ಮಂಗಳೂರು ನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವತಿಯಿಂದ ನಡೆದ ಬೃಹತ್ ಜಾಗೃತಿ ಕಾರ್ಯಕ್ರಮ: “ಆಪರೇಷನ್ ರೈಸ್” ಹಾಗೂ “ಬೇಡ ಬ್ರೋ” ಎಂಬ ಉಪಕ್ರಮಗಳಡಿಯಲ್ಲಿ ಮಾದಕ ವಸ್ತುಗಳ ವಿರುದ್ದ ಜಾಗೃತಿ ಅಭಿಯಾನದ ಅಂಗವಾಗಿ ನಡೆದ ವಿಶೇಷ ಕಾರ್ಯಕ್ರಮ:
ಮಂಗಳೂರು : “ಆಪರೇಷನ್ ರೈಸ್” ಹಾಗೂ “ಬೇಡ ಬ್ರೋ” ಉಪಕ್ರಮಗಳಡಿ ಮಾದಕ ವಸ್ತುಗಳ ವಿರುದ್ಧ ರಾಜ್ಯವ್ಯಾಪಿ ಜಾಗೃತಿ ಅಭಿಯಾನದ ಅಂಗವಾಗಿ ಇಂದು ಮಂಗಳೂರು ನಗರ ಪೊಲೀಸ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವತಿಯಿಂದ...
