ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡೊನೊಂದಿಗೆ ಬಿಪಿಎಲ್ ಕಾರ್ಡ್ ಹೊಂದಿರುವ ಹೃದಯ ರೋಗಿಗಳಿಗೆ ಆಳ್ವಾಸ್ ಹೆಲ್ತ್ ಸೆಂಟರ್ ನಲ್ಲಿ ಉಚಿತ ಅಂಜಿಯೋಪ್ಲಾಸ್ಟಿ ಚಿಕಿತ್ಸೆ :
ಅಂಜಿಯೋಪ್ಲಾಸ್ಟಿ ಚಿಕಿತ್ಸೆಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡೊನೊಂದಿಗೆ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಮಾತ್ರ (Moodabidri) ಮೂಡುಬಿದಿರೆ: ಆಳ್ವಾಸ್ ಹೆಲ್ತ್ ಸೆಂಟರ್‌ನಲ್ಲಿ ಹೃದಯ ಸಂಬಂಧಿತ ತೊಂದರೆಗಳಿಂದ ಬಳಲುತ್ತಿರುವ ಅರ್ಹ ರೋಗಿಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಆಯುಷ್ಮಾನ್...
