೂರು ಮಠ ಮತ್ತು ಆಶ್ರಯ ಹಸ್ತ ಟ್ರಸ್ಟ್ ಇವರ ಸಹಯೋಗದಲ್ಲಿ ಗೋಶಾಲೆಗೆ ಗುದ್ದಲಿ ಪೂಜೆ ಗುದ್ದಲಿ ಪೂಜೆ ನೆರವೇರಿಸಿದ ಪರ್ಯಾಯ ಪೀಠಾಧೀಶ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ;

ವರದಿ /ಚಿತ್ರ: ಈ ಮೀಡಿಯಾ

ಶೀರೂರು : ಹಿರಿಯಡ್ಕ ಸಮೀಪದ ಶೀರೂರು ಮೂಲ ಮಠದಲ್ಲಿಪ್ರಸ್ತುತ ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಆಶೀರ್ವಾದದೊಂದಿಗೆ ಹಾಗೂ ಆಶ್ರಯ ಹಸ್ತ ಟ್ರಸ್ಟ್ ಇವರ ಸಹಯೋಗದೊಂದಿಗೆ ಅಂದಾಜು ಸುಮಾರು 100 ಗೋವುಗಳಿಗಾಗಿ ನೂತನ ಗೋಶಾಲೆ ನಿರ್ಮಾಣಕ್ಕಾಗಿ ಗುದ್ದಲಿಪೂಜೆ ಶೀರೂರು ಮಠದ ದಿವಾನರಾದ ಉದಯ ಕುಮಾರ್ ಸರಳತ್ತಾಯ ಇವರ ನೇತೃತ್ವದಲ್ಲಿ ನೆರವೇರಿತು.

ಈ ಸಂದರ್ಭದಲ್ಲಿ ಶೀರೂರು ಮಠದ ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೆಕಾರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ನಿಟ್ಟೆ ಎನ್ ಎಸ್ ಎ ಎಂ ಕನ್ನಡ ಮಾಧ್ಯಮ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಯೋಜನೆ ;

Voiceoftulunadu

ಫಿಫಾ ವಿಶ್ವಕಪ್: ಅಂದು ಮೆಸ್ಸಿ ಸ್ನಾನ ಮಾಡಿಸಿದ್ದ ಮಗು ಇಂದು ಫೈನಲ್ನಲ್ಲಿ ಎದುರಾಳಿ!!

Voiceoftulunadu

ಧರ್ಮಸ್ಥಳದಲ್ಲಿ ಇಂದ್ರಿಯ ಆರೋಗ್ಯದ ಬಗ್ಗೆ ಅಂತಾರಾಷ್ಟ್ರೀಯ ಸಮಾವೇಶ : ‘ಪುನರ್ವಸು’ ಆಯುರ್ವೇದ ಪದ್ಧತಿಯ ಬಲವರ್ಧನೆಯೊಂದಿಗೆ ಆರೋಗ್ಯಭಾಗ್ಯ: ಡಾ| ಮನೀಷಾ ಕೋಟೆಕಾರ್;

Voiceoftulunadu

Leave a Comment