November 4, 2026
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿವಾಣಿಜ್ಯವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋಜನೆ : ಬೆಲ್ಮಣ್- ಬೋಳ ದೀಪಶ್ರೀ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ : ಕಾರ್ಯಕ್ರಮ ಉದ್ಘಾಟಿಸಿದ ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿ ;

ವರದಿ/ ಚಿತ್ರ: ಈ ಮೀಡಿಯಾ

ಬೆಳ್ಳಣ್ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ರಿಜಿಸ್ಟರ್ ಕಾಪು ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಬೆಳ್ಳಣ್ ವಲಯದ ಬೋಳ ಕಾರ್ಯಕ್ಷೇತ್ರದ ದೀಪಶ್ರೀ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ ನೆರವೇರಿತು.

ಕಾರ್ಯಕ್ರಮ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಪು ತಾಲೂಕು ಯೋಜನಾಧಿಕಾರಿ ಶ್ರೀಮತಿಮಮತಾ ಶೆಟ್ಟಿ ಉದ್ಘಾಟಿಸಿ, ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಸಮರ್ಪಕ ಮಾಹಿತಿ ಮತ್ತು ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷರಾದ ಶೇಖ‌ರ್ ಮೂಲ್ಯ, ನೂತನ ಒಕ್ಕೂಟದ ಅಧ್ಯಕ್ಷ ಜಿ ಎಲ್ ರವೀಂದ್ರ, ವಲಯದ ಮೇಲ್ವಿಚಾರಕರಾದ ಸುಬ್ರಮಣ್ಯ, ಸೇವಾ ಪ್ರತಿನಿಧಿ ಶೃತಿ ಹಾಗೂ ಒಕ್ಕೂಟದ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ಕಾಂಚನ್ ಅಟೋಮೊಬೈಲ್ ಸಂಸ್ಥೆಯಿಂದ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಗೆ ಬೊಲೆರೋ ಜೀಪ್ ಕೊಡುಗೆ : ಉಡುಪಿ ಎಸ್ಪಿ ಹರಿರಾಮ್ ಶಂಕರ್ ರವರಿಗೆ ಜೀಪಿನ ಕೀಲಿ ಹಸ್ತಾಂತರಿಸಿದ ಪ್ರಸಾದ್ ರಾಜ್;

Voiceoftulunadu

ಅಪಘಾತ, ಅನಾರೋಗ್ಯದಿಂದಿರುವವರ ಆಪದ್ಭಾಂಧವ ಕೆ. ಆರ್ ಪಾಟ್ಕರ್ ಬಂಟಕಲ್ಲು : ಗರಿಷ್ಟ ಮೂರು ತಿಂಗಳ ಅವಧಿಗೆ ಉಪಯೋಗಿಸಲು ನೀಡುತ್ತಿದ್ದು, ಯಾವುದೇ ಶುಲ್ಕವನ್ನು ಪಡೆಯುತ್ತಿಲ್ಲ ;

Voiceoftulunadu

ಕಟೀಲಿನ ಯಕ್ಷಗಾನ ಕಲಾವಿದರೊಂದಿಗೆ ಯಕ್ಷಕುಶಲೋಪರಿಕಟೀಲು ದೇಗುಲದ ಗಂಧಪ್ರಸಾದ, ಶೇಷವಸ್ತ್ರ ದಿನಸಿ ಸಾಮಾಗ್ರಿ, ಕಿರು ಗೌರವ ಧನ ಕೊಡುಗೆ ;

Voiceoftulunadu

Leave a Comment