September 5, 2026
Uncategorizedಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಿನಿಮಾಸಿನಿಮಾ/ಮನರಂಜನೆ

ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಖ್ಯಾತ ಚಲನಚಿತ್ರ ನಟ ಯಶ್ ಭೇಟಿ: ಧರ್ಮಾಧಿಕಾರಿ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರಿಂದ ಆಶೀರ್ವಾದ ಪಡೆದ ಯಶ್;

ಧರ್ಮಸ್ಥಳ : ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಮಂಗಳವಾರ ಖ್ಯಾತ ಚಲನಚಿತ್ರ ನಟ ಯಶ್ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದ ಯಶ್ ಅವರ ಆಶೀರ್ವಾದ ಪಡೆದರು.

ಕೆಲಕಾಲ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರೊಂದಿಗೆ ಮಾತುಕತೆನಡೆಸಿದ್ದಾರೆ.ಯಶ್ ರವರನ್ನು ಹತ್ತಿರದಿಂದ ನೋಡಲು ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಗಳು ನೆರೆದಿದ್ದರು.

ಈ ಸಂದರ್ಭ ಮಾಧ್ಯಮದೊಂದಿಗೆ ಮಾತನಾಡಿದ ಯಶ್‌, ನಾಳೆ ಟಾಕ್ಸಿಕ್ ಸಿನೇಮಾ ರಿಲೀಸ್ ಬಗ್ಗೆ ಬಂದಿಲ್ಲ. ನಾನು ದೇವರ ದರ್ಶನಕ್ಕಾಗಿ ಬಂದಿದ್ದೇನೆ. ಎಲ್ಲರಿಗೂ ಶ್ರೀ ಮಂಜುನಾಥ ಒಳ್ಳೆದು ಮಾಡಲಿ ಎಂದು ಹಾರೈಸಿದ್ದಾರೆ.

Related posts

ಬ್ಯಾಂಕ್‌ ಆಫ್‌ ಬರೋಡಾದಿಂದ ಡಿಜಿಟಲ್, ರಿಟೇಲ್ ಮತ್ತು ಎಂಎಸ್‌ಎಂಇ ಉಪಕ್ರಮಗಳ ಸಮಗ್ರ ಶ್ರೇಣಿಯೊಂದಿಗೆ 119ನೇ ಸಂಸ್ಥಾಪನಾ ದಿನಾಚರಣೆ;

Voiceoftulunadu

ಪಡುಬಿದ್ರಿ ಕಡಲು ಕೊರೆತ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ ವಿ ಅಮೀನ್ ಮನವಿ: ಉಡುಪಿ ಜಿಲ್ಲಾ ಮೀನುಗಾರರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ವಿಶ್ವಾಸ್ ವಿ. ಅಮೀನ್;

Voiceoftulunadu

ಫೆಸ್ಟ್’ಗೆ ಚಾಲನೆ ಬೆಳ್ಳಿ ಆಭರಣಗಳ ಅನಾವರಣ ಗೊಳಿಸಿದ ರೂಪದರ್ಶಿಗಳಾದ ಡಾ. ಆ್ಯನ್ಸಿ ಡಿಸೋಜಾ, ಭಾರತಿ ಸುರೇಶ್(Udupi) :

voiceoftulunadu

Leave a Comment