28.5 C
ಮಂಗಳೂರು
September 4, 2026

Month : July 2026

Uncategorizedಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿರಾಜಕೀಯರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಮಾಜಿ ಸಚಿವ ಸಿ.ಟಿ. ರವಿ ಯವರಿಗೆ ನೋಟೀಸ್ ಪ್ರಕರಣ: ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ರಾಜ್ಯ ಕಾಂಗ್ರೆಸ್‌ ಸರಕಾರ :ಯಶ್ವಾಲ್ ಸುವರ್ಣ;

Voiceoftulunadu
ವರದಿ/ ಚಿತ್ರ :ಈ ಮೀಡಿಯಾ ಉಡುಪಿ: ರಾಜ್ಯ ಕಾಂಗ್ರೆಸ್ ಸರಕಾರದ ಗೃಹ ಇಲಾಖೆ ಅಲ್ಪಸಂಖ್ಯಾತರ ತುಷ್ಟಿಕರಣ ಇಲಾಖೆಯಾಗಿ ಪರಿವರ್ತನೆಯಾಗಿದ್ದು, ಮತೀಯವಾದಿ ಶಕ್ತಿಗಳ ಕೈಗೊಂಬೆಯಾಗಿ ಮಾಜಿ ಸಚಿವ ಸಿ. ಟಿ. ರವಿ ಯವರಿಗೆ ಪೊಲೀಸ್ ಇಲಾಖೆ...
Uncategorizedಜಿಲ್ಲಾ ಸುದ್ದಿರಾಜಕೀಯಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಹೆಜಮಾಡಿ ಟೋಲ್ ಅಧಿಕಾರಿಗಳ ನಿರ್ಲಕ್ಷ್ಯ: ಶಾಸಕ ಗುರ್ಮೆ ಆಕ್ರೋಶ.ಹೆಜಮಾಡಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆದ ಸಭೆಸಭಾ ಭವನ;

Voiceoftulunadu
ವರದಿ /ಚಿತ್ರ :ಈ ಮೀಡಿಯಾ ಹೆಜಮಾಡಿ: ಉಡುಪಿ ಜಿಲ್ಲಾಧಿಕಾರಿ, ಯೋಜನಾ ನಿರ್ದೇಶಕರ ಸಹಿತ ಜನಪ್ರತಿನಿಧಿಗಳ ಸಭೆಯಲ್ಲಿ ಮಂಡಿಸಲಾದ ನಿರ್ಣಯವನ್ನು ಟೋಲ್ ಅಧಿಕಾರಿಗಳು ಅಳವಡಿಸಿಕೊಳ್ಳದ ಬಗ್ಗೆ ಕಾಪು ಶಾಸಕರು ಮತ್ತು ಗ್ರಾಮಸ್ಥರು ಟೋಲ್ ಅಧಿಕಾರಿಗಳನ್ನು ತರಾಟೆಗೆ...
Uncategorizedಕ್ರೈಮ್/ಅವಘಡಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಉದ್ಯಮಿ, ಧಾರ್ಮಿಕ-ಸಾಮಾಜಿಕ ಮುಖಂಡ ಸಖೇಂದ್ರ ಸುವರ್ಣ ಹೃದಯಾಘಾತದಿಂದ ನಿಧನ ಕಾಪು ಬಿಲ್ಲವರ ಸಹಾಯಕ ಸಂಘದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು;

Voiceoftulunadu
ವರದಿ /ಚಿತ್ರ :ಈ ಮೀಡಿಯಾ ಕಾಪು, ಜು. 28: ಕಾಪು ಬಿಲ್ಲವರ ಸಹಾಯಕ ಸಂಘದ ಉಪಾಧ್ಯಕ್ಷ, ಉದ್ಯಮಿ, ಧಾರ್ಮಿಕ, ಸಾಮಾಜಿಕ ಹಾಗೂ ರಾಜಕೀಯ ಮುಖಂಡ ಸಖೇಂದ್ರ ಬಿ. ಸುವರ್ಣ (69) ಅವರು ಮಂಗಳವಾರ ಬೆಳಗ್ಗಿನ...
Uncategorizedಜಿಲ್ಲಾ ಸುದ್ದಿರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

‘ನಾನು ಎಲ್ಲೂ ಓಡಿಹೋಗಿಲ್ಲ, ಸುಳ್ಳು ಸುದ್ದಿ ನಂಬಬೇಡಿ’:ಹೂಡಿಕೆದಾರರಿಗೆ ಲಂಚುಲಾಲ್ ಸ್ಪಷ್ಟನೆ;

Voiceoftulunadu
ಮಂಗಳೂರು: ‘ನನ್ನ ಸಂಸ್ಥೆಯ ಹಣಕಾಸು ಯೋಜನೆಯೊಂದರಲ್ಲಿ ಹೂಡಿಕೆ ಮಾಡಿದ್ದ ಸಾರ್ವಜನಿಕರಲ್ಲಿ ಗೊಂದಲ ಉಂಟಾಗಿರುವ ಬೆನ್ನಲ್ಲೇ ನಾನು ಎಲ್ಲಿಗೂ ಓಡಿಹೋಗಿಲ್ಲ, ವ್ಯವಹಾರ ಹಿನ್ನೆಲೆಯಲ್ಲಿ ಹೊರಗೆ ಹೋಗಿದ್ದೇನೆ. ಕೆಲವೇ ದಿನಗಳಲ್ಲಿ ಮರಳಿ ಬರಲಿದ್ದು ಎಲ್ಲಾ ಗೊಂದಲ ಗಳಿಗೆ...
Uncategorizedಅಂತಾರಾಷ್ಟ್ರೀಯಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿರಾಜ್ಯ/ದೇಶವಿಶೇಷ ಅಂಕಣಸಾಮಾಜಿಕ/ಇತಿಹಾಸ

ಧನುಷ್ ಶೆಟ್ಟಿ: ಕನಸುಗಳಿಗೆ ಕಟ್ಟುಬಿದ್ದ ಕರಾವಳಿಯ ‘ಸಾಧನ ಚತುರ’”

Voiceoftulunadu
ಬರಹ /ಚಿತ್ರ : ಸತೀಶ್ ಶೆಟ್ಟಿ ಚೇರ್ಕಾಡಿ ಗೆಲುವು ಎಂಬುದು ಕೇವಲ ಪದಕಗಳಲ್ಲ, ಅದು ಪ್ರತಿಬಾರಿ ಬಿದ್ದಾಗಲೂ ಎದ್ದು ನಿಲ್ಲುವ ದೃಢ ಸಂಕಲ್ಪ!”ಕರಾವಳಿಯ ಮಣ್ಣಿನ ಸತ್ವ, ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ವಂಡಾರು ಕೆಳಮನೆ...
Uncategorizedಆರೋಗ್ಯರಾಜಕೀಯರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸ

ಎಥೆನಾಲ್‌ ಅಪಪ್ರಚಾರ| ಮೆಟಾ, ಇನ್‌ಫ್ಲುಯೆನ್ಸರ್‌ ವಿರುದ್ಧ ಹೈಕೋರ್ಟ್‌ ಮೆಟ್ಟಿಲೇರಿದ ಗಡ್ಕರಿ;

Voiceoftulunadu
ವರದಿ /ಚಿತ್ರ: ಸಂತೋಷ್ ಕುಲಾಲ್ ನೆತ್ತರಕೆರೆ ಮುಂಬೈ: ನಮ್ಮ ಕುಟುಂಬ ಇ20 (E20) ಎಥೆನಾಲ್ ಮಿಶ್ರಣ ಕಾರ್ಯಕ್ರಮದಿಂದ ಅಕ್ರಮ ಲಾಭ ಗಳಿಸುತ್ತಿದೆ ಎಂದು ಆರೋಪಿಸಿ ಸಾಮಾಜಿಕ ಜಾಲತಾಣಗಳಲ್ಲಿ (Social Media) ಹರಿದಾಡುತ್ತಿರುವ ಡೀಪ್‌ಫೇಕ್ ವೀಡಿಯೋಗಳು...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸ್ಥಳೀಯ/ಪ್ರಾದೇಶಿಕ ಸುದ್ದಿ

ಬ್ರಾಹ್ಮಣ ಮಹಾಸಭಾ ರಿ. ಪುತ್ತೂರು ಆಶಯದಲ್ಲಿ ವಾರ್ಷಿಕೋತ್ಸವ-ಪ್ರತಿಭಾ ಪುರಸ್ಕಾರ:ಪುತ್ತೂರು ಶ್ರೀ ದುರ್ಗಾಪರಮೇಶ್ವರಿ ದೇವಳದ ಭಗವತೀ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮ;

Voiceoftulunadu
ವರದಿ /ಚಿತ್ರ: ಈ ಮೀಡಿಯಾ ಉಡುಪಿ, ಪುತ್ತೂರು: ಉಡುಪಿ, ಪುತ್ತೂರು ಬ್ರಾಹ್ಮಣ ಮಹಾಸಭಾದ ವಾರ್ಷಿಕೋತ್ಸವ ಸಮಾರಂಭವು ಪುತ್ತೂರು ಶ್ರೀ ದುರ್ಗಾಪರಮೇಶ್ವರಿ ದೇವಳದ ಭಗವತೀ ಸಭಾಂಗಣದಲ್ಲಿ ನಡೆಯಿತು. ಕರ್ನಾಟಕ ಬ್ಯಾಂಕಿನ ಎಜಿಎಂ ರಮೇಶ್ ವೈದ್ಯ ಮುಖ್ಯ...
Uncategorizedಆರೋಗ್ಯಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ : ಪಿಲಾರಿನಲ್ಲಿ ಪೌಷ್ಟಿಕ ಆಹಾರ ಕಾರ್ಯಕ್ರಮ ಕಾರ್ಯಕ್ರಮ ಉದ್ಘಾಟಿಸಿದ ಕುತ್ಯಾರು ವಿದ್ಯಾದಾಯಿನಿ ಶಾಲೆಯ ಶಿಕ್ಷಕಿ ಶ್ರೀಮತಿ ಶರ್ಮಿಳ

Voiceoftulunadu
ವರದಿ ಚಿತ್ರ ಈ ಮೀಡಿಯಾ ಕಾಪು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಕಾಪು ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಉಚ್ಚಿಲ ವಲಯದ ಪಿಲಾರು ಕಾರ್ಯಕ್ಷೇತ್ರದ ನಿಸರ್ಗ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ...
Uncategorizedಉದ್ಯೋಗ/ಶಿಕ್ಷಣಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜಕೀಯರಾಜ್ಯ/ದೇಶಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಅಖಿಲ ಭಾರತ ದೈವರಾಧಾಕರ ಒಕ್ಕೂಟ ಕೇಂದ್ರೀಯ( ರಿ) ಉಡುಪಿ ತಂಡದ ವತಿಯಿಂದ ಪುತ್ತೂರು ವಿಧಾನಸಭಾ ಶಾಸಕರಾದ ಅಶೋಕ್ ರೈಯವರನ್ನು ಅವರ ಕಚೇರಿಯಲ್ಲಿ ಭೇಟಿ : ಒಕ್ಕೂಟದ ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ಮನವಿ;

Voiceoftulunadu
ವರದಿ/ ಚಿತ್ರ :ವಿನೋದ್ ಶೆಟ್ಟಿ ಉಡುಪಿ ಉಡುಪಿ/ಪುತ್ತೂರು: ಅಖಿಲ ಭಾರತ ದೈವರಾಧಾಕರ ಒಕ್ಕೂಟ ಕೇಂದ್ರೀಯ( ರಿ) ಉಡುಪಿ ಜಿಲ್ಲೆ ಇವರ ವತಿಯಿಂದ ಪುತ್ತೂರು ವಿಧಾನಸಭಾ ಶಾಸಕರಾದ ಅಶೋಕ್ ರೈಯವರನ್ನು ಅವರ ಕಚೇರಿಯಲ್ಲಿ ಭೇಟಿಯಾಗಿ ಒಕ್ಕೂಟ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆ

ಮೂಡುಬಿದಿರೆ: ಬಂಟರ ಮಹಿಳಾ ಘಟಕದಿಂದ ಆಟಿದ ಗೊಬ್ಬು ಪಂಥ, ತುಳು ಗೀತೆಗಳ ಗಾಯನ ಸ್ಪರ್ಧೆ;

Voiceoftulunadu
ವರದಿ /ಚಿತ್ರ: ರವಿರಾಜ್ ಕಾವೂರು ಮೂಡುಬಿದಿರೆ: ಬಂಟರ ಸಂಘ ಮೂಡುಬಿದಿರೆ ಮತ್ತು ಬಂಟರ ಮಹಿಳಾ ಘಟಕದ ಜಂಟಿ ಆಶ್ರಯದಲ್ಲಿ “ತುಳು ಗೀತೆಗಳು ಗಾಯನ ಸ್ಪರ್ಧೆ ಹಾಗೂ ಆಟಿದ ಗೊಬ್ಬು ಪಂಥ” ಕಾರ್ಯಕ್ರಮವು ಭಾನುವಾರ ಹೋಟೆಲ್...