28.5 C
ಮಂಗಳೂರು
September 4, 2026

Month : August 2026

Uncategorizedಆರೋಗ್ಯಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಫುಡ್ ಕಾರ್ನರ್ರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ರಿಲೈನ್ಸ್ ಸ್ಮಾರ್ಟ್ ಬಜಾರ್ ವತಿಯಿಂದ ಆಯೋಜಿಸಲಾದ ‘ಆಟಿಡೊಂಜಿ ದಿನ’ ಕಾರ್ಯಕ್ರಮ.ಸ್ಥಳೀಯ ಆಹಾರ ಸಂಸ್ಕೃತಿಗೆ ಪ್ರೋತ್ಸಾಹ ನೀಡಿದ ರಿಲೈನ್ಸ್ ಸ್ಮಾರ್ಟ್ ಬಜಾರ್: ಜನಾರ್ದನ್ ಕೊಡವೂರು;

Voiceoftulunadu
ವರದಿ /ಚಿತ್ರ :ಈ ಮೀಡಿಯಾ ಉಡುಪಿ, ಆ.7 : ಸ್ಥಳೀಯ ಆಹಾರ ಸಂಸ್ಕೃತಿಯನ್ನು ಉಳಿಸಿಬೆಳೆಸುವ ಉದ್ದೇಶದಿಂದ ರಿಲೈನ್ಸ್ ಸ್ಮಾರ್ಟ್ ಬಜಾರ್ ವತಿಯಿಂದ ಆಯೋಜಿಸಲಾದ ‘ಆಟಿಡೊಂಜಿ ದಿನ’ ಕಾರ್ಯಕ್ರಮ ಶ್ಲಾಘನೀಯವಾಗಿದೆ ಎಂದು ಪತ್ರಕರ್ತ ಜನಾರ್ಧನ ಕೊಡವೂರು...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿರಾಜ್ಯ/ದೇಶವಿಜ್ಞಾನ/ತಂತ್ರಜ್ಞಾನಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಆಳ್ವಾಸ್ ಶಿಕ್ಷಣ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಮಲ್ಲಿಕಾ ಶೆಟ್ಟಿ ಅವರಿಗೆ ಡಾಕ್ಟರೇಟ್ ಪ್ರಧಾನ;

Voiceoftulunadu
ಮೂಡುಬಿದಿರೆ : ಆಳ್ವಾಸ್ ಶಿಕ್ಷಣ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಮಲ್ಲಿಕಾ ಶೆಟ್ಟಿಯವರಿಗೆ ಶ್ರೀನಿವಾಸ ವಿಶ್ವವಿದ್ಯಾಲಯವು ‘ಎಂಟನೇ ತರಗತಿಯ ವಿದ್ಯಾರ್ಥಿಗಳಲ್ಲಿ ವಿಜ್ಞಾನ ವಿಷಯದ ಸಾಮರ್ಥ್ಯಗಳು, ಆಯ್ದ ಕನ್ನಡ ಭಾಷಾ ಸಾಮರ್ಥ್ಯಗಳು, ವೈಜ್ಞಾನಿಕ ತಾರ್ಕಿಕ ಚಿಂತನಾ ಸಾಮರ್ಥ್ಯ...
Uncategorizedಕಲೆ/ಸಾಹಿತ್ಯಕೃಷಿ/ಭೌಗೋಳಿಕಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ಕಟಪಾಡಿಯಲ್ಲಿ ನಡೆದ ಆಟಿದ ಅಟ್ಟಣೆ ಕಾರ್ಯಕ್ರಮ: ತುಳುನಾಡಿನಲ್ಲಿ ಆಟಿ ತಿಂಗಳೆಂದರೆ ನಂಬಿಕೆಯ ತಿಂಗಳಾಗಿದೆ : ದಯಾನಂದ ಕೆ. ಶೆಟ್ಟಿ ದೆಂದೂರು ;

Voiceoftulunadu
ವರದಿ/ ಚಿತ್ರ: ಈ ಮೀಡಿಯಾ ಕಟಪಾಡಿ : ತುಳುನಾಡಿನಲ್ಲಿ ಆಟ ತಿಂಗಳೆಂದರೆ ನಂಬಿಕೆಯ ತಿಂಗಳಾಗಿದೆ. ನಮ್ಮ ಹಿರಿಯರು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವ ತಿಂಗಳು ಪ್ರಕೃತಿದತ್ತವಾದ ಔಷಧೀಯ ಗುಣವುಳ್ಳ ಗೆಡ್ಡೆ ಗೆಣಸು, ಸೊಪ್ಪು...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಲಯನ್ಸ್ ಕ್ಲಬ್ ಕುಂಜಿಬೆಟ್ಟು: ನೂತನ ಪದಾಧಿಕಾರಿಗಳ ಪದಗ್ರಹಣ.ಲಯನ್ಸ್ ಎಂದರೆ ಸೇವೆಗೆ ಮತ್ತೊಂದು ಹೆಸರು : ರಜತ್ ಕುಮಾರ್ ಹೆಗ್ಡೆ ;

Voiceoftulunadu
ವರದಿ /ಚಿತ್ರ: ಈ ಮೀಡಿಯಾ ಉಡುಪಿ : ಲಯನ್ಸ್ ಎಂದರೆ ಸೇವೆಗೆ ಮತ್ತೊಂದು ಹೆಸರು.ಇಂದು ಜಗತ್ತಿನಾದ್ಯಂತ ಸುಮಾರು 16.5 ಲಕ್ಷ ಲಯನ್ಸ್‌ ಸದಸ್ಯರು ನಿಸ್ವಾರ್ಥ ಸೇವೆ ಮಾಡುತ್ತಿರುವುದು ನಮಗೆಲ್ಲರಿಗೂ ಹೆಮ್ಮೆಯ ವಿಷಯ. ಸಮಾಜದ ಅಗತ್ಯತೆ...
Uncategorizedಆರೋಗ್ಯಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಲಯನ್ಸ್ ಕ್ಲಬ್ ಬಂಟಕಲ್ಲು ಜಾಸ್ಮಿನ್ ಇವರಿಂದ ಬಂಟಕಲ್ಲು ಶಾಲೆಗೆ ತರಕಾರಿ, ಜೀನಸು ಸಾಮಾಗ್ರಿ ಕೊಡುಗೆ : ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಲಯನ್ಸ್ ಅಧ್ಯಕ್ಷೆ ಸಿಂಥಿಯಾ ಡಿ’ಸೋಜ ;

Voiceoftulunadu
ವರದಿ /ಚಿತ್ರ: ಈ ಮೀಡಿಯಾ ಬಂಟಕಲ್: ಬಂಟಕಲ್ಲು ಶ್ರೀದುರ್ಗಾಪರಮೇಶ್ವರೀ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ ಇಂದು ಭೇಟಿ ನೀಡಿದ ಲಯನ್ಸ್ ಕ್ಲಬ್ ಬಂಟಕಲ್ಲು ಜಾಸ್ಮಿನ್ ಇದರ ಪದಾಧಿಕಾರಿಗಳು, ಸದಸ್ಯರು ಶಾಲೆಯ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ...
Uncategorizedಉದ್ಯೋಗ/ಶಿಕ್ಷಣಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸಸ್ಥಳೀಯ/ಪ್ರಾದೇಶಿಕ ಸುದ್ದಿ

ಭಜನೋತ್ಸವ’ ದಿಂದ ಮನೆ ಮನೆಗಳಲ್ಲಿ ಭಜನೆ ಮೊಳಗುವಂತಾಗಲಿ : ಡಾ. ನಿ.ಬೀ. ವಿಜಯ ಬಲ್ಲಾಳ್ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ‘ಭಜನೋತ್ಸವ-2026’ ಕ್ಕೆ ಚಾಲನೆ ;

Voiceoftulunadu
ವರದಿ /ಚಿತ್ರ: ಈ ಮೀಡಿಯಾ ಉಡುಪಿ : ಇಂದಿನ ತಾಂತ್ರಿಕ ಯುಗದಲ್ಲಿ ಒತ್ತಡ ನಿವಾರಣೆ, ಏಕಾಗ್ರತೆ ಸಿದ್ದಿಯ ಜೊತೆಗೆ ಭಗವಂತನನ್ನು ಒಲಿಸಿಕೊಳ್ಳುವ ಸುಲಭವಾದ ವಿಧಾನ ಭಜನೆ. ಭಜನೋತ್ಸವದಿಂದ ಮನೆ ಮನೆಗಳಲ್ಲಿ ಭಜನೆ ಮೊಳಗುವಂತಾಗಲಿ ಎಂದು...
Uncategorizedಕಲೆ/ಸಾಹಿತ್ಯಕ್ರೀಡೆಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ಬಂಟರ ಯಾನೆ ನಾಡವರ ಮಾತೃ ಸಂಘದಿಂದ ದಿ. ರವಿಚಂದ್ರ ಶೆಟ್ಟಿಯವರಿಗೆ ನುಡಿನಮನ ಬಂಟ್ಸ್ ಹಾಸ್ಟೇಲ್ ಅಮೃತೋತ್ಸವದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮ ;

Voiceoftulunadu
ಮಂಗಳೂರು : ಬಂಟರ ಯಾನೆ ನಾಡವರ ಮಾತೃ ಸಂಘದ ವತಿಯಿಂದ ಇತ್ತೀಚೆಗೆ ನಿಧನರಾದ ಅಶೋಕನಗರ ಬಂಟರ ಸಂಘದ ಅಧ್ಯಕ್ಷರಾಗಿದ್ದ ದಿ. ರವಿಚಂದ್ರ ಶೆಟ್ಟಿಯವರ ಸಂತಾಪ ಸೂಚಕ ಸಭೆಯು ಬಂಟ್ಸ್ ಹಾಸ್ಟೇಲ್ ನ ಅಮೃತೋತ್ಸವದ ಸಭಾಂಗಣದಲ್ಲಿ...
Uncategorizedಜಿಲ್ಲಾ ಸುದ್ದಿಫುಡ್ ಕಾರ್ನರ್ಬ್ರೇಕಿಂಗ್ ನ್ಯೂಸ್ರಾಜಕೀಯರಾಜ್ಯ/ದೇಶವಾಣಿಜ್ಯ/ಉದ್ಯಮಸಾಮಾಜಿಕ/ಇತಿಹಾಸ

ಮದ್ಯಪ್ರಿಯರಿಗೆ ಬಿಗ್ ಶಾಕ್: ಓಲ್ಡ್ ಮಾಂಕ್, ರಾಯಲ್ ಚಾಲೆಂಜ್ ಸೇರಿದಂತೆ ಪ್ರಮುಖ ಬ್ರ್ಯಾಂಡ್‌ ಬ್ಯಾನ್;

Voiceoftulunadu
ಬೆಂಗಳೂರು: ಓಲ್ಡ್ ಮಾಂಕ್ ರಮ್ ಹಾಗೂ ಹಲವು ಪ್ರಸಿದ್ಧ ವಿಸ್ಕಿ ಬ್ರ್ಯಾಂಡ್‌ಗಳ ಪ್ರಿಯರಿಗೆ ಭಾರತೀಯ ಆಹಾರ ಭದ್ರತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಭಾರಿ ಆಘಾತ ನೀಡಿದೆ. ಜನಪ್ರಿಯ ಮದ್ಯದ ಬ್ರ್ಯಾಂಡ್‌ಗಳಲ್ಲಿ ಕೃತಕ ಫ್ಲೇವರ್...
Uncategorizedಕಲೆ/ಸಾಹಿತ್ಯಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕರಾಜ್ಯ/ದೇಶಸಾಮಾಜಿಕ/ಇತಿಹಾಸಸಿನಿಮಾಸ್ಥಳೀಯ/ಪ್ರಾದೇಶಿಕ ಸುದ್ದಿ

ಖ್ಯಾತ ಹಾಸ್ಯ ನಟ ಶರಣ್ ಕಾಪು ಶ್ರೀ ಹೊಸ ಮಾರಿಗುಡಿಗೆ ಭೇಟಿ.ಶರಣ್ ಅವರನ್ನು ಗೌರವಿಸಿದ ಅಭಿವೃದ್ಧಿ ಸಮಿತಿ ಹಾಗೂ ವ್ಯವಸ್ಥಾಪನಾ ಸಮಿತಿ;

Voiceoftulunadu
ಕಾಪು: ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಶರಣ್‌ ಅವರು ಸ್ನೇಹಿತರೊಂದಿಗೆ ಕಾಪು ಶ್ರೀ ಹೊಸ ಮಾರಿಗುಡಿಗೆ ಭೇಟಿ ನೀಡಿ, ಉಚ್ಚಂಗಿ ಸಹಿತ ಮಾರಿಯಮ್ಮನ ದರ್ಶನ ಪಡೆದು, ಅಮ್ಮನ ಅನುಗ್ರಹ ಪ್ರಸಾದ ಸ್ವೀಕರಿಸಿದರು. ಈ...
Uncategorizedಕಲೆ/ಸಾಹಿತ್ಯಕೃಷಿ/ಭೌಗೋಳಿಕಜಿಲ್ಲಾ ಸುದ್ದಿಧಾರ್ಮಿಕ/ಸಾಂಸ್ಕೃತಿಕಸಾಮಾಜಿಕ/ಇತಿಹಾಸಸಿನಿಮಾ/ಮನರಂಜನೆಸ್ಥಳೀಯ/ಪ್ರಾದೇಶಿಕ ಸುದ್ದಿ

ಕುಂತಳ ನಗರ ಬಂಟರ ಸಂಘದ ಆಟಿಡೊಂಜಿ : ದಿನ.ಕುಂತಳನಗರ ಆಶಾ ಪ್ರಕಾಶ್ ಶೆಟ್ಟಿ ಕನ್ವೆನ್ಸನ್ ಹಾಲ್‌ನಲ್ಲಿ ನಡೆಯಲಿರುವ ಕಾರ್ಯಕ್ರಮ ;

Voiceoftulunadu
ವರದಿ /ಚಿತ್ರ : ಈ ಮೀಡಿಯಾ ಕಟಪಾಡಿ, ಅ. 5: ಉಡುಪಿ ಗ್ರಾಮೀಣ ಬಂಟರ ಸಂಘದ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮವು ಕುಂತಳನಗರ ಆಶಾ ಪ್ರಕಾಶ್ ಶೆಟ್ಟಿ ಕನ್ವೆನ್ಸನ್ ಹಾಲ್‌ನಲ್ಲಿ ಅಧ್ಯಕ್ಷರಾದ ಡಾ| ಎಚ್.ಬಿ....