ರಾಜ್ಯ ಸಭಾ ಸದಸ್ಯರಾಗಿ ಮಲ್ಲಿಕಾರ್ಜುನ ಖರ್ಗೆ ಪ್ರಮಾಣವಚನ ಸ್ವೀಕಾರ: ಉಪರಾಷ್ಟ್ರಪತಿ ಕಚೇರಿಯಲ್ಲಿ ಅಧಿಕೃತವಾಗಿ ಪ್ರಮಾಣವಚನ ಸ್ವೀಕರಿಸಿದ ಖರ್ಗೆ;
ವರದಿ/ ಚಿತ್ರ:ಇ ಮೀಡಿಯಾ ನವದೆಹಲಿ: ಎಐಸಿಸಿ ಅಧ್ಯಕ್ಷ ಹಾಗೂ ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆಯವರು ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಉಪರಾಷ್ಟ್ರಪತಿ ಕಚೇರಿಯಲ್ಲಿ ಅಧಿಕೃತವಾಗಿ ಪ್ರಮಾಣವಚನ ಸ್ವೀಕರಿಸಿದರು. ದೇಶದ ಸಂಸದೀಯ ರಾಜಕಾರಣದಲ್ಲಿ ದೀರ್ಘ...
