September 4, 2026
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಶ್ರೀಕ್ಷೇತ್ರ ಧರ್ಮಸ್ಥಳ: ಶ್ರೀ ಬಬ್ಬುಸ್ವಾಮಿ, ಧೂಮಾವತಿ ದೈವಸ್ಥಾನ ಜೀರ್ಣೋದ್ದಾರಕ್ಕೆ ಸಹಾಯ ಹಸ್ತ, ಡಿಡಿ ಹಸ್ತಾಂತರಿಸಿದ ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿ;

ವರದಿ/ ಚಿತ್ರ: ಈ ಮೀಡಿಯಾ

ಕಾಪು: ಕಾಪು ತಾಲೂಕಿನ ಕಲ್ಯಾ ಶ್ರೀ ಬಬ್ಬುಸ್ವಾಮಿ ಮತ್ತು ಧೂಮಾವತಿ ಪರಿವಾರ ದೈವಸ್ಥಾನ ಜೀರ್ಣೋದ್ದಾರ ಕಾರ್ಯಕ್ಕೆಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ಡಾ. ವೀರೇಂದ್ರ ಹೆಗ್ಗಡೆಯವರು ನೀಡಿರುವ 1ಲಕ್ಷ ರೂಪಾಯಿಯ ಡಿ ಡಿ ಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿಯವರು ಸಮಿತಿಯ ಪದಾಧಿಕಾರಿಗಳಾದ ಶ್ರೀಕರ ಶೆಟ್ಟಿ ಕಲ್ಯಾ, ಅರುಣ್ಶೆಟ್ಟಿ ಪಾದೂರು, ರವಿ ಕಲ್ಯಾ, ಅನಿಲ್ ಕುಮಾರ್ ಕಾಪು ಹಾಗೂ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು.

ಈ ಸಂದರ್ಭ ಮೇಲ್ವಿಚಾರಕಿ ಶ್ರೀಮತಿ ಸವಿತಾ, ಸೇವಾ ಪ್ರತಿನಿಧಿ ಜ್ಯೋತಿ, ಪುಷ್ಪ, ಸ್ವಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು.

Related posts

ಕಾಪು ಬಿಜೆಪಿ ಮಹಿಳಾ ಮೋರ್ಚಾ, ಹಿರಿಯಡ್ಕ ಶಕ್ತಿ ಕೇಂದ್ರದ ವತಿಯಿಂದ ಸ್ವಚ್ಚತಾ ಕಾರ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ;

Voiceoftulunadu

ಎಂಡಿಎಂಎ, ಹೈಡೋಗಾಂಜಾ ಮಾರಾಟ –ಮೂವರು ಬಂಧನ;

Voiceoftulunadu

ಪಂಚಮ ವರ್ಷದ ಉಡುಪಿ–ಉಚ್ಚಿಲ ದಸರಾ 2026: ಅದ್ಧೂರಿ ಆಚರಣೆಗೆ ಸಿದ್ಧತೆ.ದಸರಾ ಸಮಿತಿಯ ಪೂರ್ವಬಾವಿ ಸಭೆಯಲ್ಲಿ ನಾಡೋಜ ಡಾ. ಜಿ. ಶಂಕರ್ ಹೇಳಿಕೆ;

Voiceoftulunadu

Leave a Comment